Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ‘ಝೋಯಾ ಫ್ಯಾಕ್ಟರ್’ಗೆ ದುಲ್ಕರ್ ಹೀರೋ

‘ಝೋಯಾ ಫ್ಯಾಕ್ಟರ್’ಗೆ ದುಲ್ಕರ್ ಹೀರೋ

ವಾರ್ತಾಭಾರತಿವಾರ್ತಾಭಾರತಿ17 March 2018 10:29 AM IST
share
‘ಝೋಯಾ ಫ್ಯಾಕ್ಟರ್’ಗೆ ದುಲ್ಕರ್ ಹೀರೋ

‘ಕ್ಯಾರವಾನ್’ ಬಿಡುಗಡೆಗೆ ಮುನ್ನವೇ ಮೊಲಿವುಡ್ ಸೂಪರ್‌ಸ್ಟಾರ್ ದುಲ್ಕರ್ ಸಲ್ಮಾನ್‌ಗೆ ಬಾಲಿವುಡ್‌ನಲ್ಲಿ ಇನ್ನೊಂದು ಚಿತ್ರ ಒಲಿದು ಬಂದಿದೆ. ಹೌದು. ಅಭಿಷೇಕ್ ಶರ್ಮಾ ನಿರ್ದೇಶಿಸಲಿರುವ ‘ರೆಯಾ ಫ್ಯಾಕ್ಟರ್’ಗೆ ಆತ ನಾಯಕನಾಗಿ ಆಯ್ಕೆಯಾಗಿದ್ದಾರೆ. ಬಾಲಿವುಡ್‌ನ ಜನಪ್ರಿಯ ನಟಿ ಸೋನಮ್ ಕಪೂರ್ ಈ ಚಿತ್ರಕ್ಕೆ ಹೀರೋಯಿನ್. ಅನುಜಾ ಚೌಹಾಣ್ ಅವರ ಜನಪ್ರಿಯ ಕಾದಂಬರಿ ‘ರೆಯಾ ಫ್ಯಾಕ್ಟರ್’ನ್ನು ಆಧರಿಸಿ ಈ ಚಿತ್ರ ಮೂಡಿಬರಲಿದೆ.

ಚಿತ್ರದಲ್ಲಿ ನಾಯಕನಷ್ಟೇ ಹೀರೋಯಿನ್ ಪಾತ್ರ ಕೂಡಾ ಮಹತ್ವದ್ದಾಗಿದೆಯಂತೆ. ಜಾಹೀರಾತು ರಂಗದ ವೃತ್ತಿಪರ ಯುವತಿಯೊಬ್ಬಳು, ಭಾರತೀಯ ಕ್ರಿಕೆಟ್ ತಂಡದ ಗೆಲುವಿನ ರೂವಾರಿಯಾಗುವ ಕುತೂಹಲಕಾರಿ ಕಥಾವಸ್ತುವನ್ನು ಈ ಚಿತ್ರ ಹೊಂದಿದೆ. ಕ್ರಿಕೆಟ್ ತಂಡದ ನಾಯಕನ ಜೊತೆ ಪ್ರೇಮಪಾಶಕ್ಕೆ ಬೀಳುವ ಯುವತಿ, ವಿಶ್ವಕಪ್‌ನಲ್ಲಿ ಭಾರತ ತಂಡ ಗೆಲ್ಲಲು ಮಾರ್ಗದರ್ಶಕಳಾಗುವ ಕಥೆಯುಳ್ಳ ‘ರೆಯಾ ಫ್ಯಾಕ್ಟರ್’ ಬಗ್ಗೆ ಈಗಾಗಲೇ ಬಾಲಿವುಡ್‌ನಲ್ಲಿ ನಿರೀಕ್ಷೆಗಳು ಗರಿಗೆದರಿವೆ. ‘ರೆಯಾ ಫ್ಯಾಕ್ಟರ್’ನ ಕಥೆ ತನಗೆ ತುಂಬಾ ಇಷ್ಟವಾಗಿರುವುದಾಗಿ ದುಲ್ಕರ್ ಹೇಳಿಕೊಂಡಿದ್ದಾರೆ. ಕಾದಂಬರಿಯನ್ನು ಸಿನೆಮಾಗೆ ಆಳವಡಿಸಿರುವ ರೀತಿಯೂ ಅದ್ಭುತವಾಗಿದೆಯೆಂದು ಆತ ಹೇಳಿಕೊಂಡಿದ್ದಾರೆ. ಒಂದು ಒಳ್ಳೆಯ ತಂಡದೊಂದಿಗೆ ಕೆಲಸ ಮಾಡುವ ಸಂತಸ ಕೂಡಾ ಇದೆ ಎಂದು ಆತ ಹೇಳಿದ್ದಾರೆ.

ಕ್ಯಾರವಾನ್ ಬಿಡುಗಡೆಗೆ ತುದಿಗಾಲಲ್ಲಿ ಕಾದಿರುವ ದುಲ್ಕರ್ ಅಭಿಮಾನಿಗಳಿಗೆ, ‘ರೆಯಾ ಫ್ಯಾಕ್ಟರ್’ನಲ್ಲಿ ತಮ್ಮ ಮೆಚ್ಚಿನ ನಟ ನಟಿಸಲಿರುವುದು ಅಚ್ಚರಿಯ ಜೊತೆ ಸಂತಸವನ್ನೂ ತಂದಿದೆ.

‘ರೆಯಾ ಫ್ಯಾಕ್ಟರ್’ ಆಗಸ್ಟ್‌ನಲ್ಲಿ ಸೆಟ್ಟೇರಲಿದ್ದು, ಮಂದಿನ ವರ್ಷದ ಏಪ್ರಿಲ್‌ಗೆ ಬಿಡುಗಡೆಯಾಗಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X