Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ: ಗ್ಯಾಸ್ ಟ್ಯಾಂಕರ್ ನಿಂದ...

ಬೆಳ್ತಂಗಡಿ: ಗ್ಯಾಸ್ ಟ್ಯಾಂಕರ್ ನಿಂದ ಅನಿಲ ಸೋರಿಕೆ

ವಾರ್ತಾಭಾರತಿವಾರ್ತಾಭಾರತಿ9 March 2018 3:53 PM IST
share
ಬೆಳ್ತಂಗಡಿ: ಗ್ಯಾಸ್ ಟ್ಯಾಂಕರ್ ನಿಂದ ಅನಿಲ ಸೋರಿಕೆ

ಬೆಳ್ತಂಗಡಿ, ಮಾ. 9: ತಾಲೂಕಿನ ಗುರುವಾಯನಕೆರೆ ಸಮೀಪ ಸಬರಬೈಲು ಎಂಬಲ್ಲಿ ಗ್ಯಾಸ್ ಟ್ಯಾಂಕರ್ ಸೋರಿಕೆಯಿಂದಾಗಿ ಹಲವು ತಾಸು ಅಪಾಯಕಾರಿ ವಾತಾವರಣ ನಿರ್ಮಾಣವಾದ ಘಟನೆ ಶುಕ್ರವಾರ ಮಧ್ಯಾಹ್ನದ ಬಳಿಕ ನಡೆದಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಮಹಾ ದುರಂತವೊಂದು ತಪ್ಪಿದೆ.

ಬೆಳ್ತಂಗಡಿಯಿಂದ ಮಂಗಳೂರಿಗೆ ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಸಬರಬೈಲು ಎಂಬಲ್ಲಿ ಗ್ಯಾಸ್ ತುಂಬಿಕೊಂಡು ಬಂದ ಟ್ಯಾಂಕರೊಂದು ಅದರಲ್ಲಿನ ಅನಿಲ ಸೋರಿಕೆಯಿಂದಾಗಿ ನಿಲ್ಲಿಸಲಾಗಿತ್ತು. ಅದನ್ನು ಸೂಕ್ತ ನಿರ್ವಹಣೆ ಮಾಡಲು ಕೆಲಗಂಟೆಗಳ ಕಾಲ ಬೇಕಾಯಿತು. ಸುಮಾರು ಎರಡು ಗಂಟೆಗಳ ಕಾಲ ಈ ಪ್ರದೇಶದಲ್ಲಿ ಅತ್ಯಂತ ಅಪಾಯಕಾರಿ ಸ್ಥಿತಿ ನಿರ್ಮಾಣಗೊಂಡಿತ್ತು. ಬೆಂಗಳೂರಿನಿಂದ ಬಂದ ಟ್ಯಾಂಕರ್ ಚಾಲಕ ಹಾಸನ ಅರುಣ್ ಅವರು ಕನ್ಯಾಡಿಯಲ್ಲಿನ ಗ್ಯಾಸ್ ಪಂಪ್‌ನಲ್ಲಿ ಅರ್ಧ ಟ್ಯಾಂಕರನ್ನು ಖಾಲಿ ಮಾಡಿ ಮಂಗಳೂರಿಗೆ ವಾಪಸಾಗುತ್ತಿತ್ತು. ಆದರೆ ಮದ್ದಡ್ಕ ಬಳಿ ಬಂದಾಗ ಅನಿಲ ಸೋರುತ್ತಿರುವುದು ಚಾಲಕನಿಗೆ ಗೊತ್ತಾಯಿತು. ಕೂಡಲೇ ಆತ ಸ್ಥಳೀಯರಿಗೆ ತಿಳಿಸಿ ಅಗ್ನಿ ಶಾಮಕ ದಳಕ್ಕೆ ತಿಳಿಸುವಂತೆ ಹೇಳಿದ್ದಾನೆ. ಬಳಿಕ ಅದನ್ನು ಚಾಕಚಕ್ಯತೆಯಿಂದ, ನಿಧಾನವಾಗಿ ತಂದು ಪಣೆಜಾಲು ಎಂಬಲ್ಲಿ ರಸ್ತೆ ಬದಿಯಲ್ಲಿ ಜನಸಂಚಾರವಿಲ್ಲದ ಜಾಗದಲ್ಲಿ ನಿಲ್ಲಿಸಿದ್ದಾರೆ. ಹೀಗಾಗಿ ದುರಂತ ನಡೆಯುವುದು ತಪ್ಪಿದೆ. ಚಾಲಕ ಸಮಯಪ್ರಜ್ಞೆಯು ಸಾರ್ಜನಿಕರ ಪ್ರಶಂಸೆಗೆ ಪಾತ್ರವಾಗಿದೆ. 

ವಿಷಯ ಅರಿತ ಗುರುವಾಯನಕೆರೆ ಮೆಸ್ಕಾಂ ಸಿಬ್ಬಂದಿ ಡೋಲ್ಫಿ ಎಂಬುವರು ವಿದ್ಯುತ್ ಕಡಿತಗೊಳಿಸಿದ್ದಾರೆ.  ಸ್ಥಳೀಯ ಬಂಗೇರುಕಟ್ಟೆಯ ಯುವಕರಾದ ನೌಫಲ್, ಮಹಮ್ಮದ್, ನಝೀರ್ ಅವರು ಅಗ್ನಿ ಶಾಮಕ ವಾಹನ ಬರುವುದಕ್ಕೆ ಸಹಕರಿಸಿದ್ದಾರಲ್ಲದೆ ರಸ್ತೆಯಲ್ಲಿ ಸಂಚರಿಸುವವರಿಗೆ ಹಾಗೂ ಸ್ಥಳೀಯ ಮನೆಯವರಿಗೆ ಮಾಹಿತಿ ಹಾಗೂ ಎಚ್ಚರಿಕೆ ನೀಡಿದರು. ಘಟನೆಯ ಬಗ್ಗೆ ಮಾಹಿತಿ ಪಡೆಯುತ್ತಿದ್ದಂತೆಯೇ  ಬೆಳ್ತಂಗಡಿಯಿಂದ ಎರಡು, ಬಂಟ್ವಾಳದಿಂದ ಎರಡು ಅಗ್ನಿಶಾಮಕ ತಂಡಗಳು ಬಂದು ನೀರು ಹಾಯಿಸಿ ಗ್ಯಾಸ್ ಸೋರಿಕೆಯಿಂದಾಗುವ ಅಡ್ಡ ಪರಿಣಾಮಗಳಿಗೆ ತಡೆಯೊಡ್ಡಿದ್ದಾರೆ.

ಈ ಸ್ಥಿತಿಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸುಮಾರು ನಾಲ್ಕು ತಾಸು ಸ್ಥಗಿತಗೊಂಡಿತ್ತು. ಪರ್ಯಾಯ ಮಾರ್ಗಗಳಲ್ಲಿ ವಾಹನಗಳು ಸಂಚರಿಸಬೇಕಾಯಿತು. ಪೋಲೀಸರು ಹಾಗೂ ಸ್ಥಳೀಯ ಯುವಕರು ಮುಂದೆ ನಿಂತು ಪರ್ಯಾಯ ರಸ್ತೆಗಳ ಮೂಲಕವಾಗಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿದರು.

ಇತ್ತ ಎಚ್.ಪಿ. ಗ್ಯಾಸ್ ಕಂಪೆನಿಯ ಸೇಫ್ಟಿ ಅಧಿಕಾರಿ ಸ್ಥಳಕ್ಕೆ ಬಂದು ಅನಿಲ ಸೋರಿಕೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿದಿದ್ದಾರೆ. ಅದರೆ ಗ್ಯಾಸ್ ಪೂರ್ತಿ ಹೊರಗಿನ ವಾತಾವರಣಕ್ಕೆ ಬರದೆ ವಾಹನಗಳು ಸಂಚರಿಸುವಂತಿರಲಿಲ್ಲ. ಮತ್ತು ಟ್ಯಾಂಕರ್‌ನ್ನೂ ಸ್ಥಳಾಂತರ ಮಾಡುವ ಹಾಗಿರಲಿಲ್ಲ. ಟ್ಯಾಂಕರ್‌ನಿಂದ ಅನಿಲ ಪೂರ್ತಿ ಖಾಲಿಯಾದ ಬಳಿಕ ವಾಹನ ಸಂಚಾರಕ್ಕೆ ಅವಕಾಶ ನೀಡಲಾಯಿತು. ಪೊಲೀಸರೂ ಸ್ಥಳದಲ್ಲಿ ಇದ್ದರು. ಬಳಿಕ ಸುಮಾರು 7 ಗಂಟೆಯ ಹೊತ್ತಿಗೆ ಉಳಿದ ಅರ್ಧ ಟ್ಯಾಂಕರ್ ಅನಿಲವನ್ನು ವಾತಾವರಣಕ್ಕೆ ಬಿಟ್ಟ ಮೇಲೆ ಟ್ಯಾಂಕರ್ ಮಂಗಳೂರಿಗೆ ಪಯಣಿಸಿದೆ. ಮತ್ತೆ ಎಂದಿನಂತೆ ವಾಹನ ಸಂಚಾರ ಆರಂಭವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X