ಬಿಜೆಪಿ ನಾಯಕನ ಕಾರ್ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಕೊಯಮತ್ತೂರು, ಮಾ.21: ತಮಿಳುನಾಡಿನ ಕೊಯಮತ್ತೂರು ಬಿಜೆಪಿ ಜಿಲ್ಲಾ ಕಾರ್ಯದರ್ಶಿಯ ಕಾರ್ ಮೇಲೆ ದುಷ್ಕರ್ಮಿಗಳು ಪೆಟ್ರೊಲ್ ಬಾಂಬ್ ಎಸೆದಿರುವ ಘಟನೆ ವರದಿಯಾಗಿದೆ.
ಅಪರಿಚಿತ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿದ್ದಾರೆ. ಇ.ವಿ. ರಾಮಸಾಮಿಯವರ ಪ್ರತಿಮೆ ಧ್ವಂಸದ ಒಂದು ದಿನದ ಬಳಿಕ ಈ ಘಟನೆ ಸಂಭವಿಸಿದೆ.
Next Story





