Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಖಾಸಗಿ ಕಾರ್ಯಕ್ರಮಕ್ಕೆ ನಿರ್ಬಂಧ: ಉಡುಪಿ...

ಖಾಸಗಿ ಕಾರ್ಯಕ್ರಮಕ್ಕೆ ನಿರ್ಬಂಧ: ಉಡುಪಿ ಕಾಂಗ್ರೆಸ್ ಆಕ್ಷೇಪ

ವಾರ್ತಾಭಾರತಿವಾರ್ತಾಭಾರತಿ2 April 2018 9:55 PM IST
share

ಉಡುಪಿ, ಎ.2: ಮದುವೆ, ಗೃಹ ಪ್ರವೇಶ ಹಾಗೂ ಇನ್ನಿತರ ಖಾಸಗಿ ಕಾರ್ಯಕ್ರಮಗಳ ಆಚರಣೆಗೆ ಕಡ್ಡಾಯವಾಗಿ ಚುನಾವಣಾ ಆಯೋಗದ ಪರವಾನಿಗೆ ಪಡೆಯಬೇಕೆನ್ನುವ ಆದೇಶದಿಂದ ಜನಸಾಮಾನ್ಯರು ಅನಗತ್ಯವಾಗಿ ಹೆಚ್ಚಿನ ಸಮಸ್ಯೆಗಳನ್ನು ಎದುರಿಸಬೇಕಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ.

ಕೆಲವು ರಾಜಕೀಯ ಪಕ್ಷಗಳು ಧರ್ಮದ ಹೆಸರಿನಲ್ಲಿ ರಾಜಕೀಯ ಸಮೀಕರಣಗೊಳಿಸಿರುವುದರಿಂದ ಸಂಘಟನೆಗಳು ಹಮ್ಮಿಕೊಳ್ಳುವ ಸಭೆ ಸಮಾರಂಭ ಗಳನ್ನು ಗಮನದಲ್ಲಿರಿಸಿ ಚುನಾವಣಾ ಆಯೋಗ ಈ ಆದೇಶವನ್ನು ಹೊರಡಿಸಿರಬಹುದು. ಆದರೆ ವ್ಯಕ್ತಿಗತವಾಗಿ ನಡೆಸುವ ಕಾರ್ಯಕ್ರಮಗಳಿಗೆ ಈ ಆದೇಶದಿಂದ ಹೆಚ್ಚಿನ ಹೊರೆ ಬೀಳುತ್ತಿದೆ. ಇದರಿಂದ ಜನಸಾಮಾನ್ಯರು ಅನಗತ್ಯವಾಗಿ ಅಲೆದಾಡುವುದನ್ನು ಜಿಲ್ಲಾಡಳಿತ ಮನಗಾಣಬೇಕಾಗಿದೆ ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ.

ಕ್ಷೇತ್ರದ ಅಭಿವೃದ್ಧಿಗಳನ್ನು ಬಿಂಬಿಸುವ ಸಚಿವರ ಪ್ರಚಾರ ವಾಹನವನ್ನು ನೀತಿ ಸಂಹಿತೆಯ ಹೆಸರಲ್ಲಿ ಸಮಯಾವಕಾಶ ನೀಡದೇ ವಾಹನ ತಂಗುದಾಣ ದಲ್ಲಿಯೇ ವಶಕ್ಕೆ ಪಡೆದಿರುವುದು ಅವಸರದ ನಡೆಯಾಗಿದೆ. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳ ದಾಖಲೆಗಳು ಇಲ್ಲದಿರುವಾಗ ಮದುವೆ ಹಾಗೂ ಇನ್ನಿತರ ಖಾಸಗಿ ಕಾರ್ಯಕ್ರಮಗಳಿಗೆ ಪರವಾನಿಗೆ ಪಡೆಯಬೇಕೆಂಬ ಆದೇಶವನ್ನು ಹಿಂಪಡೆಯಬೇಕೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ ತೋನ್ಸೆ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ದಿನೇಶ್ ಪುತ್ರನ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ. ನರಸಿಂಹ ಮೂರ್ತಿ, ಜಿಲ್ಲಾ ಕಾಂಗ್ರೆಸ್ ವಕ್ತಾರ ಭಾಸ್ಕರ್ ರಾವ್ ಕಿದಿಯೂರು ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X