Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಾಬಾಬುಡಾನ್ ಗಿರಿ ವಿವಾದ: ಸುಪ್ರೀಂ...

ಬಾಬಾಬುಡಾನ್ ಗಿರಿ ವಿವಾದ: ಸುಪ್ರೀಂ ತೀರ್ಪಿಗೆ ಎಸ್‍ಡಿಪಿಐ ಸ್ವಾಗತ

ವಾರ್ತಾಭಾರತಿವಾರ್ತಾಭಾರತಿ7 April 2018 8:15 PM IST
share
ಬಾಬಾಬುಡಾನ್ ಗಿರಿ ವಿವಾದ: ಸುಪ್ರೀಂ ತೀರ್ಪಿಗೆ ಎಸ್‍ಡಿಪಿಐ ಸ್ವಾಗತ

ಚಿಕ್ಕಮಗಳೂರು, ಎ.7: ಬಾಬಾಬುಡನ್ ಗಿರಿ ವಿವಾದದಲ್ಲಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ನೀಡಿದ ವರದಿಯನ್ನು ಅನುಮೋದಿಸಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಎಸ್.ಡಿ.ಪಿ.ಐ ಸಮಿತಿ ಸ್ವಾಗತಿಸುತ್ತದೆ ಎಂದು ಎಸ್.ಡಿ.ಪಿ.ಐ ಜಿಲ್ಲಾಧ್ಯಕ್ಷ ಅಝ್ಮತ್ ಪಾಷಾ ತಿಳಿಸಿದ್ದಾರೆ. 

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ ಹಿಂದೆ ಶಾಖಾದ್ರಿ ನೇತೃತ್ವದಲ್ಲಿ ಬಾಬಾಬುಡನ್‍ಗಿರಿ ದರ್ಗಾದಲ್ಲಿ ಉರೂಸ್ ಇನ್ನಿತರ ಧಾರ್ಮಿಕ ವಿಧಿಗಳು ನಡೆಯುತ್ತಿತ್ತು. ಅಲ್ಲಿ ಇದರ ಹೊರತಾಗಿ ಯಾವುದೇ ರೀತಿಯ ಹೋಮಹವನ ನಡೆಯುತ್ತಿರಲಿಲ್ಲ ಎಂದು ನಾಗಮೋಹನ್‍ದಾಸ್ ವರದಿ ನೀಡಿದ್ದಾರೆ. ಬಿಜೆಪಿ ಹಾಗೂ ಸಂಘ ಪರಿವಾರ ದತ್ತಪೀಠವೇ ಬೇರೆ, ಬಾಬಾಬುಡಾನ್ ದರ್ಗಾವೇ ಬೇರೆ ಎಂಬ ಹೊಸ ವಾದವನ್ನು ಹುಟ್ಟು ಹಾಕಿ, ಅದನ್ನೇ ಸತ್ಯ ಎಂಬಂತೆ ಎಲ್ಲೆಡೆ ಮಂಡಿಸುತ್ತ ಬಂದಿದೆ.

ಕೆಲ ದಿನಗಳ ಹಿಂದೆ ಪ್ರಮೋದ್ ಮುತಾಲಿಕ್ ಹೇಳಿರುವಂತೆ ಬಾಬಾಬುಡಾನ್ ಗಿರಿ, ದತ್ತ ಪೀಠದ ಹೆಸರಿನಲ್ಲಿ ಇಲ್ಲಿನ ಶಾಸಕ ಸಿ.ಟಿ.ರವಿ ಕೋಟ್ಯಾದೀಶರಾಗಿದ್ದಾರೆ. ಇದು ಇಡೀ ಜಿಲ್ಲೆಯ ಜನರಿಗೆ ತಿಳಿದ ವಿಷಯವಾಗಿದೆ. ಬಾಬರಿ ಮಸೀದಿಯನ್ನು ಕೆಡವಿ ರಾಜಕೀಯ ಮಾಡಿ, ಭಾವನ್ಮಾತಕ ವಿಷಯವನ್ನು ಹಿಡಿದು ಕೋಮುದ್ರುವೀಕರಣದಿಂದ ಚುನಾವಣಾ ಲಾಭ ನಡೆಯುವುದು ಬಿಜೆಪಿ ಹಾಗೂ ಆರೆಸ್ಸೆಸ್‍ನ ತಂತ್ರವಾಗಿದೆ. ಇದನ್ನು ದೇಶದ ಜನರು ಅರಿತಿದ್ದು, ಇವರಿಗೆ ಮುಂಬರುವ ಚುನಾವಣೆಗಳಲ್ಲಿ ಮತದಾರರು ಸರಿಯಾದ ಪಾಠವನ್ನು ಕಲಿಸಲಿದ್ದಾರೆ. ಬಿಜೆಪಿ ಹಾಗೂ ಸಂಘಪರಿವಾರದವರಿಗೆ ನಿಜವಾಗಿಯೂ ಜಿಲ್ಲೆಯ ಹಿಂದೂ-ಮುಸ್ಲಿಮರ ಸೌಹಾರ್ದ ಸಾಮಾರಸ್ಯ ಬೇಕಿದ್ದರೆ ಇನ್ನಾದರೂ ಈ ಬಗ್ಗೆ ವಿವಾದವನ್ನು ಹುಟ್ಟು ಹಾಕುವುದನ್ನು ಬಿಟ್ಟು ಬಾಬಾಬುಡಾನ್‍ಗಿರಿಯ ಅಭಿವೃದ್ಧಿಗೆ ಸಹಕಾರ ನೀಡಬೇಕೆಂದು ಅವರು ಹೇಳಿಕೆಯಲ್ಲಿ ಮನವಿಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X