ಅಕ್ರಮ ಮರಳು ಸಾಗಾಟ ಪತ್ತೆ-ಮರಳು ಲಾರಿಗಳು ವಶಕ್ಕೆ
ಸುಳ್ಯ,ಎ.3: ಕೇರಳಕ್ಕೆ ಅಕ್ರಮ ಮರಳು ಸಾಗಾಟ ನಡೆಸುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಸುಳ್ಯ ಪೊಲೀಸರು ಅಕ್ರಮ ಮರಳು ಲಾರಿ ಸಮೇತ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಸುಳ್ಯ ಎಸ್‍ಐ ಮಂಜುನಾಥ್ ಮತ್ತು ಸಿಬ್ಬಂದಿಗಳು ದಾಳಿ ನಡೆಸಿ ಆಲೆಟ್ಟಿ ಗ್ರಾಮದ ಕುಂಭಕ್ಕೋಡು ಎಂಬಲ್ಲಿಂದ ಎರಡು ಲಾರಿ ಮತ್ತು ಒಂದು ಕಾರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
Next Story





