Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎ.8: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ...

ಎ.8: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಮಿಂಚಿನ ಆಂದೋಲನ

ವಾರ್ತಾಭಾರತಿವಾರ್ತಾಭಾರತಿ6 April 2018 10:53 PM IST
share

ಮಂಗಳೂರು, ಎ.6: ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸದೆ ಇರುವ ಅರ್ಹ ಸಾರ್ವಜನಿಕರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸುವ ಬಗ್ಗೆ ಎ.8ರಂದು ಮಿಂಚಿನ ನೋಂದಣಿ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲಾ ಮತಗಟ್ಟೆ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿದೆ.

ಅಂದು ಎಲ್ಲ ಮತಗಟ್ಟೆಗಳಲ್ಲಿ ಬೂತುಮಟ್ಟದ ಅಧಿಕಾರಿ ಉಪಸ್ಥಿತರಿರುವರು. ಅಂತಿಮ ಮತದಾರರ ಪಟ್ಟಿಯ ಪ್ರತಿಯನ್ನು ಸಾರ್ವಜನಿಕರ ಮಾಹಿತಿಗೆ ನೀಡಲಿದ್ದಾರೆ. ಎಲ್ಲ ಬೂತುಮಟ್ಟದ ಅಧಿಕಾರಿಗಳು ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5:30ರವರೆಗೆ ಮತಗಟ್ಟೆಯಲ್ಲಿ ಹಾಜರಿದ್ದು, ಅಲ್ಲಿ ಸಾರ್ವಜನಿಕರು ತಮ್ಮ ಹೆಸರು ಫೆ. 28ರಂದು ಪ್ರಕಟಿಸಲಾದ ಅಂತಿಮ ಮತದಾರರ ಪಟ್ಟಿಯಲ್ಲಿ ನೊಂದಾಯಿಸಲ್ಪಟ್ಟಿದೆಯೇ ಎಂಬುದನ್ನು ಪರಿಶೀಲಿಸಬಹುದು. ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇಲ್ಲದಿದ್ದರೆ ಅವರಿಗೆ ಸ್ಥಳದಲ್ಲಿಯೇ ಫಾರಂ 6ನ್ನು ನೀಡಲಾಗುವುದು. ಭರ್ತಿ ಮಾಡಿ ಆವಶ್ಯವುಳ್ಳ ದಾಖಲೆಗಳೊಂದಿಗೆ ಅರ್ಜಿಯನ್ನು ಸ್ವೀಕರಿಸಲಾಗುವುದು. ಸಾರ್ವಜನಿಕರು ಈ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ದ.ಕ. ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X