Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ: ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ...

ಭಟ್ಕಳ: ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಸಭೆ

ವಾರ್ತಾಭಾರತಿವಾರ್ತಾಭಾರತಿ30 March 2018 10:25 PM IST
share
ಭಟ್ಕಳ: ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಸಭೆ

ಭಟ್ಕಳ, ಮಾ. 30: ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನವಿಕಾಸ ಕೇಂದ್ರ ಮಾವಿನಕುರ್ವೆಯಲ್ಲಿನ ತ್ರೈಮಾಸಿಕ ಸಭೆಯಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ ನಡೆಸಲಾಯಿತು.

ಕಾನೂನು ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಧಾಕೃಷ್ಣ ಭಟ್ಟ ಅವರು ಶ್ರೀ ಕ್ಷೇತ್ರದ ಕಾರ್ಯಕ್ರಮಗಳಿಂದ ಇಂದು ಪ್ರತಿಯೊಂದು ಮಹಿಳೆಯರೂ ಕೂಡಾ ಸಾಮಾಜಿಕ ಜಾಗೃತಿಯೊಂದಿಗೆ ಆರ್ಥಿಕ ಜಾಗೃತಿಯನ್ನು ಕೂಡಾ ಹೊಂದಿದ್ದಾರೆ. ಇಂದಿನ ಹಣಕಾಸು ವ್ಯವಹಾರಕ್ಕನುಗುಣವಾಗಿ ಮಹಿಳೆಯರು ಮೊಬೈಲ್ ಬ್ಯಾಂಕಿಂಗ್, ಇಂಟರ್‌ನೆಟ್ ಬ್ಯಾಂಕಿಂಗ್ ಸಹಿತ ಆಧುನಿಕತೆಗೆ ಹೊಂದಿಕೊಳ್ಳಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾಗೀರತಿ ವಹಿಸಿದ್ದರು.

ಮುಖ್ಯ ವಕ್ತಾರರಾಗಿ ಉಪಸ್ಥಿತರಿದ್ದ ನ್ಯಾಯವಾದಿ ಎಂ. ಟಿ. ನಾಯ್ಕ ಕಾನೂನು ಮಾಹಿತಿಯನ್ನು ನೀಡುತ್ತಾ ಜೀವನದಲ್ಲಿ ಪ್ರತಿ ಕ್ಷಣವೂ ಕೂಡಾ ನಮಗೆ ಕಾನೂನು ಅಗತ್ಯ. ಮಹಿಳೆಯರ ಕುರಿತು ಅನೇಕ ಕಾನೂನುಗಳು ರಚನೆಯಾಗಿದ್ದು ಮಹಿಳೆಯರ ರಕ್ಷಣೆ, ಕೌಟುಂಬಿಕ ದೌರ್ಜನ್ಯ, ವರದಕ್ಷಿಣೆ ಇತ್ಯಾದಿ ಸೇರಿದಂತೆ ಅನೇಕ ಕಾನೂನುಗಳು ರಚನೆಯಾಗಿವೆ. ಮಹಿಳೆಯರಿಗೆ ಯಾವುದೇ ಸಂದರ್ಭದಲ್ಲಿ ಉಚಿತ ಕಾನೂನು ನೆರವು ದೊರೆಯುವುದರೊಂದಿಗೆ ವಿಶೇಷ ರಿಯಾಯಿತಿಗಳೂ ಇದೆ ಎಂದರು.

ವೃದ್ಧ ತಂದೆ-ತಾಯಿಗಳನ್ನು ಮಕ್ಕಳು ನೋಡಿಕೊಳ್ಳದಿದ್ದರೆ ಅವರೂ ಕೂಡಾ ಕಾನೂನಿನ ಮೊರೆ ಹೋದಲ್ಲಿ ಅವರಿಗೆ ಜೀವನಾಂಶವನ್ನು ಪಡೆಯಲು ಸಾಧ್ಯವಾಗುವುದು. ವರದಕ್ಷಿಣೆ ಕಿರುಕುಳದ ಪ್ರಸಂಗಗಳಲ್ಲಿ ಅಪರಾಧಿಗೆ ಶಿಕ್ಷೆಯಾಗುವುದು, ಕೆಲವೊಂದು ಪ್ರಕರಣಗಳಲ್ಲಿ ಸರಿಯಾಗಿ ಸಾಕ್ಷಿ ನುಡಿಯದೇ ಇದ್ದಲ್ಲಿ ಮಾತ್ರ ಅಪರಾಧಿ ತಪ್ಪಿಸಿಕೊಳ್ಳಲು ಸಾಧ್ಯ. ಹಲವಾರು ಸಂದರ್ಭದಲ್ಲಿ ಮನೆಯಲ್ಲಿನ ಚಿಕ್ಕ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವಾಗಬಹುದು ಅಂತಹ ಸಂದರ್ಭದಲ್ಲಿ ಮಕ್ಕಳಿಂದ ಮಾಹಿತಿ ಪಡೆದು ದೂರು ನೀಡಲು ಹಿಂಜರಿಯಬಾರದು. ಮಗು ಅಪ್ರಾಪ್ತೆಯಾಗಿದ್ದರೆ ಪೋಸ್ಕೋ ಕಾಯಿದೆಯಡಿಯಲ್ಲಿ ಅಪರಾಧಿಗೆ 7 ರಿಂದ 10 ವರ್ಷ ಶಿಕ್ಷೆಯಾಗುವುದು ಎಂದ ಅವರು ಹಲವಾರು ಬಾರಿ ನ್ಯಾಯಾಲಯವು ಕೆಲವೊಂದು ಪ್ರಕರಣಗಳಲ್ಲಿ ಸುಳ್ಳು ದೂರು ದಾಖ ಲಾಗಿರುವುದನ್ನು ಮನಗಂಡಿದೆ. ಯಾವುದೇ ಮಹಿಳೆಯರು ಮಾನಭಂಗದಂತಹ ಗಂಭೀರವಾದ ಪ್ರಕರಣವನ್ನು ಯಾವುದೋ ಒಂದು ಧ್ವೇಷ ಸಾಧನೆಗೆ ಬಳಸಿಕೊಳ್ಳದಂತೆ ಕರೆ ನೀಡಿದರು.

ವಿವಾಹ ವಿಚ್ಚೇದನಕ್ಕೆ ಸಂಬಂಧ ಪಟ್ಟಂತೆ ಸಂಪೂರ್ಣ ವಿವರವನ್ನು ನೀಡಿದ ಅವರು ಎರಡನೇ ವಿವಾಹವೆಂದೂ ಸಿಂಧುವಾಗದು ಎಂದು ಹೇಳಿದರು. ಮೊದಲ ಪತ್ನಿಯು ಜೀವಂತವಾಗಿರುವಾಗ ಇಲ್ಲವೇ ಅವಳಿಂದ ವಿಚ್ಚೇದನ ಪಡೆಯದೇ ಇರುವವರಿಗೆ ತಮ್ಮ ಮಕ್ಕಳನ್ನು ಕೊಟ್ಟು ಮದುವೆ ಮಾಡದಂತೆಯೂ ತಿಳಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಯೋಜನೆಯ ಮೇಲ್ವಿಚಾರಕ ಭರತ್, ತಾಂತ್ರಿಕ ಸಂಯೋಜಕ ಮಾದೇವ ನಾಯ್ಕ ತಾಂತ್ರಿಕ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ತ್ರಿವೇಣಿ, ವಿಮಲಾ, ರೇಖಾ, ಕಮಲಾ, ರೇಷ್ಮಾ ಮುಂತಾದವರು ಉಪಸ್ಥಿತರಿದ್ದರು. ಯೋಜನೆಯ ಮೇಲ್ವಿಚಾರಕಿ ನಾಗವೇಣಿಯವರು ಕಾರ್ಯಕ್ರಮ ಸಂಯೋಜಿಸಿ, ವಂದಿಸಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X