Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸುಳ್ಳು ಸುದ್ದಿಗೆ ಕುಖ್ಯಾತ 'ಪೋಸ್ಟ್...

ಸುಳ್ಳು ಸುದ್ದಿಗೆ ಕುಖ್ಯಾತ 'ಪೋಸ್ಟ್ ಕಾರ್ಡ್ ನ್ಯೂಸ್'ನ ಸ್ಥಾಪಕ ಮಹೇಶ್ ವಿಕ್ರಂ ಹೆಗ್ಡೆ ಬಂಧನ

ವಾರ್ತಾಭಾರತಿವಾರ್ತಾಭಾರತಿ29 March 2018 9:00 PM IST
share
ಸುಳ್ಳು ಸುದ್ದಿಗೆ ಕುಖ್ಯಾತ ಪೋಸ್ಟ್ ಕಾರ್ಡ್ ನ್ಯೂಸ್ನ ಸ್ಥಾಪಕ ಮಹೇಶ್ ವಿಕ್ರಂ ಹೆಗ್ಡೆ ಬಂಧನ

ಬೆಂಗಳೂರು, ಮಾ.29: ಸದಾ ಸುಳ್ಳು ಸುದ್ದಿಗಳನ್ನು ಪ್ರಕಟಿಸುವುದರಲ್ಲೇ ಕುಖ್ಯಾತಿ ಗಳಿಸಿರುವ ಪೋಸ್ಟ್ ಕಾರ್ಡ್ ನ್ಯೂಸ್ ವೆಬ್ ಸೈಟ್ ನ ಸ್ಥಾಪಕ ಮಹೇಶ್ ವಿಕ್ರಂ ಹೆಗ್ಡೆಯನ್ನು ಪೊಲೀಸರು ಬಂಧಿಸಿದ್ದು, ಈತನ ವಿರುದ್ಧ 153ಎ, 295ಎ ಹಾಗು 120 ಬಿ ಐಪಿಸಿ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಲಾಗಿದೆ.

ಜೈನ ಮುನಿ ಶ್ರೀಉಪಾಧ್ಯಾಯ ಮಾಯಾಂಕ್ ಸಾಗರ್ ಜಿ ಮಹಾರಾಜ್‌ ಎಂಬವರು ಇತ್ತೀಚೆಗೆ ಅಪಘಾತವೊಂದರಲ್ಲಿ ಗಾಯಗೊಂಡಿದ್ದರು. ಆದರೆ  ಮಹೇಶ್ ವಿಕ್ರಂ ಹೆಗ್ಡೆಯ ಪೋಸ್ಟ್ ಕಾರ್ಡ್ ನ್ಯೂಸ್ ವೆಬ್ ಸೈಟ್ "ಮುಸ್ಲಿಮ್ ಯುವಕರು ಜೈನ ಮುನಿಯ ಮೇಲೆ ಹಲ್ಲೆ ನಡೆಸಿದ್ದಾರೆ" ಎಂದು ಸುಳ್ಳು ಸುದ್ದಿ ಪ್ರಕಟಿಸಿತ್ತು. ಈ ಹಿನ್ನೆಲೆಯಲ್ಲಿ ಗಫ್ಫಾರ್ ಬೇಗ್ ಎಂಬವರು ಅವರು ವೆಬ್‌ಸೈಟ್‌ನ ಮಾಲಕ ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಮಹೇಶ್ ವಿಕ್ರಂ ಹೆಗಡೆಯನ್ನು ಬಂಧಿಸಿದ್ದಾರೆ.

ಜೈನ ಮುನಿ ಶ್ರೀಉಪಾಧ್ಯಾಯ ಮಾಯಾಂಕ್ ಅವರು ಶ್ರವಣಬೆಳಗೊಳದ ಗೊಮ್ಮಟೇಶ್ವರ ಮಸ್ತಕಾಭಿಷೇಕದಲ್ಲಿ ಪಾಲ್ಗೊಂಡು ತಮ್ಮ ಸತ್‌ಸಂಗ್ ಪರಿವಾರದೊಂದಿಗೆ ಮಾ.11ರ ಸಂಜೆ ನಂಜನಗೂಡಿನಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ ಬಂದ ದ್ವಿಚಕ್ರ ವಾಹನ ಇವರಿಗೆ ಢಿಕ್ಕಿ ಹೊಡೆದಿತ್ತು. ಈ ಅಪಘಾತದಲ್ಲಿ ಅವರು ಗಾಯಗೊಂಡಿದ್ದರು.

ಮಹೇಶ್ ವಿಕ್ರಂ ಹೆಗಡೆಯನ್ನು ಬಂಧಿಸಿರುವ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ಸಂಸದ ಪ್ರತಾಪ್ ಸಿಂಹ “ಇಂದು ಬೆಳಗ್ಗೆ ಹೇಡಿ ಕಾಂಗ್ರೆಸ್ ಸರಕಾರ ಸಿಸಿಬಿಯನ್ನು ಬಳಸಿಕೊಂಡು ಐಟಿ ಕಾಯ್ದೆಯಡಿ ಮಹೇಶ್ ವಿಕ್ರಮ್ ಹೆಗ್ಡೆಯನ್ನು ಬಂಧಿಸಿದೆ" ಎಂದಿದ್ದಾರೆ.

ಮಹೇಶ್ ವಿಕ್ರಂ ಹೆಗ್ಡೆ ಪೋಸ್ಟ್ ಕಾರ್ಡ್ ನ್ಯೂಸ್ ನ ಸ್ಥಾಪಕನಾಗಿದ್ದು, ಈ ವೆಬ್ ಸೈಟ್ ಸಮುದಾಯಗಳ ನಡುವೆ ದ್ವೇಷ ಬಿತ್ತಲು ಸುಳ್ಳು ಸುದ್ದಿಗಳನ್ನು ಪ್ರಕಟಿಸುವುದರಲ್ಲೇ ಕುಖ್ಯಾತಿ ಗಳಿಸಿದೆ. ಅವಹೇಳನಕಾರಿ ಪೋಸ್ಟ್ ಒಂದಕ್ಕೆ ಸಂಬಂಧಿಸಿ 2017ರ ನವೆಂಬರ್ ನಲ್ಲಿ ಪೋಸ್ಟ್ ಕಾರ್ಡ್ ನ್ಯೂಸ್ ನ ಅಡ್ಮಿನ್ ಗಳ ವಿರುದ್ಧ ಎಫ್ ಐಆರ್ ದಾಖಲಾಗಿತ್ತು.

ವಿಪರ್ಯಾಸವೆಂದರೆ ಟ್ವಿಟರ್ ನಲ್ಲಿ ಈತನನ್ನು ಪ್ರಧಾನಿ ನರೇಂದ್ರ ಮೋದಿ ಫಾಲೋ ಮಾಡುತ್ತಿದ್ದಾರೆ.

Today morning Coward Congress Govt (Karnataka) arrested @mvmeet Mahesh Vikram Hegde under unconnected IT act 66, that too by using CCB! Shame on you @INCKarnataka. pic.twitter.com/SZGUJKsfzi

— Pratap Simha (@mepratap) March 29, 2018
share
ವಾರ್ತಾಭಾರತಿ
ವಾರ್ತಾಭಾರತಿ
Next Story
X