Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬರಗೂರು ರಾಮಚಂದ್ರಪ್ಪ ಪತ್ನಿ ರಾಜಲಕ್ಷ್ಮಿ...

ಬರಗೂರು ರಾಮಚಂದ್ರಪ್ಪ ಪತ್ನಿ ರಾಜಲಕ್ಷ್ಮಿ ನಿಧನ

ವಾರ್ತಾಭಾರತಿವಾರ್ತಾಭಾರತಿ8 April 2018 8:10 PM IST
share
ಬರಗೂರು ರಾಮಚಂದ್ರಪ್ಪ ಪತ್ನಿ ರಾಜಲಕ್ಷ್ಮಿ ನಿಧನ

ಬೆಂಗಳೂರು, ಎ.8: ಹಿರಿಯ ಸಾಹಿತಿ ಮತ್ತು ಚಲನಚಿತ್ರ ನಿದೇರ್ಶಕ ಪ್ರೊ. ಬರಗೂರು ರಾಮಚಂದ್ರಪ್ಪನವರ ಪತ್ನಿ ಎಸ್.ರಾಜಲಕ್ಷ್ಮಿ(66)ನಿಧನರಾಗಿದ್ದಾರೆ. ಮೂತ್ರಪಿಂಡ ವೈಫಲ್ಯದಿಂದ ಕಳೆದ ಕೆಲ ದಿನಗಳಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಈ ಹಿಂದೆ ನಾಲ್ಕು ಬಾರಿ ಹೃದಯ ಸ್ತಂಭನಕ್ಕೆ ಒಳಗಾಗಿದ್ದರು. 50 ದಿನಗಳ ಕಾಲ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ರವಿವಾರ ನಿಧನ ಹೊಂದಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ನೇತ್ರದಾನ: ಚಿತ್ರ ನಟ ಡಾ. ರಾಜ್ ಕುಮಾರ್ ಅವರ ಪ್ರಭಾವದಿಂದ ರಾಜಲಕ್ಷ್ಮಿ ಯವರು ನೇತ್ರದಾನ ಮಾಡಲು ನಿರ್ಧರಿಸಿದ್ದರು. ಅದರಂತೆ ಈಗ ಅವರ ಎರಡು ಕಣ್ಣುಗಳನ್ನು ದಾನ ಮಾಡಲಾಗಿದೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಸಿದ್ದನಹಳ್ಳಿ ಗ್ರಾಮದಲ್ಲಿ ಜನಿಸಿದ ರಾಜಲಕ್ಷ್ಮಿ ಬಿ.ಎ. ಮತ್ತು ಹಿಂದಿ ವಿದ್ವಾನ್ ಪದವೀಧರರಾಗಿದ್ದರು. ಕನ್ನಡ ಸಾಹಿತ್ಯ ಪ್ರೇಮಿಯಾದ ಅವರು ನಾಲ್ಕು ದಶಕಗಳ ಹಿಂದೆಯೇ ಸಾಹಿತಿ ಬರಗೂರರೊಂದಿಗೆ ಅಂತರ್ ಜಾತಿ ವಿವಾಹವಾಗಿ ದಿಟ್ಟತನ ತೋರಿದ್ದರು.

ಬರಗೂರು ಬೆನ್ನೆಲುಬು: ಬದುಕಿನುದ್ದಕ್ಕೂ ಬರಗೂರರ ಸಾಹಿತ್ಯ ಮತ್ತು ಸಾಮಾಜಿಕ ಚಳವಳಿಗಳ ಕ್ರಿಯಾಶೀಲತೆಗೆ ಬೆಂಬಲವಾಗಿ ನಿಂತಿದ್ದರು. ರಾಜಲಕ್ಷ್ಮಿ ಅವರು ಪತಿ ಪ್ರೊ.ಬರಗೂರು ರಾಮಚಂದ್ರಪ್ಪ, ಇಬ್ಬರು ಮಕ್ಕಳಾದ ಮೈತ್ರಿ ಬರಗೂರು, ಸ್ಫೂರ್ತಿ ಬರಗೂರು, ಸೊಸೆ ಪದ್ಮಶ್ರೀ ಮತ್ತು ಮೊಮ್ಮಗ ಆಕಾಂಕ್ಷ್ ಅವರನ್ನು ಅಗಲಿದ್ದಾರೆ.

ಜೆಪಿ ನಗರದಲ್ಲಿನ ಮನೆಯಲ್ಲಿ ಸೋಮವಾರ ಬೆಳಗ್ಗೆಯಿಂದ ಮಧ್ಯಾಹ್ನ 1ಗಂಟೆ ವರೆಗೆ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿದ್ದು, ಮಧ್ಯಾಹ್ನ 2ಗಂಟೆಗೆ ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ಕುಟುಂಬದವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X