Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 2004ರ ಒಲಿಂಪಿಕ್ಸ್ ವೇಳೆ ವಿಮಾನ ಕೆಡವಲು...

2004ರ ಒಲಿಂಪಿಕ್ಸ್ ವೇಳೆ ವಿಮಾನ ಕೆಡವಲು ಆದೇಶ ನೀಡಿದ್ದ ಪುಟಿನ್!

ವಾರ್ತಾಭಾರತಿವಾರ್ತಾಭಾರತಿ12 March 2018 10:09 PM IST
share
2004ರ ಒಲಿಂಪಿಕ್ಸ್ ವೇಳೆ ವಿಮಾನ ಕೆಡವಲು ಆದೇಶ ನೀಡಿದ್ದ ಪುಟಿನ್!

 ಮಾಸ್ಕೊ, ಮಾ. 12: ನಾಲ್ಕು ವರ್ಷಗಳ ಹಿಂದೆ ಬಾಂಬೊಂದನ್ನು ಹೊತ್ತುಕೊಂಡು ಸೋಚಿ ಚಳಿಗಾಲದ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭದತ್ತ ಧಾವಿಸುತ್ತಿತ್ತು ಎನ್ನಲಾದ ಪ್ರಯಾಣಿಕ ವಿಮಾನವೊಂದನ್ನು ಹೊಡೆದುರುಳಿಸಲು ತಾನು ಆದೇಶ ನೀಡಿದ್ದೆ ಎಂದು ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹೇಳಿದ್ದಾರೆ.

ರವಿವಾರ ಪ್ರದರ್ಶಿಸಲಾದ ಚಿತ್ರವೊಂದರಲ್ಲಿ ಅವರು ಈ ಮಾತುಗಳನ್ನು ಹೇಳಿದ್ದಾರೆ. ‘ಪುಟಿನ್’ ಎಂಬ ಹೆಸರಿನ ಎರಡು ಗಂಟೆಗಳ ಸಾಕ್ಷಚಿತ್ರದಲ್ಲಿ ಈ ಬಗ್ಗೆ ವಿವರಗಳಿವೆ. ಚಿತ್ರವು ರಶ್ಯದ ಸಾಮಾಜಿಕ ಜಾಲತಾಣದಲ್ಲಿ ಲಭ್ಯವಿದೆ.

 ಸೋಚಿ ಒಲಿಂಪಿಕ್ಸ್‌ನ ಭದ್ರತೆಯ ಉಸ್ತುವಾರಿ ಹೊತ್ತ ಅಧಿಕಾರಿಗಳಿಂದ 2014 ಫೆಬ್ರವರಿ 7ರಂದು ತನಗೆ ಟೆಲಿಫೋನ್ ಕರೆಯೊಂದು ಬಂತು ಎಂದು ಚಿತ್ರದಲ್ಲಿ ಪತ್ರಕರ್ತ ಆ್ಯಂಡ್ರಿ ಕೊಂಡ್ರಶೊವ್‌ರಿಗೆ ಸಂದರ್ಶನ ನೀಡುತ್ತಿರುವ ಪುಟಿನ್ ಹೇಳುತ್ತಾರೆ. ಕೆಲವೇ ಕ್ಷಣಗಳಲ್ಲಿ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಆರಂಭಗೊಳ್ಳಬೇಕಿತ್ತು.

‘‘ಯುಕ್ರೇನ್‌ನಿಂದ ಇಸ್ತಾಂಬುಲ್‌ಗೆ ಹೋಗುತ್ತಿದ್ದ ವಿಮಾನವೊಂದನ್ನು ಅಪಹರಿಸಲಾಗಿದೆ. ವಿಮಾನವನ್ನು ಸೋಚಿಯಲ್ಲಿ ಇಳಿಸಬೇಕು ಎಂಬುದಾಗಿ ಅಪಹರಣಕಾರರು ಒತ್ತಾಯಿಸುತ್ತಿದ್ದಾರೆ ಎಂದು ಭದ್ರತಾ ಅಧಿಕಾರಿಗಳು ನನಗೆ ಹೇಳಿದರು’’ ಎಂದು ಪುಟಿನ್ ಹೇಳುತ್ತಾರೆ.

ವಿಮಾನದಲ್ಲಿರುವ ಓರ್ವ ಪ್ರಯಾಣಿಕನ ಬಳಿ ಬಾಂಬ್ ಇದೆ ಹಾಗೂ ವಿಮಾನ ಸೋಚಿಯತ್ತ ಹೋಗಬೇಕಾಗಿದೆ ಎಂಬುದಾಗಿ ಟರ್ಕಿಯ ಪೆಗಸಸ್ ಏರ್‌ಲೈನ್ಸ್ ವಿಮಾನದ ಪೈಲಟ್‌ಗಳು ವರದಿ ಮಾಡಿದ್ದಾರೆ ಎಂದು ಪತ್ರಕರ್ತ ಕೊಂಡ್ರಶೊವ್ ಹೇಳುತ್ತಾರೆ.

ವಿಮಾನದಲ್ಲಿ 110 ಪ್ರಯಾಣಿಕರಿದ್ದರು ಹಾಗೂ ಸೋಚಿಯ ಸ್ಟೇಡಿಯಂನಲ್ಲಿ 40,000 ಪ್ರೇಕ್ಷಕರು ಸೇರಿದ್ದರು.

‘‘ನಾನು ಭದ್ರತಾ ಅಧಿಕಾರಿಗಳಿಂದ ಸಲಹೆ ಕೋರಿದೆ. ಇಂಥ ಸಂದರ್ಭದಲ್ಲಿ ಅನುಸರಿಸಲಾಗುವ ತುರ್ತು ಕ್ರಮವೆಂದರೆ ವಿಮಾನವನ್ನು ಹೊಡೆದುರುಳಿಸುವುದು ಎಂಬುದಾಗಿ ಅವರು ಹೇಳಿದರು’’ ಎಂದು ಪುಟಿನ್ ಹೇಳಿದರು.

‘‘ಯೋಜನೆಯ ಪ್ರಕಾರ ಮುಂದುವರಿಯಿರಿ’’ ಎಂದು ನಾನು ಅವರಿಗೆ ಸೂಚನೆ ನೀಡಿದೆ ಎಂದು ಪುಟಿನ್ ಹೇಳಿದರು.

‘‘ಅದಾದ ಕ್ಷಣಗಳ ಬಳಿಕ ನಾನು ಸೋಚಿ ಒಲಿಂಪಿಕ್ಸ್ ಉದ್ಘಾಟನಾ ಸ್ಥಳಕ್ಕೆ ಬಂದೆ. ಕೆಲವು ನಿಮಿಷಗಳ ಬಳಿಕ ನನಗೆ ಫೋನ್ ಕರೆಯೊಂದು ಬಂತು. ಅದು ತಪ್ಪು ಮಾಹಿತಿಯಾಗಿತ್ತು. ಆ ಪ್ರಯಾಣಿಕ ಕುಡಿದ ಮತ್ತಿನಲ್ಲಿ ಬೆದರಿಕೆ ಹಾಕಿದ್ದಾನೆ ಹಾಗೂ ವಿಮಾನ ಈಗ ಟರ್ಕಿಯತ್ತ ಹೋಗುತ್ತಿದೆ ಎಂದು ನನಗೆ ಹೇಳಲಾಯಿತು’’ ಎಂದರು ಪುಟಿನ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X