Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಶಿಕ್ಷಣದ ಖಾಸಗೀಕರಣ ವಿರೋಧಿಸಿ...

ಬೆಂಗಳೂರು: ಶಿಕ್ಷಣದ ಖಾಸಗೀಕರಣ ವಿರೋಧಿಸಿ ಎಸ್‌ಎಫ್‌ಐ ಯಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ1 April 2018 9:47 PM IST
share
ಬೆಂಗಳೂರು: ಶಿಕ್ಷಣದ ಖಾಸಗೀಕರಣ ವಿರೋಧಿಸಿ ಎಸ್‌ಎಫ್‌ಐ ಯಿಂದ ಪ್ರತಿಭಟನೆ

ಬೆಂಗಳೂರು, ಎ.1: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಸ್ವಾಯತ್ತತೆ ಹೆಸರಲ್ಲಿ ಶಿಕ್ಷಣದ ಖಾಸಗೀಕರಣಕ್ಕೆ ಮುಂದಾಗಿರುವ ಕ್ರಮ ವಿರೋಧಿಸಿ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆಯ ಜಾಲದ ತನಿಖೆ ಮಾಡಬೇಕೆಂದು ಆಗ್ರಹಿಸಿ ಎಸ್‌ಎಫ್‌ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ರವಿವಾರ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಎಸ್‌ಎಫ್‌ಐ ಕಾರ್ಯಕರ್ತರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಶಿಕ್ಷಣ ಖಾಸಗೀಕರಣವನ್ನು ಮುಂದುವರೆಸಿದೆ. ಇದರ ಭಾಗವಾಗಿ 60 ಶಿಕ್ಷಣ ಸಂಸ್ಥೆಗಳಿಗೆ ಯುಜಿಸಿ ಸ್ವಾಯತ್ತತೆ ನೀಡಿ, ಉನ್ನತ ಶಿಕ್ಷಣವನ್ನು ಖಾಸಗೀಕರಣ ಮಾಡುವ ಹುನ್ನಾರ ಮಾಡುತ್ತಿದೆ ಎಂದು ಆರೋಪಿಸಿದರು.

ಯುಜಿಸಿಯು 5 ಕೇಂದ್ರೀಯ ವಿಶ್ವದ್ಯಾಲಯಗಳು, 21 ರಾಜ್ಯ ವಿವಿಗಳು, 24 ಡೀಮ್ಡ್ ವಿವಿಗಳನ್ನು, 08 ಅಟೋನಾಮಸ್ ಕಾಲೇಜ್ ಹಾಗೂ 2 ಖಾಸಗಿ ಕಾಲೇಜುಗಳಿಗೆ ಪೂರ್ಣ ಪ್ರಮಾಣದ ಸ್ವತಂತ್ರ ಅಧಿಕಾರವನ್ನು ಕೊಡಲು ಕೇಂದ್ರಕ್ಕೆ ಪ್ರಸ್ತಾಪವನ್ನು ಸಲ್ಲಿಸಿದ್ದು, ಕೇಂದ್ರ ಸರಕಾರ ಇದಕ್ಕೆ ಸಮ್ಮತಿಯನ್ನು ಸೂಚಿಸಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ಗ್ರಾಮೀಣ ಭಾಗದ, ಬಡ ಮತ್ತು ದಲಿತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಕಡಿಮೆ ಹಣದಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದ ಜೆಎನ್‌ಯು, ಹೈದ್ರಾಬಾದ್ ಕೇಂದ್ರೀಯ ವಿವಿ, ಮಾನಸ ಗಂಗೋತ್ರಿ ವಿಶ್ವದ್ಯಾಲಯ, ಜಾಧವಪುರ ಸಂಸ್ಥೆಗಳಲ್ಲಿ ಶುಲ್ಕ ಸೇರಿದಂತೆ ಇನ್ನಿತರ ಸೌಲಭ್ಯಗಳ ಶುಲ್ಕ ಹೆಚ್ಚಾಗುತ್ತದೆ. ಹೀಗಾಗಿ, ಯುಜಿಸಿ ಯ ಪ್ರಸ್ಥಾವನೆಗಳಿಗೆ ಒಪ್ಪಿಗೆ ನೀಡದೇ ಉನ್ನತ ಶಿಕ್ಷಣ ವಿದ್ಯಾರ್ಥಿಗಳ ಕೈಗೆಟಕುವ ರೀತಿಯಲ್ಲಿ ಯೋಜನೆ ರೂಪಿಸಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವೇಡ್ಕರ್ ಸಿಬಿಎಸ್‌ಇ ಎಸೆಸೆಲ್ಸಿ ಗಣಿತ ಮತ್ತು ಪಿಯುಸಿ ಅರ್ಥಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ನೈತಿಕ ಹೊಣೆ ಹೊರಬೇಕು. ಅಲ್ಲದೆ, ಪ್ರಶ್ನೆ ಪತ್ರಿಕೆ ಸೋರಿಕೆ ಹಿಂದೆ ಸ್ಟಡಿಮಿಷನ್ ಹಾಗೂ ಎಬಿವಿಪಿ ಸಂಘಟನೆಯ ನಾಯಕರಿದ್ದಾರೆ ಎಂಬ ಆರೋಪವಿದೆ. ಈ ಬಗ್ಗೆ ಸೂಕ್ತ ತನಿಕೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಪದವಿಪೂರ್ವ ಶಿಕ್ಷಣ ಇಲಾಖೆಯು ಪ್ರವೇಶ ಶುಲ್ಕ, ಪರೀಕ್ಷಾ ಶುಲ್ಕ ಹಾಗೂ ಮರುಮೌಲ್ಯಮಾಪನ ಶುಲ್ಕವನ್ನು ಶೆ. 33 ರಷ್ಟು ಹೆಚ್ಚಳ ಮಾಡಿದೆ. ಇದನ್ನು ವಾಪಾಸ್ ಪಡೆಯಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಎಸ್‌ಎಫ್‌ಐ ರಾಷ್ಟ್ರಾಧ್ಯಕ್ಷ ವಿ.ಪಿ.ಸಾನು, ರಾಜ್ಯಾಧ್ಯಕ್ಷ ವಿ.ಅಂಬರೀಶ್, ಕಾರ್ಯದರ್ಶಿ ಗುರುರಾಜ್‌ದೇಸಾಯಿ, ಮುಖಂಡರಾದ ಮಹೇಶ್, ಎಂ.ವೇಗಾನಂದ, ಸಿ.ಅಮರೇಶ್, ದಿಲೀಪ್, ಶಿವಪ್ಪ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X