ಮಡಿಕೇರಿ: ಟೆಕ್ವಾಂಡೋ ಚಾಂಪಿಯನ್ಶಿಪ್ ನಲ್ಲಿ ಪಿ.ಜಿ.ನಿಕೇಶ್ ರಾಷ್ಟ್ರಮಟ್ಟಕ್ಕೆ ಆಯ್ಕೆ
ಮಡಿಕೇರಿ, ಮಾ.23: 34ನೇ ರಾಷ್ಟ್ರಮಟ್ಟದ ಸಬ್ ಜೂನಿಯರ್ ಟೆಕ್ವಾಂಡೋಚಾಂಪಿಯನ್ಶಿಪ್ಗೆ ಪಿ.ಜಿ.ನಿಕೇಶ್ ಆಯ್ಕೆಯಾಗಿದ್ದು, ಮಹಾರಾಷ್ಟ್ರದ ಪುಣೆ ರಾಜರಾಮ್ ಬೀಕು ಸ್ಟೇಡಿಯಂನಲ್ಲಿ ಮಾ.25 ರವರೆಗೆ ನಡೆಯಲಿರುವ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.
ಇವರು ಮರ್ಕರ ಟೆಕ್ವಾಂಡೋ ಕ್ಲಬ್ನ ಮಾ| ಕುಶಾಲ್ ಅವರ ಬಳಿ ತರಬೇತಿ ಪಡೆಯುತ್ತಿದ್ದು, ರಾಜ್ಯ ಮಟ್ಟದಲ್ಲಿ ಪದಕ ಪಡೆದಿದ್ದಾರೆ.
Next Story