Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೇಶದ 100 ವಿಶ್ವವಿದ್ಯಾನಿಲಯಗಳ...

ದೇಶದ 100 ವಿಶ್ವವಿದ್ಯಾನಿಲಯಗಳ ಪಟ್ಟಿಯಲ್ಲಿ ಯೆನೆಪೊಯ ವಿವಿ

ಎನ್‌ಐಆರ್‌ಎಫ್ ರ‍್ಯಾಂಕಿಂಗ್‌

ವಾರ್ತಾಭಾರತಿವಾರ್ತಾಭಾರತಿ4 April 2018 7:20 PM IST
share
ದೇಶದ 100 ವಿಶ್ವವಿದ್ಯಾನಿಲಯಗಳ ಪಟ್ಟಿಯಲ್ಲಿ ಯೆನೆಪೊಯ ವಿವಿ

ಮಂಗಳೂರು, ಎ. 4: ಭಾರತದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಪ್ರಕಟಿಸಿರುವ ಎನ್‌ಐಆರ್‌ಎಫ್ ರ‍್ಯಾಂಕಿಂಗ್‌ನಲ್ಲಿ ದೇಶದ ಪ್ರಥಮ 100 ವಿಶ್ವವಿದ್ಯಾನಿಲಯಗಳ ಪಟ್ಟಿಯಲ್ಲಿ ಯೆನೆಪೊಯ ವಿಶ್ವವಿದ್ಯಾನಿಲಯ ಸ್ಥಾನವನ್ನು ಪಡೆದಿದೆ.

ಎ. 3ರಂದು ಸಚಿವಾಲಯ ಪ್ರಕಟಿಸಿರುವ 100 ವಿಶ್ವವಿದ್ಯಾನಿಲಯಗಳ ಪಟ್ಟಿಯಲ್ಲಿ ಯೆನೆಪೊಯ ವಿಶ್ವವಿದ್ಯಾನಿಲಯ 92ನೆ ಸ್ಥಾನವನ್ನು ತನ್ನ ದಾಗಿಸಿಕೊಂಡಿದೆ. ಇದು ಯೆನೆಪೊಯ ವಿವಿಗೆ ದೊರಕಿದ ಅತೀ ದೊಡ್ಡ ಗೌರವವಾಗಿದೆ. ಕಳೆದ ವರ್ಷ ಈ ಪಟ್ಟಿಯಲ್ಲಿ ಯೆನೆಪೊಯ ವಿವಿ 100ರಿಂದ 150ರವೆಗಿನ ಸಾಲಿನಲ್ಲಿ ಗುರುತಿಸಿಕೊಂಡಿತ್ತು.

ವಿಶ್ವವಿದ್ಯಾನಿಲಯಗಳು, ಶಿಕ್ಷಣ ಹಾಗೂ ಕಾಲೇಜುಗಳ ಮೌಲ್ಯಮಾಪನಕ್ಕೆ ಸಂಬಂಧಿಸಿದ ಪ್ಯಾರಾ ಮೀಟರ್‌ಗಳಲ್ಲಿ ಕಲಿಕೆ ಮತ್ತು ಬೋಧನೆಯಲ್ಲಿ 19ನೆ ಸ್ಥಾನ, ಔಟ್‌ರೀಚ್ ಮತ್ತು ಒಳಗೊಳ್ಳುವಿಕೆ ಪ್ಯಾರಾಮೀಟರ್‌ಗಳಲ್ಲಿ 7ನೆ ಸ್ಥಾನವನ್ನು ಯೆನೆಪೊಯ ವಿವಿ ಪಡೆದಿದೆ.

ಇದೇ ವೇಳೆ, ಯೆನೆಪೊಯ ಮೆಡಿಕಲ್ ಕಾಲೇಜು ಎನ್‌ಐಆರ್‌ಎಫ್ ನಿಂದ ದೇಶದ ಸಂಸ್ಥೆಗಳ ಒಟ್ಟಾರೆ ಶ್ರೇಯಾಂಕದಲ್ಲಿ 100ರಿಂದ 150ರ ಸ್ಥಾನದಲ್ಲಿ ಗುರುತಿಸಿಕೊಂಡಿದೆ. ಯೆನೆಪೊಯ ವಿಶ್ವವಿದ್ಯಾನಿಲಯವು ಶಿಕ್ಷಣದ ಗುಣಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ಗಮನಾರ್ಹ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ವರ್ಷದ ಈ ಶ್ರೇಯಾಂಕವು ಯೆನೆಪೊಯ ವಿವಿಯ ಎತ್ತರವನ್ನ ಮತ್ತಷ್ಟು ಉತ್ತುಂಗಕ್ಕೇರಿಸುವಲ್ಲಿ ತಂಡಕ್ಕೆ ಪ್ರೇರಣೆಯಾಗಿದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X