Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅವಾಚ್ಯ ಶಬ್ದ ಬಳಸಿದ ಆರೋಪ: ರೈತನಾಯಕನಿಗೆ...

ಅವಾಚ್ಯ ಶಬ್ದ ಬಳಸಿದ ಆರೋಪ: ರೈತನಾಯಕನಿಗೆ ಚಪ್ಪಲಿಯೇಟು ಕೊಟ್ಟ ಬಿಜೆಪಿ ಕಾರ್ಯಕರ್ತೆ

ವಾರ್ತಾಭಾರತಿವಾರ್ತಾಭಾರತಿ9 March 2018 7:19 PM IST
share
ಅವಾಚ್ಯ ಶಬ್ದ ಬಳಸಿದ ಆರೋಪ: ರೈತನಾಯಕನಿಗೆ ಚಪ್ಪಲಿಯೇಟು ಕೊಟ್ಟ ಬಿಜೆಪಿ ಕಾರ್ಯಕರ್ತೆ

ಚೆನ್ನೈ,ಮಾ.9: ಅವಾಚ್ಯ ಶಬ್ದಗಳನ್ನು ಬಳಸಿದ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತೆ ಯೋರ್ವಳು ರೈತಸಂಘದ ನಾಯಕನಿಗೆ ಚಪ್ಪಲಿಯಿಂದ ಥಳಿಸಿದ ಘಟನೆ ತಮಿಳುನಾಡಿನ ತೂತುಕುಡಿಯಲ್ಲಿ ನಡೆದಿದ್ದು, ಇದರ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಕಳೆದ ವರ್ಷ ದಿಲ್ಲಿಯಲ್ಲಿ ತಮಿಳುನಾಡು ರೈತರು ನಡೆಸಿದ್ದ ಪ್ರತಿಭಟನೆಯ ಮುಖವಾಗಿ ಮೂಡಿಬಂದಿದ್ದ ಪಿ.ಅಯ್ಯಕಣ್ಣು ಅವರು ಗುರುವಾರ ಸಂಜೆ ತೂತುಕುಡಿಯ ತಿರುಚೆಂಡೂರು ಮುರುಗನ್ ದೇವಸ್ಥಾನದ ಹೊರಗೆ ಕರಪತ್ರಗಳನ್ನು ವಿತರಿಸುತ್ತಿದ್ದಾಗ ಅವರನ್ನು ತಡೆದ ಬಿಜೆಪಿ ಕಾರ್ಯಕರ್ತೆ ವೆಳ್ಳೈ ಅಮ್ಮಾಳ್ ಅವರನ್ನು ‘ವಂಚಕ’ ಎಂದು ಕರೆದಿದ್ದಳು. ರಾಷ್ಟ್ರೀಯ-ದಕ್ಷಿಣ ಭಾರತ ನದಿ ಜೋಡಣೆ ರೈತರ ಸಂಘದ ಅಧ್ಯಕ್ಷರಾಗಿರುವ ಅಯ್ಯಿಕಣ್ಣು ಮಹಿಳೆಯನ್ನು ಅವಾಚ್ಯ ಶಬ್ದದಿಂದ ನಿಂದಿಸಿದ್ದು, ಇದು ಆಕೆಯನ್ನು ಕೆರಳಿಸಿತ್ತು. ಉದ್ರಿಕ್ತಗೊಂಡ ಆಕೆ ಅಯ್ಯಿಕಣ್ಣುಗೆ ತಪರಾಕಿ ನೀಡಿದ್ದು, ಇದು ವಾಗ್ಯುದ್ಧಕ್ಕೆ ಕಾರಣವಾಗಿತ್ತು. ಬಳಿಕ ಆಕೆ ಕಾಲಲ್ಲಿದ್ದ ಚಪ್ಪಲಿಯನ್ನು ತೆಗೆದು ಹೊಡೆದಿದ್ದಳು.

ಆದರೆ ತಾನು ಅವಾಚ್ಯ ಶಬ್ದವನ್ನು ಬಳಸಿದ್ದೆ ಎಂಬ ಆರೋಪವನ್ನು ನಿರಾಕರಿಸಿರುವ ಅಯ್ಯೆಕಣ್ಣು, ರೈತರ ಹೋರಾಟಕ್ಕೆ ಬೆಂಬಲವನ್ನು ಕ್ರೋಢೀಕರಿಸಲು ತಾವು ಕರಪತ್ರಗಳನ್ನು ಹಂಚುವುದನ್ನು ತಡೆಯಲು ಆ ಮಹಿಳೆಗೆ ಹಕ್ಕು ಇರಲಿಲ್ಲ ಎಂದಿದ್ದಾರೆ.

ಅಯ್ಯಕಣ್ಣು ದೇವಸ್ಥಾನದ ಪಾವಿತ್ರವನ್ನು ಉಲ್ಲಂಘಿಸಿದ್ದಾರೆ ಮತ್ತು ಅವರು ದೇವಸ್ಥಾನದೊಳಗೆ ಅವಾಚ್ಯ ಶಬ್ದಗಳನ್ನು ಬಳಸಬಾರದಿತ್ತು ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷರು ಹೇಳಿದರು.

ಆದರೆ ತಾವು ದೇವಸ್ಥಾನದ ಹೊರಗಡೆ ಇದ್ದೆವು ಎಂದು ಹೇಳಿರುವ ಅಯ್ಯೆಕಣ್ಣು, ಬಿಜೆಪಿಯು ತಮ್ಮ ರ್ಯಾಲಿಯನ್ನು ವಿಫಲಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X