Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಕರಣ್ ಜೋಹರ್ ಹೊಸ ಸಿನಿಮಾ 'ಶಿದ್ದತ್'...

ಕರಣ್ ಜೋಹರ್ ಹೊಸ ಸಿನಿಮಾ 'ಶಿದ್ದತ್' ನಲ್ಲಿ ಶ್ರೀದೇವಿ ಜಾಗಕ್ಕೆ ಬಂದರು ಈ ಖ್ಯಾತ ನಟಿ

ಊಹಿಸಬಲ್ಲಿರಾ ಯಾರು ಈಕೆ ಎಂದು ?

ವಾರ್ತಾಭಾರತಿವಾರ್ತಾಭಾರತಿ19 March 2018 9:36 PM IST
share
ಕರಣ್ ಜೋಹರ್ ಹೊಸ ಸಿನಿಮಾ ಶಿದ್ದತ್ ನಲ್ಲಿ ಶ್ರೀದೇವಿ ಜಾಗಕ್ಕೆ ಬಂದರು ಈ ಖ್ಯಾತ ನಟಿ

ಮುಂಬೈ, ಮಾ. 19 : ಶ್ರೀದೇವಿ ಹಠಾತ್ ನಿಧನದಿಂದ ಖ್ಯಾತ ನಿರ್ದೇಶಕ , ನಿರ್ಮಾಪಕ ಕರಣ್ ಜೋಹರ್ ರ ಮಹತ್ವಾಕಾಂಕ್ಷಿ ಹೊಸ ಚಿತ್ರ 'ಶಿದ್ದತ್' ನೆನೆಗುದಿಗೆ ಬಿದ್ದಿದೆ ಎಂದು ಹೇಳಲಾಗಿತ್ತು. ಕರಣ್ ಜೋಹರ್ ಹೊಸ ಸಿನಿಮಾವೆಂದರೆ ಇಡೀ ಬಾಲಿವುಡ್ ತಿರುಗಿ ನೋಡುತ್ತದೆ. ಸ್ಟಾರ್ ನಟರು, ವೈಭವದ ಸೆಟ್ ಗಳು, ಆಕರ್ಷಕ ಲೊಕೇಶನ್ ಗಳು, ರೊಮ್ಯಾಂಟಿಕ್ ಕತೆ, ಇಂಪಾದ ಹಾಡುಗಳು  ಎಲ್ಲವೂ ಅಲ್ಲಿರುತ್ತವೆ. ಇನ್ನು 'ಶಿದ್ದತ್' ನಲ್ಲಿ ಶ್ರೀದೇವಿಗೆ ಪ್ರಮುಖ ಪಾತ್ರವಿತ್ತು. ಚಿತ್ರದ ಬಗ್ಗೆ ಆಕೆ ಹಾಗು ಕರಣ್ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದರು. 

ಆದರೆ 'ಶ್ರೀದೇವಿ' ನಿಧನದಿಂದ ಚಿತ್ರದ ಯೋಜನೆಗೆ ತಡೆ ಬಿದ್ದಿತ್ತು ಎಂದು ಸುದ್ದಿಯಾಗಿತ್ತು. ಈಗ ಮತ್ತೆ ಚಿತ್ರದ ತಯಾರಿಗೆ ಚಾಲನೆ ಸಿಕ್ಕಿರುವ ವರದಿಯಾಗಿದೆ. ಶ್ರೀದೇವಿ ಪಾತ್ರಕ್ಕೆ ಯಾರು ಬಂದಿದ್ದಾರೆ ಗೊತ್ತೇ ? ಮೋಹಕ ನಟಿ ಮಾಧುರಿ ದೀಕ್ಷಿತ್ ! 

ಈ ಬಗ್ಗೆ ಅಲ್ಲಲ್ಲಿ ವದಂತಿ ಹರಡುತ್ತಿತ್ತು. ಆದರೆ ಸೋಮವಾರ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ ಸ್ವತಃ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ. 

"ಅಭಿಷೇಕ್ ವರ್ಮನ್ ನಿರ್ದೇಶನದ ಈ ಚಿತ್ರ ಅಮ್ಮನಿಗೆ ಅತ್ಯಂತ ಬಹಳ ಪ್ರೀತಿಯ ಚಿತ್ರವಾಗಿತ್ತು... ಈಗ ಮಾಧುರಿಜೀ ಅಮ್ಮನ ಪಾತ್ರಕ್ಕೆ ಬಂದಿರುವುದು ನನಗೆ, ಅಪ್ಪನಿಗೆ (ಬೋನಿ ಕಪೂರ್) ಹಾಗು ತಂಗಿಗೆ (ಖುಷಿ ಕಪೂರ್) ಬಹಳ ಖುಷಿ ಕೊಟ್ಟಿದೆ. ಅವರಿಗೆ ಧನ್ಯವಾದಗಳು " ಎಂದು ಜಾಹ್ನವಿ ಟ್ವೀಟ್ ಮಾಡಿದ್ದಾರೆ. 

ವರುಣ್  ಧವನ್, ಆಲಿಯಾ ಭಟ್, ಸಂಜಯ್ ದತ್ , ಸೋನಾಕ್ಷಿ ಸಿನ್ಹಾ , ಆದಿತ್ಯ ರಾಯ್ ಕಪೂರ್ ಮತ್ತಿತರರು ಈ ಚಿತ್ರದಲ್ಲಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X