Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪೌರಾಡಳಿತ ಇಲಾಖೆಯಲ್ಲಿ 3000 ಹುದ್ದೆ...

ಪೌರಾಡಳಿತ ಇಲಾಖೆಯಲ್ಲಿ 3000 ಹುದ್ದೆ ನೇಮಕಾತಿಗೆ ಕ್ರಮ: ಸಚಿವ ಈಶ್ವರ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ9 March 2018 10:34 PM IST
share
ಪೌರಾಡಳಿತ ಇಲಾಖೆಯಲ್ಲಿ 3000 ಹುದ್ದೆ ನೇಮಕಾತಿಗೆ ಕ್ರಮ: ಸಚಿವ ಈಶ್ವರ ಖಂಡ್ರೆ

ಉಡುಪಿ, ಮಾ.9: ಪೌರಾಡಳಿತ ಇಲಾಖೆಯಲ್ಲಿ ಖಾಲಿ ಇರುವ 3,000 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕೆಪಿಎಸಿಗೆ ಪತ್ರ ಬರೆಯಲಾಗಿದ್ದು, ಶೀಘ್ರದಲ್ಲಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇಲ್ಲವಾಗಲಿದೆ ಎಂದು ರಾಜ್ಯ ಪೌರಾಡಳಿತ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

ಶುಕ್ರವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ರಾಜ್ಯದಾದ್ಯಂತ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಪೌರ ಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ಈಗಾಗಲೇ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಅಲ್ಲದೇ ಇಲಾಖೆಯಲ್ಲಿ ವಿವಿಧ ವರ್ಗದ 3000 ಹುದ್ದೆಗಳ ನೇಮಕಾತಿ ಮಾಡುವ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪತ್ರ ಬರೆಯಲಾಗಿದೆ ಎಂದು ಖಂಡ್ರೆ ವಿವರಿಸಿದರು.

ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬೀದಿ ದೀಪಗಳ ನಿರ್ವಹಣೆಗೆ ಎಲ್‌ಎಡಿ ಸೋಲಾರ್ ದೀಪ ಅಳವಡಿಸುವ ಕುರಿತಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಎಲ್‌ಎಡಿ ಬಲ್ಬ್‌ಗಳ ಬಳಕೆಯಿಂದ ಸುಮಾರು ಶೇ.70ರಷ್ಟು ವಿದ್ಯುತ್ ಉಳಿತಾಯ ಸಾದ್ಯವಾಗಲಿದೆ ಎಂದರು.

ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬೀದಿ ದೀಪಗಳ ನಿರ್ವಹಣೆಗೆ ಎಲ್‌ಎಡಿ ಸೋಲಾರ್ ದೀಪ ಅಳವಡಿಸುವ ಕುರಿತಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಎಲ್‌ಎಡಿ ಬಲ್ಬ್‌ಗಳ ಬಳಕೆಯಿಂದ ಸುಮಾರು ಶೇ.70ರಷ್ಟು ವಿದ್ಯುತ್ ಉಳಿತಾಯ ಸಾದ್ಯವಾಗಲಿದೆ ಎಂದರು. ಉಡುಪಿ ಜಿಲ್ಲೆಯಲ್ಲಿ ಅಮೃತ್ ಯೋಜನೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಕಾಮಗಾರಿ ನಡೆಯದ ಕುರಿತು ಅಸಮಧಾನ ವ್ಯಕ್ತಪಡಿಸಿದ ಸಚಿವರು, ಘನತ್ಯಾಜ್ಯ ವಿಲೇವಾರಿಯನ್ನು ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಸಮರ್ಪಕ ರೀತಿಯಲ್ಲಿ ಅಳವಡಿಸಿಕೊಳ್ಳುವಂತೆ ಸೂಚಿಸಿದರು. ನಗರೋತ್ಥಾನ 3ನೇ ಹಂತದ ಕಾಮಗಾರಿಗಳನ್ನು ಶೀಘ್ರದಲ್ಲಿ ಪ್ರಾರಂಭಿಸುವಂತೆ ಸೂಚಿಸಿದ ಖಂಡ್ರೆ, ನಗರೋತ್ಥಾನ, ಎಸ್‌ಎಫ್‌ಸಿ, ವಿಶೇಷ ಎಸ್‌ಎಫ್‌ಸಿ ಸೇರಿದಂತೆ ವಿವಿಧ ಯೋಜನೆಯಡಿ ಕೈಗೊಳ್ಳುವ ಕಾಮಗಾರಿಗಳನ್ನು ಸಮಯದ ಮಿತಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.

ಪೌರಕಾರ್ಮಿಕರಿಗೆ ದೊರೆಯಬೇಕಾದ ಎಲ್ಲಾ ಅಗತ್ಯ ಸೌಲ್ಯಗಳನ್ನು ಒದಗಿಸುವಂತೆ ಸೂಚಿಸಿದ ಸಚಿವರು, ಸಾರ್ವಜನಿಕರಿಗೆ ಅಗತ್ಯ ಸೇವೆಗಳನ್ನು ಸಮಯ ಮಿತಿಯಲ್ಲಿ ನೀಡುವಂತೆ ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಶೀಘ್ರದಲ್ಲಿ ಇತ್ಯರ್ಥಗೊಳಿಸಲು ಪ್ರಯತ್ನಿಸುವಂತೆ ಸೂಚಿಸಿದರು.

ಸಭೆಯಲ್ಲಿ ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್, ಉಡುಪಿ ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನಿಸ್, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಅರುಣಪ್ರಭ ಹಾಗೂ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X