Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಸರಕಾರಿ ಕಚೇರಿಗಳ ದೈನಂದಿನ...

ಉಡುಪಿ: ಸರಕಾರಿ ಕಚೇರಿಗಳ ದೈನಂದಿನ ಆಡಳಿತದಲ್ಲಿ ಮತದಾನ ಜಾಗೃತಿ

ವಾರ್ತಾಭಾರತಿವಾರ್ತಾಭಾರತಿ2 April 2018 10:25 PM IST
share

ಉಡುಪಿ, ಎ.2: ಉಡುಪಿ ಜಿಲ್ಲೆಯ ಎಲ್ಲಾ ಸರಕಾರಿ ಕಚೇರಿಗಳಲ್ಲಿ ದೈನಂದಿನ ಆಡಳಿತ ವ್ಯವಹಾರಗಳಲ್ಲಿ ಮತದಾನ ಕುರಿತು ಜಾಗೃತಿ ಮೂಡಿಸುವ ಕುರಿತಂತೆ ವಿನೂತನ ಪ್ರಯತ್ನವನ್ನು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಶಿ ಜಾರಿಗೆ ತಂದಿದ್ದಾರೆ.

ಸಾಮಾನ್ಯವಾಗಿ ಸರಕಾರಿ ಕಚೇರಿಗಳಿಗೆ ಸಾರ್ವಜನಿಕರು ಯಾವುದೇ ಪತ್ರ ನೀಡಿದಲ್ಲಿ, ಅದನ್ನು ಸ್ವೀಕರಿಸಿದ ಕುರಿತು, ಸಾರ್ವಜನಿಕರಿಗೆ ಸ್ವೀಕೃತಿ/ಹಿಂಬರಹ ನೀಡಲಾಗುತ್ತದೆ. ಈ ಸ್ವೀಕೃತಿಯಲ್ಲಿ ಇಲಾಖೆಯ ಹೆಸರು ಮತ್ತು ದಿನಾಂಕ ಇರುವ ಮೊಹರು (ಸೀಲ್) ಹಾಕಲಾಗುತ್ತದೆ.

ಆದರೆ ಈಗ ರಾಜ್ಯ ವಿಧಾನಸಭಾ ಚುನಾವಣೆ ಪ್ರಯುಕ್ತ ಮತದಾನ ಮಹತ್ವ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ, ಎಲ್ಲಾ ಇಲಾಖೆ ಗಳು ಸಾರ್ವಜನಿಕರಿಗೆ ನೀಡುವ ಸ್ವೀಕೃತಿ ಹಿಂಬರಹಗಳಿಗೆ ತಮ್ಮ ಇಲಾಖೆಯ ಸೀಲ್ ಜೊತೆಗೆ ‘ಮತ ಚಲಾಯಿಸಿ, ಪ್ರಜಾಪ್ರಭುತ್ವ ಬೆಳೆಸಿ’ ಎನ್ನುವ ಸೀಲ್‌ನ್ನು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಜಿಲ್ಲೆಯ ಎಲ್ಲಾ ಗ್ರಾಪಂ, ನಿಗಮ, ಮಂಡಳಿಗಳಿಗೆ ಸುಮಾರು 400 ಸೀಲ್ ಹಾಕುವ ಮುದ್ರೆಗಳನ್ನು ಸ್ವೀಪ್ ಸಮಿತಿ ವತಿಯಿಂದ ಸರಬರಾಜು ಮಾಡಲಾಗಿದೆ.

ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಿಗೆ ಆಗಮಿಸುವ ರೋಗಿಗಳಿಗೆ ನೀಡುವ ಆರೋಗ್ಯ ಚೀಟಿಯಲ್ಲಿ ಸಹ ಈ ಮುದ್ರೆಯನ್ನು ಕಡ್ಡಾಯವಾಗಿ ಬಳಸುವಂತೆ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶಿವಾನಂದ ಕಾಪಶಿ ಸೂಚಿಸಿದ್ದಾರೆ.

ಅಲ್ಲದೇ ಜಿಲ್ಲೆಯಲ್ಲಿ ಮತದಾನ ಮಹತ್ವದ ಕುರಿತಂತೆ ಅರಿವು ಮೂಡಿಸಿ ಮತದಾನ ಪ್ರಮಾಣ ಹೆಚ್ಚಿಸುವ ಸಲುವಾಗಿ ಮಲ್ಪೆ ಕಡಲ ತೀರದಲ್ಲಿ ಪ್ಯಾರಾಚೂಟ್‌ನಲ್ಲಿ ಮತದಾನ ಜಾಗೃತಿ ಕುರಿತು ಸಂದೇಶ ಮೂಡಿಸಲಾಗುತ್ತಿದೆ. ಕಳೆದ ಬಾರಿ ಕಡಿಮೆ ಮತದಾನ ನಡೆದ ಪ್ರದೇಶಗಳಲ್ಲಿ ಯಕ್ಷಗಾನದ ಮೂಲಕ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಕಾಪಶಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X