ಬಾವಾ
ಮಂಗಳೂರು, ಮಾ.12: ಉಳ್ಳಾಲದ ಬಸ್ತಿಪಡ್ಪು ನಿವಾಸಿ ಬಾವಾ (70) ಸೋಮವಾರ ರಾತ್ರಿ ಸುಮಾರು 8 ಗಂಟೆ ಹೊತ್ತಿಗೆ ತಮ್ಮ ಸೃಗೃಹದಲ್ಲಿ ನಿಧನ ಹೊಂದಿದರು.
ಮೃತರು ಪತ್ನಿ, ಐವರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯರಾಗಿದ್ದರು. ಅವರ ಮಯ್ಯಿತ್ ನಮಾಝ್ ಮಂಗಳವಾರ ಬೆಳಗ್ಗೆ 10 ಗಂಟೆಗೆ ಮೇಲಂಗಡಿಯ ಮೊಹಿಯುದ್ದೀನ್ ಜುಮಾ ಮಸೀದಿಯಲ್ಲಿ ನಡೆಯಲಿದೆ.
Next Story