Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ತನ್ನ ಈ ಚಿತ್ರ ಬಿಡುಗಡೆ ಮಾಡಿ ಎಂದು ಬಿಗ್...

ತನ್ನ ಈ ಚಿತ್ರ ಬಿಡುಗಡೆ ಮಾಡಿ ಎಂದು ಬಿಗ್ ಬಿಯೇ ಅಂಗಲಾಚುತ್ತಿದ್ದಾರೆ...!

ವಾರ್ತಾಭಾರತಿವಾರ್ತಾಭಾರತಿ26 March 2018 9:51 PM IST
share
ತನ್ನ ಈ ಚಿತ್ರ ಬಿಡುಗಡೆ ಮಾಡಿ ಎಂದು ಬಿಗ್ ಬಿಯೇ ಅಂಗಲಾಚುತ್ತಿದ್ದಾರೆ...!

ಮುಂಬೈ, ಮಾ.26: ಬಾಲಿವುಡ್ ನ ಹಿರಿಯ ನಟ, ಬಿಗ್ ಬಿ ಅಮಿತಾಬ್ ಬಚ್ಚನ್ ಅವರಿಗೆ ವಯಸ್ಸಾಗಿದ್ದರೂ ಅದೇ ಉತ್ಸಾಹವನ್ನು ಇಂದಿಗೂ ಉಳಿಸಿಕೊಂಡಿದ್ದಾರೆ. ಮೇಲಿಂದ ಮೇಲೆ ಚಿತ್ರಗಳಲ್ಲಿ ನಟಿಸುತ್ತಿರುವ ಅವರಿಗೂ ಇಂದಿಗೂ ಬೇಡಿಕೆಯಿದೆ. ಆದರೆ ತಾನು ನಟಿಸಿದ್ದ ಚಿತ್ರವೊಂದರ ಬಿಡುಗಡೆಗಾಗಿ ಇಂದು ಅಮಿತಾಬ್ ಅಂಗಲಾಚುತ್ತಿದ್ದಾರೆ ಎಂದರೆ ನಂಬಲೇಬೇಕು. ಈ ಚಿತ್ರ ಬೇರ್ಯಾವುದೂ ಅಲ್ಲ, ಶೂಜಿತ್ ಸರ್ಕಾರ್ ನಿರ್ದೇಶನದ 'ಶೂ ಬೈಟ್'.

ನನೆಗುದಿಗೆ ಬಿದ್ದಿರುವ 'ಶೂಬೈಟ್' ಚಿತ್ರದ ಬಿಡುಗಡೆಗೆ ಮನವಿ ಮಾಡಿಕೊಂಡ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರ ಟ್ವಿಟರ್ ಮನವಿಯನ್ನು ನಿರ್ದೇಶಕ ಶೂಜಿತ್ ಸರ್ಕಾರ್ ಬೆಂಬಲಿಸಿದ್ದಾರೆ. ಚಿತ್ರವನ್ನು ಥಿಯೇಟರ್ ಗೆ ತರುವ ಸಲುವಾಗಿ ನನ್ನ ಮನೆಯನ್ನು ಮಾರಲು ಕೂಡಾ ಸಿದ್ಧ ಎಂದು ಅವರು ಹೇಳಿದ್ದಾರೆ.

ಶೂಜಿತ್ ಸರ್ಕಾರ್ ನಿರ್ದೇಶನದ ಎರಡನೇ ಚಿತ್ರವಾದ 'ಶೂಬೈಟ್‍'ನಲ್ಲಿ ಬಿಗ್ ಬಿ ಜತೆಗೆ ಸಾರಿಕಾ, ದಿಯಾ ಮಿರ್ಜಾ, ನವಾಜುದ್ದೀನ್ ಸಿದ್ದಿಕಿ ಮತ್ತಿತರರು ತಾರಾಗಣದಲ್ಲಿದ್ದಾರೆ. ನಿರ್ಮಾಪಕರ ಕಾನೂನು ಹೋರಾಟದಿಂದಾಗಿ ಈ ಚಿತ್ರ ಬಿಡುಗಡೆಯ ಭಾಗ್ಯ ಕಂಡಿಲ್ಲ.

ಶುಕ್ರವಾರ ಈ ಬಗ್ಗೆ ಟ್ವೀಟ್ ಮಾಡಿದ್ದ ಬಿಗ್ ಬಿ, "ಹೌದು..ಯುಟಿವಿ & ಡಿಸ್ನಿ... ಆಂತರಿಕ ಚರ್ಚೆ, ಸಮಸ್ಯೆ ಅಥವಾ ವೈಯಕ್ತಿಕ ವಾದಗಳನ್ನು ಬದಿಗಿಟ್ಟು, ಶೂಜಿತ್ ಸರ್ಕಾರ್ ಅವರ ಅವರ ವಿನೂತನ ಕಥಾನಕ ಮತ್ತು ಚಿತ್ರವನ್ನು ಇತರರು ಆಸ್ವಾದಿಸಲು ಅವಕಾಶ ಮಾಡಿಕೊಡಬೇಕು.. ದಯವಿಟ್ಟು" ಎಂದು ಕೋರಿದ್ದರು.

ಆ ಬಳಿಕ ಚಿತ್ರದ ಎರಡು ಪೋಸ್ಟರ್ ಗಳನ್ನು ಶೇರ್ ಮಾಡಿ, "ಪ್ಲೀಸ್..ಪ್ಲೀಸ್..ಪ್ಲೀಸ್..ಯುಟಿವಿ & ಡಿಸ್ನಿ ಅಥವಾ ಇತರ ಯಾರಾದರೂ ಇದನ್ನು ಹೊಂದಿದ್ದರೆ...ವಾರ್ನರ್, ಯಾರಾದರೂ...ಈ ಚಿತ್ರವನ್ನು ಬಿಡುಗಡೆ ಮಾಡಿ...ಕಠಿಣ ಶ್ರಮವನ್ನು ಹಾಕಲಾಗಿದೆ...??? ಸೃಜನಶೀಲತೆಯನ್ನು ಕೊಲ್ಲಬೇಡಿ!!" ಎಂದು ಮನವಿ ಮಾಡಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X