ಜೆಡಿಎಸ್ ರಾಜ್ಯ ಉಪಾಧ್ಯಕ್ಷರಾಗಿ ಕೃಷ್ಣಮೂರ್ತಿ ನೇಮಕ

ಬೆಂಗಳೂರು, ಮಾ. 28: ಕರ್ನಾಟಕ ಪ್ರದೇಶ ಜನತಾದಳ(ಜಾತ್ಯತೀತ) ಪಕ್ಷದ ರಾಜ್ಯ ಉಪಾಧ್ಯಕ್ಷರನ್ನಾಗಿ ಎಚ್.ಎಂ.ಕೃಷ್ಣಮೂರ್ತಿ ಅವರನ್ನು ನೇಮಕ ಮಾಡಲಾಗಿದೆ.
'ತಾವು ಈ ಗುರುತರವಾದ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ಎಲ್ಲ ಸಮುದಾಯದ ಮುಖಂಡರನ್ನು ಹಾಗೂ ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯದಲ್ಲಿ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿ' ಎಂದು ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಸೂಚಿಸಿದ್ದಾರೆ.
Next Story





