ರಾಹುಲ್ ಗಾಂಧಿ ಕಾರ್ಯಕ್ರಮ ಯಶಸ್ವಿಗೆ ಸಚಿವ ಪ್ರಮೋದ್ ಕರೆ
ಉಡುಪಿ, ಮಾ.19: ಉಡುಪಿ ಮತ್ತು ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾಂಗ್ರೆಸ್ ಕಾರ್ಯಕರ್ತರು ಪಡುಬಿದ್ರಿ, ಮುಲ್ಕಿ, ಸುರತ್ಕಲ್‌ಗಳಲ್ಲಿ ನಡೆಯುವ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ರೋಡ್ ಶೋ ಮತ್ತು ಮಂಗಳೂರು ನೆಹರೂ ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಕರೆ ನೀಡಿದ್ದಾರೆ.
Next Story





