ಮಂಗಳೂರಿನಲ್ಲಿ ಖ್ಯಾತ ಗಾಯಕ ಸೋನು ನಿಗಮ್

ಮಂಗಳೂರು, ಮಾ. 30: ಜನಪ್ರಿಯ ಗಾಯಕ ಸೋನು ನಿಗಮ್ ಅವರು ಶುಕ್ರವಾರ ಕದ್ರಿ ದೇವಸ್ಥಾನಕ್ಕೆ ಭೇಟಿ ನೀಡಿದರು.
ಅವರು ಮೂಡುಬಿದಿರೆಯ ವಿದ್ಯಾ ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ, ನಂತರ ಕದ್ರಿ ದೇವಸ್ಥಾನಕ್ಕೆ ಭೇಟಿ ನೀಡಿ, ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಆಡಳಿತ ಮಂಡಳಿಯ ಸದಸ್ಯರು ಹಾಗು ಅಭಿಮಾನಿಗಳು ಉಪಸ್ಥಿತರಿದ್ದರು.
Next Story





