Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಿತಮಿತ ಆಹಾರ ಸೇವಿಸಿ, ಆರೋಗ್ಯದ ಬಗ್ಗೆ...

ಹಿತಮಿತ ಆಹಾರ ಸೇವಿಸಿ, ಆರೋಗ್ಯದ ಬಗ್ಗೆ ಕಾಳಜಿ ವಹಿಸಿ: ಮಹಿಳೆಯರಿಗೆ ಡಾ.ಚೈತ್ರಾ ಹೆಬ್ಬಾರ್ ಕಿವಿಮಾತು

ವಾರ್ತಾಭಾರತಿವಾರ್ತಾಭಾರತಿ10 March 2018 9:33 PM IST
share
ಹಿತಮಿತ ಆಹಾರ ಸೇವಿಸಿ, ಆರೋಗ್ಯದ ಬಗ್ಗೆ ಕಾಳಜಿ ವಹಿಸಿ: ಮಹಿಳೆಯರಿಗೆ ಡಾ.ಚೈತ್ರಾ ಹೆಬ್ಬಾರ್ ಕಿವಿಮಾತು

ಉಡುಪಿ, ಮಾ.10: ಸೌಂದರ್ಯ, ಕ್ರಿಯಾಶೀಲತೆ, ಕ್ರಿಯಾತ್ಮಕತೆ, ತನ್ಮಯತೆ, ಉತ್ಸಾಹಕ್ಕೆ ಪರ್ಯಾಯ ಹೆಸರಾದ ಮಹಿಳೆಯರು ಹಿತಮಿತ ಆಹಾರ ಸೇವಿಸಿ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಕುತ್ಪಾಡಿ ಎಸ್‌ಡಿಎಂ ಆಯುರ್ವೇದ ಕಾಲೇಜಿನ ಡಾ.ಚೈತ್ರಾ ಹೆಬ್ಬಾರ್ ಕಿವಿಮಾತು ಹೇಳಿದ್ದಾರೆ.

ಕೊಂಕಣ ರೈಲ್ವೆ ವತಿಯಿಂದ ಇಂದ್ರಾಳಿ ರೈಲ್ವೆ ನಿಲ್ದಾಣದ ಸಮುದಾಯ ಭವನದಲ್ಲಿ ಶನಿವಾರ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಉತ್ತಮ ಪೌಷ್ಟಿಕ ಆಹಾರ ಸ್ವೀಕಾರ ಹವ್ಯಾಸ ಕಾರ್ಯಕ್ರಮವನ್ನು ಉ್ಘಾಟಿಸಿ ಅವರು ಮಾತನಾಡುತಿದ್ದರು.

ತ್ರಿಲಗಳಾದ ಅಣತಿಕಾಯಿ, ಶಾಂತಿಕಾಯಿ, ನೆಲ್ಲಿಕಾಯಿಯನ್ನು ಮನೆ ಮದ್ದುಗಳಾಗಿ ಮಾತ್ರವಲ್ಲದೇ ಪ್ರತಿಯೊಂದು ಆಯುರ್ವೇದ ಔಷಧಿಯಲ್ಲಿ ಬಳಸಲಾಗುತ್ತದೆ. ಇದು ದೇಹದಲ್ಲಿನ ದೋಷಗಳನ್ನು ಹೊರ ಹಾಕುವುದರ ಜೊತೆಗೆ ಕಣ್ಣಿನ ಸೌಂದರ್ಯಕ್ಕೂ ಅನುಕೂಲವಾಗಲಿದೆ ಎಂದರು.

ಸಾಂಸಾರಿಕ ಬದುಕಿನ ಸಂಕಷ್ಟಕ್ಕೆ ಸದಾ ಹೆಗಲು ಕೊಟ್ಟು, ಮನೆಯನ್ನು ನಿಭಾಯಿಸಿಕೊಂಡು ಹೋಗುವ ಮಹಿಳೆ ಪ್ರಕೃತಿಗೆ ಸಮ. ಮಹಿಳೆ ಸಂಸಾರದ ಜಂಜಾಟದ ನಡುವೆ ಇತರೆ ಒತ್ತಡಗಳಿಗೆ ಹೆಗಲು ಕೊಡುತ್ತಾಳೆ. ಈ ಸಲುವಾಗಿ ಮಹಿಳೆ ತನ್ನ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾದ ಅಗತ್ಯವಿದೆ ಎಂದರು. 

ಮಾನಸಿಕ ಒತ್ತಡವನ್ನು ನಿಗ್ರಹ ಮಾಡಿ ಮನಸ್ಸನ್ನು ನಿಯಂತ್ರಣದಲ್ಲಿ ಇಡಲು ಅರಸಿನ ಪೂರಕವಾಗಿದೆ. ಇದರಿಂದ ಶ್ವಾಸಕೋಶ ಸಮಸ್ಯೆಗೂ ಕಡಿವಾಣ ಹಾಕಬಹುದಾಗಿದೆ. ಎಳ್ಳೆಣ್ಣೆಯ ಬಳಕೆಯಿಂದ ದೇಹ ಕಾಂತಿಯುಕ್ತವಾಗುವುದರ ಜತೆಗೆ ಅಭ್ಯಂಗ ಸ್ನಾನದಿಂದ ಮಹಿಳೆಯ ವಯಸ್ಸನ್ನು  ಮರೆ ಮಾಚಬಹುದಾಗಿದೆ ಎಂದರು.

ರೋಗ ನಿವಾರಣೆಗೆ ಮದ್ದು ಮಾಡುವುದಕ್ಕಿಂತ ಆರೋಗ್ಯದಾಯಕ ಆಹಾರ ಮುಖ್ಯ. ಜೀರ್ಣಶಕ್ತಿ ನೋಡಿಕೊಂಡು ಆಹಾರ ಸೇವನೆ ಉತ್ತಮ. ಸಮ ಪ್ರಮಾಣ, ಸಮಯಕ್ಕೆ ಸರಿಯಾಗಿ ಕ್ರಮಬದ್ಧವಾಗಿ ಉತ್ತಮ ಆಹಾರ ಸೇವಿಸುವುದು ಅಗತ್ಯ. ಟಿವಿ, ಮೊಬೈಲ್ ಬಳಕೆ ಮಾಡುತ್ತಾ ಊಟ ಸೇವನೆ ಯಿಂದ ಆರೋಗ್ಯ ಸಮಸ್ಯೆ ುತ್ತಷ್ಟು ಹೆಚ್ಚಬಹುದು ಎಂದರು.

ರೋಗ ನಿವಾರಣೆಗೆ ಮದ್ದು ಮಾಡುವುದಕ್ಕಿಂತ ಆರೋಗ್ಯದಾಯಕ ಆಹಾರ ಮುಖ್ಯ. ಜೀರ್ಣಶಕ್ತಿ ನೋಡಿಕೊಂಡು ಆಹಾರ ಸೇವನೆ ಉತ್ತಮ. ಸಮ ಪ್ರಮಾಣ, ಸಮಯಕ್ಕೆ ಸರಿಯಾಗಿ ಕ್ರಮಬದ್ಧವಾಗಿ ಉತ್ತಮ ಆಹಾರ ಸೇವಿಸುವುದು ಅಗತ್ಯ. ಟಿವಿ, ಮೊಬೈಲ್ ಬಳಕೆ ಮಾಡುತ್ತಾ ಊಟ ಸೇವನೆ ಯಿಂದ ಆರೋಗ್ಯ ಸಮಸ್ಯೆ ಮತ್ತಷ್ಟು ಹೆಚ್ಚಬಹುದು ಎಂದರು. ಮಣಿಪಾಲ ಕೆಎಂಸಿ ಆಸ್ಪತ್ರೆಯ ಹಿರಿಯ ಡಯಟಿಶಿಯನ್ ಸುವರ್ಣಾ ಹೆಬ್ಬಾರ್, ಕೆಎಂಸಿ ಸೀರೋಗ ತಜ್ಞೆ ಡಾ.ಶುಭಾ ರಾವ್, ಡಾ. ಸ್ಟೀವನ್ ಜಾರ್ಜ್ ಉಪಸ್ಥಿತರಿದ್ದರು.

ಕೊಂಕಣಿ ರೈಲ್ವೆಯ ಪಿಆರ್‌ಒ ಸುಧಾ ಕೃಷ್ಣಮೂರ್ತಿ ಸ್ವಾಗತಿಸಿದರು. ರಜನಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X