Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶೈಕ್ಷಣಿಕವಾಗಿ ಹಿಂದುಳಿದ ಭಾಗದಲ್ಲಿ...

ಶೈಕ್ಷಣಿಕವಾಗಿ ಹಿಂದುಳಿದ ಭಾಗದಲ್ಲಿ ಮುಜಾಫರ್ ಅಸ್ಸಾದಿಯವರ ನಾಯಕತ್ವ ಅತ್ಯಗತ್ಯ: ಪ್ರೊ.ಜೆ.ಸೋಮಶೇಖರ್

ವಾರ್ತಾಭಾರತಿವಾರ್ತಾಭಾರತಿ3 April 2018 10:13 PM IST
share
ಶೈಕ್ಷಣಿಕವಾಗಿ ಹಿಂದುಳಿದ ಭಾಗದಲ್ಲಿ ಮುಜಾಫರ್ ಅಸ್ಸಾದಿಯವರ ನಾಯಕತ್ವ ಅತ್ಯಗತ್ಯ: ಪ್ರೊ.ಜೆ.ಸೋಮಶೇಖರ್

ಮೈಸೂರು,ಏ.3: ಶೈಕ್ಷಣಿಕವಾಗಿ ಹಿಂದುಳಿದ ಭಾಗದಲ್ಲಿ ಪ್ರೊ.ಮುಜಾಫರ್ ಆಸ್ಸಾದಿ ಅಂತವರ ನಾಯಕತ್ವ ಅತ್ಯಗತ್ಯ ಎಂದು ಮೈಸೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ಜೆ.ಸೊಮಶೇಖರ್ ತಿಳಿಸಿದರು.

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯ ಮಾನವಿಕ ಸಭಾಂಗಣದ ಪತ್ರಿಕೋದ್ಯಮ ವಿಭಾಗದ ಸೆಮಿನಾರ್ ಹಾಲ್ ಮಂಗಳವಾರ ರಾಜ್ಯಶಾಸ್ತ್ರ ಅದ್ಯಯನ ವಿಭಾಗದವತಿಯಿಂದ ರಾಯಚೂರು ವಿಶ್ವವಿದ್ಯಾನಿಲಯಕ್ಕೆ ವಿಶೇಷಾಧಿಕಾರಿಯಾಗಿ ನೇಮಕವಾಗಿರುವ ಪ್ರೊ.ಮುಜಾಫರ್ ಆಸ್ಸಾದಿಯವರಿಗೆ ಅಭಿನಂದನೆ ಸಲ್ಲಿಸಿ ಅವರು ಮಾತನಾಡಿದರು.

ಅಂಬೇಡ್ಕರ್ ಸಂಶೋಧನಾ ಕೇಂದ್ರದ ನಿರ್ದೇಶಕನಾಗಿದ್ದ ವೇಳೆ ನಾನು ಅವರಿಂದ ಹೆಚ್ಚು ಸಲಹೆ ಪಡೆಯುತ್ತಿದ್ದೆ. ಯಾವಾಗಲೂ ಅವರಿಗೆ ಸಮಾಜದ ಕೆಳಸ್ತರದ ಸಮುದಾಯಗಳ ಕುರಿತು ನ್ಯಾಯ ಒದಗಿಸಿಕೊಡಬೇಕೆನ್ನುವ ಕಾಳಜಿ. ಪ್ರಮುಖವಾದ ಜವಾಬ್ದಾರಿಯುತ ಸ್ಥಾನದಲ್ಲಿ ಸರಕಾರ ನೇಮಿಸಿದಾಗ ಸೈದ್ಧಾಂತಿಕ ನೆಲೆಗಟ್ಟಿನಲ್ಲಿ ತಾನು ಏನು ಎನ್ನುವುದನ್ನು ನಿರೂಪಿಸಿದ್ದಾರೆ ಎಂದು ಹೇಳಿದರು.

ಮುಜಾಫರ್ ಅಸ್ಸಾದಿಯವರಲ್ಲಿ ಕಿರಿಯರಿಗೆ ಉತ್ಸಾಹ ತುಂಬುತ್ತ, ಹಿರಿಯರಲ್ಲಿ ಸ್ನೇಹಭಾವ ತೋರುತ್ತ ಕೆಲಸ ಮಾಡುವ ಸ್ವಭಾವವನ್ನು ಕಂಡಿದ್ದೇನೆ. ರಾಯಚೂರು ನೂತನ ವಿಶ್ವವಿದ್ಯಾನಿಲಯದ ವಿಶೇಷಾಧಿಕಾರಿಯಾಗಿ ನೇಮಕವಾಗಿದ್ದಾರೆ. ಬಹುದೊಡ್ಡ ಕೆಲಸ. ಹೆಚ್ಚು ಅನುಭವವುಳ್ಳವರು. ಅವರ ವ್ಯಕ್ತಿತ್ವಕ್ಕೆ ಅವರ ಸಾಮರ್ಥ್ಯಕ್ಕೆ ಚಳುವಳಿ ಜೊತೆ ಬೆರೆತಿರುವುದರಿಂದ ಸಮಸ್ಯೆಗಳನ್ನು ಪರಿಹರಿಸಲು ಮುಂದಾದವರು. ಸಮಸ್ಯೆಗಳು ಬಂದಾಗ ಧೃತಿಗೆಡದೇ ಪ್ರಭುದ್ಧತೆಯ ನೆಲೆಯಲ್ಲಿ ಆತಂಕದ ವಿದ್ಯಾಮಾನಗಳಲ್ಲಿ ಅರಗಿಸಿಕೊಂಡಿದ್ದರು. ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಷ್ಟೇ ಅಲ್ಲ, ಅನ್ನದಾತರೂ ಕೂಡ ಹೌದು. ಅನೇಕ ಸವಾಲುಗಳನ್ನು ಸ್ವೀಕರಿಸಿ ನ್ಯಾಯ ಒದಗಿಸಿಕೊಟ್ಟಿದ್ದೀರಿ. ಶೈಕ್ಷಣಿಕವಾಗಿ ಹಿಂದುಳಿದ ಭಾಗದಲ್ಲಿ ನಿಮ್ಮ ನಾಯಕತ್ವ ಅತ್ಯಗತ್ಯ ಎಂದರು.

ಇದೇ ವೇಳೆ ಪ್ರೊ. ಮುಜಾಫರ್ ಆಸ್ಸಾದಿ ದಂಪತಿಯನ್ನು ಶಾಲು ಹೊದೆಸಿ, ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.

ಈ ಸಂದರ್ಭ ಬಳ್ಳಾರಿ ಶ್ರೀಕೃಷ್ಣದೇವರಾಯ ವಿವಿ ನಿವೃತ್ತ ಕುಲಪತಿ ಪ್ರೊ.ಮಂಜಪ್ಪ ಡಿ.ಹೊಸಮನಿ, ಅಧ್ಯಕ್ಷರು ಪ್ರೊ.ಜಿ.ಟಿ.ರಾಮಚಂದ್ರಪ್ಪ, ಸಹಾಯಕ ಪ್ರಾಧ್ಯಾಪಕ ಡಾ.ಕೃಷ್ಣ ಹೊಂಬಾಳ್ ಮತ್ತಿತರರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X