Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶೇ. 50 ಮಹಿಳಾ ಮೀಸಲು ಜಾರಿಗೆ ಬರಲಿ:...

ಶೇ. 50 ಮಹಿಳಾ ಮೀಸಲು ಜಾರಿಗೆ ಬರಲಿ: ಕರಂಬಾರು

ವಾರ್ತಾಭಾರತಿವಾರ್ತಾಭಾರತಿ8 March 2018 7:52 PM IST
share
ಶೇ. 50 ಮಹಿಳಾ ಮೀಸಲು ಜಾರಿಗೆ ಬರಲಿ: ಕರಂಬಾರು

ಮಂಗಳೂರು, ಮಾ. 8: ಪಂಚಾಯತ್‌ರಾಜ್ ಸಂಸ್ಥೆಗಳಲ್ಲಿ ಮಹಿಳಾ ಮೀಸಲು ಕಾಯಿದೆ ಜಾರಿಗೆ ಬಂದಿರುವುದರಿಂದ ಸ್ತ್ರೀಯರಿಗೆ ಆಡಳಿತ ನಡೆಸಲು ಹೆಚ್ಚಿನ ಅವಕಾಶ ಲಭಿಸಿದೆ. ಸಂಸತ್ತು ಮತ್ತು ವಿಧಾನ ಮಂಡಲದಲ್ಲೂ ಶೇ.50 ಮಹಿಳಾ ಮೀಸಲು ವಿಧೇಯಕ ಅನುಷ್ಠಾನಕ್ಕೆ ಬರಬೇಕಾಗಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ ಅಧ್ಯಕ್ಷ ಕರಂಬಾರ್ ಮುಹಮ್ಮದ್ ಹೇಳಿದರು.

ಕಂಕನಾಡಿಯ ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ಸಭಾಂಗಣದಲ್ಲಿ ಗುರುವಾರ ಬ್ಯಾರಿ ಸಾಹಿತ್ಯ ಅಕಾಡಮಿ ಮತ್ತು ಮುಸ್ಲಿಂ ಮಹಿಳಾ ಸಾಹಿತ್ಯ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಒಂದು ಕಾಲದ ಪುರುಷ ಪ್ರಧಾನ ಸಮಾಜ ಸಡಿಲುಗೊಳ್ಳುತ್ತಿದೆ. ಮಹಿಳೆಯರು ಎಲ್ಲ ಕ್ಷೇತ್ರದಲ್ಲೂ ಸಾಧನೆ ಮಾಡುತ್ತಿದ್ದಾರೆ. ದೇವರು ಗಂಡು- ಹೆಣ್ಣು ಎಂಬ ಎರಡು ಸೃಷ್ಟಿ ಮಾಡಿದ್ದು, ಒಬ್ಬರನ್ನೊಬ್ಬರು ಬಿಟ್ಟು ಇರಲು ಸಾಧ್ಯವೇ ಇಲ್ಲ. ಗಂಡು ದೈಹಿಕವಾಗಿ ಶಕ್ತಿಶಾಲಿಯಾಗಿದ್ದರೆ, ಹೆಣ್ಣು ಸೌಂದರ್ಯವಂತೆ. ಇದು ಪ್ರಕೃತಿದತ್ತವಾದುದು. ಮುಸ್ಲಿಮರಲ್ಲಿ ಮಹಿಳೆಗೆ ಸ್ವಾತಂತ್ರ್ಯವಿಲ್ಲ ಎಲ್ಲ ಪ್ರಚಾರ ಹೊರಜಗತ್ತಿನದು. ವಾಸ್ತವದಲ್ಲಿ ಹಾಗಿಲ್ಲ ಎಂದು ಅವರು ಹೇಳಿದರು.

ಅಕಾಡಮಿ ಸದಸ್ಯರಾದ ಬಶೀರ್ ಬೈಕಂಪಾಡಿ, ಹುಸೈನ್ ಕಾಟಿಪಳ್ಳ, ಮುಹಮ್ಮದ್ ಆರಿಫ್ ಪಡುಬಿದ್ರಿ, ರಿಜಿಸ್ಟ್ರಾರ್ ಚಂದ್ರಹಾಸ ರೈ ಉಪಸ್ಥಿತರಿದ್ದರು.
ವಿಚಾರಗೋಷ್ಠಿ: ‘ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳಿಗೆ ಕಾರಣ ಮತ್ತು ಪರಿಹಾರ’ ಎಂಬ ವಿಷಯ ಕುರಿತು ನಡೆದ ವಿಚಾರಗೋಷ್ಠಿಯಲ್ಲಿ ಸಾಹಿತ್ಯ ಸಂಘದ ಅಧ್ಯಕ್ಷೆ ಸಮೀನಾ ಅಫ್ಶಾನ್ ಅಧ್ಯಕ್ಷತೆ ವಹಿಸಿದ್ದರು. ಮುಸ್ಲಿಂ ಮಹಿಳಾ ಸಾಹಿತ್ಯ ಸಂಘದ ಕಾರ್ಯದರ್ಶಿ ರುಕ್ಸಾನ ಯು. ಪ್ರಬಂಧ ಮಂಡಿಸಿದರು. ಅನುಪಮ ಮಹಿಳಾ ಮಾಸಿಕದ ಸಂಪಾದಕಿ ಶಹನಾಝ್ ಎಂ. ಮತ್ತು ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ಸಲಹೆಗಾರ್ತಿ ಮುಮ್ತಾಝ್ ಪಕ್ಕಲಡ್ಕ ಉಪಸ್ಥಿತರಿದ್ದರು.

ಸಾಧಕರಿಗೆ ಸನ್ಮಾನ: ಸಾಧಕಿಯರಾದ ಸಮಾಜಸೇವಕಿ ಖೈರುನ್ನಿಸಾ ಸಯ್ಯದ್, ಸಾಹಿತಿ ಮಫಾಝ ಶರ್ಫುದ್ದೀನ್ ಮತ್ತು ರ್ಯಾಂಕ್ ವಿಜೇತೆ ಆಯಿಷತ್ ರಫೀಝಾ ಅವರನ್ನು ಸನ್ಮಾನಿಸಲಾಯಿತು.

ಕವಿಗೋಷ್ಠಿ: ಆಯಿಷಾ ಯು.ಕೆ. ಅಧ್ಯಕ್ಷತೆಯಲ್ಲಿ ಬಹುಭಾಷಾ ಕವಿಗೋಷ್ಠಿ ನಡೆಯಿತು. ಶಮೀಮಾ ಕುತ್ತಾರ್ (ಬ್ಯಾರಿ), ಶಬೀನಾ ಬಾನು ವೈ.ಕೆ.(ಕನ್ನಡ), ಅಸ್ಮ ಬಜಪೆ(ಬ್ಯಾರಿ), ಝುಲೈಖಾ ಮುಮ್ತಾಝ್(ಬ್ಯಾರಿ), ಫೆಲ್ಸಿ ಲೋಬೊ (ಕೊಂಕಣಿ), ಸಮೀನಾ ಅಫ್ಶಾನ್(ಉರ್ದು), ರೂಪಕಲಾ ಆಳ್ವ (ತುಳು), ಶಿಫಾ ಕೆ.ಎಂ.(ಬ್ಯಾರಿ) ಕವನ ವಾಚನ ಮಾಡಿದರು. ಮರಿಯಮ್ ಇಸ್ಮಾಯಿಲ್ ಸಮನ್ವಯಕಾರರಾಗಿದ್ದರು.

ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯೆ ಆಯಿಷಾ ಯು.ಕೆ. ಸ್ವಾಗತಿಸಿದರು. ಖಮರುನ್ನಿಸಾ ಮತ್ತು ಮರಿಯಂ ಶಹೀರಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X