Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ದಲಿತ ಪರ ಹೋರಾಟಗಾರ ಭಾಸ್ಕರ್...

ಬೆಂಗಳೂರು: ದಲಿತ ಪರ ಹೋರಾಟಗಾರ ಭಾಸ್ಕರ್ ಪ್ರಸಾದ್ ಸೇರಿ ಹಲವರು ಆಪ್ ಪಕ್ಷಕ್ಕೆ ಸೇರ್ಪಡೆ

ವಾರ್ತಾಭಾರತಿವಾರ್ತಾಭಾರತಿ3 April 2018 9:55 PM IST
share
ಬೆಂಗಳೂರು: ದಲಿತ ಪರ ಹೋರಾಟಗಾರ ಭಾಸ್ಕರ್ ಪ್ರಸಾದ್ ಸೇರಿ ಹಲವರು ಆಪ್ ಪಕ್ಷಕ್ಕೆ ಸೇರ್ಪಡೆ

ಬೆಂಗಳೂರು,ಎ.03: ದಲಿತ ಪರ ಹೋರಾಟಗಾರ ಬಿ.ಆರ್.ಭಾಸ್ಕರ್ ಪ್ರಸಾದ್, ಪರಿಸರ ಹೋರಾಟಗಾರ ಇಳಂಗೋವನ್, ಪತ್ರಕರ್ತ ನಿರಂಜನ, ದಲಿತ ಮುಖಂಡ ಅನಂತ ಕುಮಾರ್ ಅವರು ಆಪ್ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಬೆಂಗಳೂರಿನ ಜೈನ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಅಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದರು. ನಂತರ ಮಾತನಾಡಿದ ಬಿ.ಆರ್.ಭಾಸ್ಕರ್ ಪ್ರಸಾದ್, ಮಹದೇವ ಪುರ ಕ್ಷೇತ್ರದಲ್ಲಿ ನಾನು ಸ್ಪರ್ಧಿಸಿ ಅರವಿಂದ ಲಿಂಬಾವಲಿಯನ್ನು ಸೋಲಿಸುವ ಉದ್ದೇಶ ಮಾತ್ರವಲ್ಲ, ಆಪ್ ಪಕ್ಷದ ಶಾಸಕನಾಗಿ ಗೆದ್ದೇ ಗೆಲ್ಲುವೆ ಎಂಬ ಆತ್ಮ ವಿಶ್ವಾಸದಿಂದ ಪಕ್ಷಕ್ಕೆ ಸೇರಿದ್ದೇನೆ. ನಾನು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಕ್ಕೆ ಯಾವತ್ತೂ ಸೇರುವುದಿಲ್ಲ. ಬಿಎಸ್ಪಿ, ಎಸ್ ಡಿಪಿಐ, ಕಮ್ಯುನಿಸ್ಟ್ ಪಕ್ಷವನ್ನು ನಾನು ಗೌರವಿಸುತ್ತೇನೆ. ಉತ್ತಮ ಶಿಕ್ಷಣ, ಉದ್ಯೋಗ, ಮೂಲಭೂತ ಸೌಕರ್ಯಗಳನ್ನು ಆಪ್ ನೀಡಿದೆ. ಕಾಂಗ್ರೆಸ್, ಬಿಜೆಪಿಯಲ್ಲಿ ಇಂದು ಅಪ್ಪ ಮಕ್ಕಳ ರಾಜಕಾರಣವಿದೆ. ದನ, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವ ಸರಕಾರ ಇಂದು ಆಡಳಿತ ನಡೆಸುತ್ತಿದೆ. ಇದರಿಂದ ಹೊರ ಬಂದು ಸ್ವಾಭಿಮಾನದ ರಾಜಕಾರಣ ಮಾಡಲು ಆಪ್ ಸೇರಿದ್ದೇನೆ ಎಂದರು.

ಆಪ್ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಮಾತನಾಡಿ, ಆಪ್ ಪಕ್ಷ ಜಾತಿ ರಾಜಕಾರಣ ಮಾಡುವುದಿಲ್ಲ. ದಿಲ್ಲಿಯ ಕಳೆದ ಮೂರು ವರ್ಷದ ಆಡಳಿತದ ಸಾಧನೆಗಳನ್ನು ಮುಂದಿಟ್ಟು ಕರ್ನಾಟಕದಲ್ಲಿ ಮತ ಕೇಳುತ್ತೇವೆ. ದೆಹಲಿಯಲ್ಲಿ ಆಪ್ ಸರಕಾರ ತಂದ ಶೈಕ್ಷಣಿಕ, ಆರೋಗ್ಯ ಯೋಜನೆ ಮುಂದಿಟ್ಟು ಕರ್ನಾಟಕದಲ್ಲಿ ಮತ ಯಾಚನೆ ನಡೆಸುತ್ತೇವೆ. ಹಣ ಬಲ, ಜಾತಿ ರಾಜಕಾರಣದ ಮೂಲಕ ನಾವು ರಾಜಕೀಯ ಮಾಡುವುದಿಲ್ಲ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X