Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿದ್ದರಾಮಯ್ಯ ಚಾಮುಂಡೇಶ್ವರಿ...

ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆದ್ದು ತೋರಿಸಲಿ: ಯಡಿಯೂರಪ್ಪ ಸವಾಲು

ವಾರ್ತಾಭಾರತಿವಾರ್ತಾಭಾರತಿ6 March 2018 7:48 PM IST
share
ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆದ್ದು ತೋರಿಸಲಿ: ಯಡಿಯೂರಪ್ಪ ಸವಾಲು

ಮೈಸೂರು,ಮಾ.6: ಮುಖ್ಯಮಂತ್ರಿ ಸಿದ್ದರಾಮಯ್ಯ ಒಬ್ಬ ಭ್ರಷ್ಟ ಮುಖ್ಯಮಂತ್ರಿ. ಈ ಬಾರಿ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆದ್ದು ತೋರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸವಾಲು ಹಾಕಿದರು.

ನಗರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾವಿರಾರು ಎಕರೆ ಭೂಮಿಯನ್ನು ಲೂಟಿ ಮಾಡಿದ, ಅಂದು ದೇವೇಗೌಡರು ಈ ಕುರಿತು ತನಿಖೆಯಾಗಬೇಕು ಎಂದು ಹೇಳಿದ್ದ ಲೂಟಿಕೋರ, ದರೋಡೆಕೋರ, ಭ್ರಷ್ಟ ಅಶೋಕ್ ಖೇಣಿಯನ್ನು ಕಾಂಗ್ರೆಸ್ ಗೆ ಸೇರಿಸಿಕೊಳ್ಳುವ ಮೂಲಕ ಲೂಟಿಕೋರರು, ದರೋಡೆಕೋರರು ಕಾಂಗ್ರೆಸ್ ನಲ್ಲಿ ಇರಬಹುದು ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದು ಕಿಡಿಕಾರಿದರು.

ಅನೇಕ ಭ್ರಷ್ಟಾಚಾರದಲ್ಲಿ ತೊಡಗಿದ್ದವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ರಾಜ್ಯದ ಜನತೆಯ, ನಂಬಿಕೆ ವಿಶ್ವಾಸ ಕಳೆದುಕೊಂಡಿದ್ದೀರಿ. ರಾಜ್ಯದ ಇತಿಹಾಸದಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ನ ಕೊನೆಯ ಮುಖ್ಯಮಂತ್ರಿ ಎಂಬುದನ್ನು ಸಾಬೀತುಪಡಿಸಲು ಪ್ರಯತ್ನಿಸುತ್ತಿದ್ದಾರೆ. ರಾಹುಲ್ ಗಾಂಧಿ ಅವರನ್ನು ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ಕರೆದುಕೊಂಡು ಬನ್ನಿ. ನಮಗೂ ಒಳ್ಳೆಯದು. ಯಾಕೆಂದರೆ ರಾಹುಲ್ ಗಾಂಧಿ ಎಲ್ಲಿ ಹೋಗುತ್ತಾರೋ ಅಲ್ಲಿ ಕಾಂಗ್ರೆಸ್ ಸೋಲನುಭವಿಸುತ್ತದೆ ಎಂದು ವ್ಯಂಗ್ಯವಾಡಿದರು. 

ಭ್ರಷ್ಟರು ಯಾರು ಅಂತ ಬಹಿರಂಗ ಚರ್ಚೆಗೆ ಕರೆ ನೀಡಿದ್ದ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ, ನಾನು ಅವರ ಬಳಿ ಯಾವುದೇ ಬಹಿರಂಗ ಚರ್ಚೆಗೆ ಹೋಗಲ್ಲ. ಅವರಿಗೆ ನನ್ನ ಬಳಿ ಮಾತನಾಡುವ ನೈತಿಕತೆ ಇಲ್ಲ. ಅವರು ಮಾಡಿರುವ ಹಗರಣಗಳ ಬಗ್ಗೆ ಈಗಾಗಲೇ ಚಾರ್ಜ್ ಶೀಟ್ ಪ್ರಿಂಟ್ ಮಾಡಿ ಹಂಚುತ್ತಿದ್ದೇವೆ. ಸಿದ್ದರಾಮಯ್ಯ ರಾಜ್ಯದ ಕಾಂಗ್ರೆಸ್ ನ ಕೊನೆಯ ಮುಖ್ಯಮಂತ್ರಿಯಾಗಲಿದ್ದು, ಅವರು ಕಾಂಗ್ರೆಸ್ ಅನ್ನು ಮುಳುಗಿಸಿ ಹೋಗುತ್ತಾರೆ. ಕಾಂಗ್ರೆಸ್ ಮುಕ್ತ ಭಾರತ ನಮ್ಮ ಧ್ಯೇಯ, ಅದನ್ನು ನಾವು ಮಾಡುತ್ತೇವೆ. ದೇಶದಲ್ಲಿ ಕರ್ನಾಟಕದಲ್ಲಿ ಮಾತ್ರ ಕಾಂಗ್ರೆಸ್ ಸರ್ಕಾರ ಇದೆ. ಇಲ್ಲಿಯೂ ಈ ಬಾರಿ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರು, ಉಪೇಂದ್ರ ಬಿಜೆಪಿ ಸೇರುವ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ ಎಂದು ಸ್ಪಷ್ಟಪಡಿಸಿದರು.

ನಂತರ ಹೊಸ ಮಠಕ್ಕೆ ಭೇಟಿ ನೀಡಿ ಶ್ರೀ ಚಿದಾನಂದ ಸ್ವಾಮಿಗಳ ಜೊತೆ ಲಿಂಗಾಯತ ಧರ್ಮದ ವಿಚಾರವಾಗಿ ಚರ್ಚಿಸಿ ಅವರ ಆಶೀರ್ವಾದ ಪಡೆದರು. 

ಈ ಸಂದರ್ಭದಲ್ಲಿ ಮುಡಾ ಮಾಜಿ ಅಧ್ಯಕ್ಷರುಗಳಾದ ಕೆ.ಆರ್.ಮೋಹನ್‍ಕುಮಾರ್, ಎಲ್.ನಾಗೇಂದ್ರ, ಬಿಜೆಪಿ ಮುಖಂಡರಾದ ಎಚ್.ವಿ.ರಾಜೀವ್, ನಿಂಗರಾಜ್ ಮಲ್ಲಾಡಿ, ರಘು ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X