Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ವೇತನಾನುದಾನಕ್ಕೆ ಒಳಪಡಿಸಲು...

ಬೆಂಗಳೂರು: ವೇತನಾನುದಾನಕ್ಕೆ ಒಳಪಡಿಸಲು ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ

ವಾರ್ತಾಭಾರತಿವಾರ್ತಾಭಾರತಿ19 March 2018 8:14 PM IST
share

ಬೆಂಗಳೂರು, ಮಾ.19: ಖಾಸಗಿ ಅನುದಾನ ರಹಿತ ಪದವಿ ಕಾಲೇಜುಗಳನ್ನು ವೇತನಾನುದಾನಕ್ಕೆ ಒಳಪಡಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಅನುದಾನ ರಹಿತ ಪದವಿ ಕಾಲೇಜುಗಳ ಮ್ಯಾನೇಜ್‌ಮೆಂಟ್ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘವು ನಗರದ ಸ್ವಾತಂತ್ರ ಉದ್ಯಾನವನದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭ ಮಾಡಿದ್ದಾರೆ.

ಪ್ರಾಥಮಿಕ ಶಾಲೆಯಿಂದ ಪಾಲಿಟೆಕ್ನಿಕ್ ಕಾಲೇಜುಗಳಿಗೆ ಅನುದಾನ ನೀಡಲಾಗುತ್ತಿದೆ. ಆದರೆ 1987-1995ರ ಅವಧಿಯಲ್ಲಿ ಆರಂಭವಾದ ಸಾಮಾನ್ಯ ವರ್ಗದ ಖಾಸಗಿ ಅನುದಾನ ರಹಿತ ಪದವಿ ಕಾಲೇಜುಗಳಿಗೆ ಅನುದಾನ ನೀಡುವಲ್ಲಿ ಸರಕಾರ ಯಾಕೆ ತಾರತಮ್ಯ ನೀತಿ ತೋರುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ವೇಳೆ ಮಾತನಾಡಿದ ಸಂಘದ ಪ್ರಧಾನ ಕಾರ್ಯದರ್ಶಿ ಡಾ. ವಿಷ್ಣುವರ್ಧನ, ರಾಜ್ಯಾದ್ಯಂತ ಸುಮಾರು 128 ಕಾಲೇಜುಗಳಿದ್ದು, ಮೂರು ಸಾವಿರ ಮಂದಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ. ಇವರಲ್ಲಿ ನೂರಾರು ಮಂದಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿ, ಇದೀಗ ನಿವೃತ್ತಿಯಂಚಿಗೆ ತಲುಪಿದ್ದಾರೆ. ಅಲ್ಲದೆ, ಈ ವರ್ಷ ನೂರಕ್ಕೂ ಹೆಚ್ಚು ಮಂದಿ ನಿವೃತ್ತಿಯಾಗುತ್ತಿದ್ದಾರೆ. ಹೀಗಾಗಿ ಸರಕಾರ ಕೂಡಲೇ ಈ ವಿಷಯವನ್ನು ಸಚಿವ ಸಂಪುಟದ ಮುಂದೆ ತಂದು 87-95ರಲ್ಲಿ ಆರಂಭವಾದ ಖಾಸಗಿ ಅನುದಾನ ರಹಿತ ಪದವಿ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಬೇಕು. ಅಲ್ಲಿಯವರೆಗೂ ನಾವೂ ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಆಡಳಿತ ಮಂಡಳಿಗಳು 1987ರ ಜೂ.1ರಿಂದ 1995ರ ಮಾ.31ರ ಅವಧಿಯಲ್ಲಿ ಪ್ರಾರಂಭಿಸಿ ನಡೆಸುತ್ತಿರುವ ಪದವಿ ಕಾಲೇಜುಗಳ ಸಹಿತ ಎಲ್ಲಾ ವರ್ಗದ ಶಾಲಾ ಕಾಲೇಜುಗಳನ್ನು ವೇತನಾನುದಾನಕ್ಕೆ ಒಳಪಡಿಸಲು ನಿಯಮ 8ಕ್ಕೆ ತಿದ್ದುಪಡಿ ತಂದು 2009ರ ಮೇ 13ರಂದು ಅಧಿಸೂಚನೆ ಹೊರಡಿಸಲಾಗಿದೆ.

ಆದರೆ ಇದೇ ಅವಧಿಯಲ್ಲಿ 1987ರ ಜೂ.1ರಿಂದ 1995ರ ಮಾ.31ರ ಅವಧಿಯಲ್ಲಿ ಪ್ರಾರಂಭಿಸಿ ನಡೆಸುತ್ತಿರುವ ಸಾಮಾನ್ಯ ಆಡಳಿತ ಮಂಡಳಿಗೆ 128 ಪದವಿ ಕಾಲೇಜುಗಳನ್ನು ವೇತನಾನುದಾನಕ್ಕೆ ಒಳಪಡಿಸಿಲ್ಲ. ಸಂಪುಟ ಉಪಸಮಿತಿಯ ನಡಾವಳಿಗಳ ಕಡತವು ಮುಖ್ಯಮಂತ್ರಿಗಳ ಅನುಮೋದನೆಗಾಗಿ 2018ರ ಜ.13ರಿಂದ ಅವರ ಕಚೇರಿಯಲ್ಲಿ ಕಾಯುತ್ತಿದೆ. ಮುಖ್ಯಮಂತ್ರಿಗಳು ಸದರಿ ಕಡತವನ್ನು ಅನುಮೋದಿಸಬೇಕು ಎಂದು ಆಗ್ರಹಿಸಿದರು. ಕಾರ್ಯಕ್ರಮದಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ಆರ್. ಹಾಗರಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X