ಕರ್ನಾಟಕ ನಾಟಕ ಅಕಾಡಮಿ ಬೆಂಗಳೂರಿನಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಚಿತ್ರ ನಿರ್ದೇಶಕ ಎಂ.ಎಸ್. ಸತ್ಯು ಅವರು ರಂಗಕರ್ಮಿ ಪ್ರಸನ್ನ ಹೆಗ್ಗೋಡು ಅವರಿಗೆ ‘ಜೀವಮಾನದ ಸಾಧನೆ ಪ್ರಶಸ್ತಿ’ಯನ್ನು ಪ್ರದಾನಿಸಿದರು.