Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೆಟ್ರೋ ಸಿಬ್ಬಂದಿ ಮುಷ್ಕರ : ಎಸ್ಮಾ...

ಮೆಟ್ರೋ ಸಿಬ್ಬಂದಿ ಮುಷ್ಕರ : ಎಸ್ಮಾ ಜಾರಿಗೆ ಹೈ ಕೋರ್ಟ್ ತಡೆ

ವಾರ್ತಾಭಾರತಿವಾರ್ತಾಭಾರತಿ9 March 2018 8:47 PM IST
share
ಮೆಟ್ರೋ ಸಿಬ್ಬಂದಿ ಮುಷ್ಕರ : ಎಸ್ಮಾ ಜಾರಿಗೆ ಹೈ ಕೋರ್ಟ್ ತಡೆ

ಬೆಂಗಳೂರು, ಮಾ.9: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮಾ.22 ರಿಂದ ಮುಷ್ಕರ ಹಮ್ಮಿಕೊಳ್ಳಲು ಮೆಟ್ರೋ ಸಿಬ್ಬಂದಿ ನಿರ್ಧರಿಸಿದ್ದು, ಬಿಎಂಆರ್‌ಸಿಎಲ್ ಜಾರಿ ಮಾಡಲು ಮುಂದಾಗಿದ್ದ ಎಸ್ಮಾ ವಿರುದ್ಧ ಹೈಕೋರ್ಟ್‌ನಿಂದ ತಡೆ ಆದೇಶ ತರಲಾಗಿದೆ ಎಂದು ಮೆಟ್ರೋ ಸಿಬ್ಬಂದಿ ನೌಕರರ ಸಂಘದ ಉಪಾಧ್ಯಕ್ಷ ಸೂರ್ಯನಾರಾಯಣ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈಲ್ವೆ ಉದ್ಯಮ ಕೇಂದ್ರ ವ್ಯಾಪ್ತಿಯಲ್ಲಿ ಬರುವುದರಿಂದ ಕೇಂದ್ರ ಸರಕಾರ ಕಾರ್ಮಿಕರ ಮೇಲೆ ಎಸ್ಮಾ ಜಾರಿ ಮಾಡಬಹುದೇ ಹೊರತು ರಾಜ್ಯ ಸರಕಾರಕ್ಕೆ ಅವಕಾಶವಿಲ್ಲ. ಹೀಗಾಗಿ, ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ದಾವೆ ಹೂಡಿ, ಸರಕಾರದ ಆದೇಶವನ್ನು ನ್ಯಾಯಾಲಯ ತಡೆ ಹಿಡಿದು ತೀರ್ಪು ನೀಡಿದೆ. ಆದುದರಿಂದ ನಮ್ಮ ಬೇಡಿಕೆಗಳನ್ನು ನಿಗದಿತ ಅವಧಿಯೊಳಗೆ ಈಡೇರಿಸಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ, ಅನಿವಾರ್ಯವಾಗಿ ಮುಷ್ಕರ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ನಮ್ಮ ಸಂಘಟನೆಯನ್ನು ಹತ್ತಿಕ್ಕುವ ಸಲುವಾಗಿ ಆಡಳಿತ ಮಂಡಳಿ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ. ಬಿಎಂಆರ್‌ಸಿಎಲ್ ಆಡಳಿತ ಮಂಡಳಿ ಕಾರ್ಮಿಕರ ಸಮಸ್ಯೆಗಳನ್ನು ಈಡೇರಿಸುವ ಬದಲಿಗೆ, ಎಸ್ಮಾ ಜಾರಿ ಮಾಡಲಾಗುತ್ತದೆ ಎಂದು ಹೆದರಿಸುತ್ತಿದ್ದಾರೆ ಎಂದ ಅವರು, ಮೆಟ್ರೋ ನಿಯಮದಂತೆ ಮುಷ್ಕರ ನಡೆಸುವ ಕುರಿತು ಹಾಗೂ ನಮ್ಮ ಬೇಡಿಕೆಗಳನ್ನು ಈಡೇರಿಸುವ ಸಂಬಂಧ ಮಾ.7 ರಂದು ಮನವಿ ಪತ್ರ ಸಲ್ಲಿಸಿದ್ದು, 14 ದಿನಗಳ ಗಡುವು ನೀಡಲಾಗಿದೆ. ಅಷ್ಟರೊಳಗೆ ನಮ್ಮ ಸಂಘದೊಂದಿಗೆ ಮಾತುಕತೆ ನಡೆಸಿದರೆ ಮುಷ್ಕರವನ್ನು ಕೈ ಬಿಡಲಾಗುತ್ತದೆ ಎಂದು ಅವರು ಹೇಳಿದರು.

ಶಾಂತಿನಗರ, ಮೆಜೆಸ್ಟಿಕ್, ಬೈಯಪ್ಪನಹಳ್ಳಿ ಸೇರಿದಂತೆ ಹಲವು ಮೆಟ್ರೋ ನಿಲ್ದಾಣಗಳ ಬಳಿ ಪ್ರತಿಭಟನಾ ಬ್ಯಾಡ್ಜ್ ಧರಿಸಿ, ಘೋಷಣೆಗಳನ್ನು ಕೂಗಿ ಪ್ರತಿಭಟನಾ ಪ್ರದರ್ಶನದ ಮೂಲಕ ಆಕ್ರೋಶ ವ್ಯಕ್ತಪಡಿಸಲಿದ್ದಾರೆ. ಅಂದು ಮೆಟ್ರೋ ಪ್ರಯಾಣದಲ್ಲಿ ವಿಳಂಬವಾಗಲಿದೆ ಎಂದು ಅವರು ವಿವರಿಸಿದರು.

ಬೇಡಿಕೆಗಳು: ನಮ್ಮ ಸಂಘವನ್ನು ಮಾನ್ಯತೆ ಮಾಡಬೇಕು. ಸೇವಾ ನಿಯಮಗಳ ಬದಲಿಗೆ ಸ್ಥಾಯಿ ಆದೇಶಗಳ ಪಾಲನೆ ಮಾಡಬೇಕು. ನಮ್ಮ ಬೇಡಿಕೆಗಳ ಪಟ್ಟಿಯನ್ನು ಒಪ್ಪಿಕೊಳ್ಳಬೇಕು. ಸಂಘದ ಸದಸ್ಯರಿಗೆ ನೀಡುತ್ತಿರುವ ಕಿರುಕುಳವನ್ನು ನಿಲ್ಲಿಸಬೇಕು. ನೌಕರರ ಕುಂದುಕೊರತೆಗಳನ್ನು ನಿವಾರಿಸಬೇಕು. ಗುತ್ತಿಗೆ ಕಾರ್ಮಿಕ ಪದ್ಧತಿಯನ್ನು ರದ್ಧು ಮಾಡಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಅವರು ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X