ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗೆ ಕೇಂದ್ರಕ್ಕೆ ಶಿಫಾರಸು ಮಾಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿ ಜಾಗತಿಕ ಲಿಂಗಾಯತ ಮಹಸಭಾ ಜಿಲ್ಲಾ ಸಮಿತಿ ಸದಸ್ಯರು ಹಾಗೂ ಬಸವಾಭಿಮಾನಿಗಳು ವಿಜಯೋತ್ಸವ ಆಚರಿಸಿದರು.