ಕಲ್ಲು ಕ್ವಾರಿಯಲ್ಲಿ ಸ್ಫೋಟ : ಕಾರ್ಮಿಕ ಮೃತ್ಯು

ಸಾಂದರ್ಭಿಕ ಚಿತ್ರ
ಮಂಡ್ಯ, ಮಾ.31: ಕಲ್ಲು ಕ್ವಾರಿಯಲ್ಲಿ ಅಕ್ರಮ ಸ್ಪೋಟಕದಿಂದ ಕಾರ್ಮಿಕನೋರ್ವ ಮೃತಪಟ್ಟು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದ ಕ್ರಷರ್ ನಲ್ಲಿ ಜರುಗಿದೆ.
ಕರ್ನಾಟಕ ಸ್ಟೋನ್ ಕ್ರಷರ್ ನಲ್ಲಿ ಘಟನೆ ನಡೆದಿದ್ದು, ಪ್ರಕರಣ ಮುಚ್ಚಿ ಹಾಕಲು ಗಣಿ ಮಾಲಕರು, ಪೊಲೀಸರು ಸಂಚು ನಡೆಸಿದ್ದರೆಂದು ಆರೋಪಿಸಲಾಗಿದೆ.
ಘಟನಾ ಸ್ಥಳಕ್ಕೆ ಸ್ಥಳಿಯರನ್ನು ಸೇರಿದಂತೆ ಯಾರನ್ನೂ ಬಿಡದೇ ನಿರ್ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
Next Story





