Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಹಿಳೆಯರಿಗೆ ಸಮಾನ ಸ್ಥಾನಮಾನ ಜೆಡಿಎಸ್...

ಮಹಿಳೆಯರಿಗೆ ಸಮಾನ ಸ್ಥಾನಮಾನ ಜೆಡಿಎಸ್ ಮುಂದೆ: ಶ್ರೀಕಂಠ

ವಾರ್ತಾಭಾರತಿವಾರ್ತಾಭಾರತಿ8 April 2018 10:07 PM IST
share
ಮಹಿಳೆಯರಿಗೆ ಸಮಾನ ಸ್ಥಾನಮಾನ ಜೆಡಿಎಸ್ ಮುಂದೆ: ಶ್ರೀಕಂಠ

ಉಡುಪಿ, ಎ. 8: ಜಿಲ್ಲಾ ಜೆಡಿಎಸ್‌ನ ಮಹಿಳಾ ಘಟಕದ ವತಿಯಿಂದ ಅಂಬಲಪಾಡಿ ಯ ಸವಿತಾ ಸಮಾಜ ಸಭಾಂಗಣದಲ್ಲಿ ರವಿವಾರ ಆಯೋಜಿಸಲಾಗಿದ್ದ ಮಹಿಳಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಮಾಜಿ ಪ್ರಧಾನಿ ಮಂತ್ರಿ ಎಚ್.ಡಿ.ದೇವೇಗೌಡರ ಆಡಳಿತಾವಧಿಯಲ್ಲಿ ರಾಜಕೀಯದಲ್ಲಿ ಮಹಿಳೆಯರಿಗೂ ಸ್ಥಾನಮಾನ ಕಲ್ಪಿಸಿದ್ದು, ಚುನಾವಣೆಗೆ ಸ್ಪರ್ಧಿಸುವ ಅವಕಾಶವನ್ನು ಕೊಟ್ಟಿದ್ದರು. ಇದರ ಪರಿಣಾಮವೆಂಬಂತೆ ಸ್ಥಳೀಯ ಹಾಗೂ ನಗರಾಡಳಿತ ಸಂಸ್ಥೆಗಳಾದ ಗ್ರಾಪಂ, ನಗರಸಭೆ, ಪುರಸಭೆ, ನಗರಪಾಲಿಕೆ, ಪಟ್ಟಣ ಪಂಚಾಯಿತಿಗಳಲ್ಲಿ ಮಹಿಳೆಯರಿಗೆ ಶೇ.33 ಹಾಗೂ ಹಿಂದುಳಿದ ವರ್ಗದವರಿಗೆ ಶೇ.50ರಷ್ಟು ಮೀಸಲಾತಿ ಅವಕಾಶ ದೊರಕು ವಂತಾಗಿದೆ. ಜೆಡಿಎಸ್ ಮಹಿಳೆಯರಿಗೆ ಸಂಪೂರ್ಣ ಸ್ವಾತಂತ್ರ ನೀಡಿದ ಏಕೈಕ ಪಕ್ಷವೆಂದು ಶ್ರೀಕಂಠ ನುಡಿದರು.

ದೇವೇಗೌಡರಂತೆ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗಲೂ ಅನೇಕ ಜನಪರ ಕಾರ್ಯಕ್ರಮಗಳ ಮೂಲಕ ರಾಜ್ಯಕ್ಕೆ ಉತ್ತಮ ಕೊಡುಗೆ ನೀಡಿದ್ದು, ಉದ್ಯೋಗ ಸೃಷ್ಟಿಸಿ ನಿರುದ್ಯೋಗ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸ ಲಾಗಿತ್ತು. ಅಲ್ಲದೇ ಕುಮಾರಸ್ವಾಮಿ ಸರಕಾರವನ್ನೇ ಜನರ ಬಳಿ ತಂದ ಮಹಾನ್ ನಾಯಕನೆಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕೇಂದ್ರದ ನರೇಂದ್ರ ಮೋದಿ ಸರಕಾರ ಮತ್ತು ರಾಜ್ಯದ ಸಿದ್ದರಾಮಯ್ಯ ಸರಕಾರಗಳು ಉತ್ತಮ ಆಡಳಿತ ನೀಡುವಲ್ಲಿ ವಿಫಲವಾಗಿವೆ. ಬೆಲೆ ನಿಯಂತ್ರಿಸುವಲ್ಲಿ ಕೇಂದ್ರ ಸರಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯದ ಸಿದ್ಧರಾಮಯ್ಯ ನೇತೃದ ಸರಕಾರ ಭ್ರಷ್ಟಾಚಾರ ಮತ್ತು ಕಮಿಷನ್ ದಂಧೆಯಲ್ಲಿ ತೊಡಗಿದೆ. ಹೀಗಾಗಿ ರಾಜ್ಯದ ಜನತೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ಆಡಳಿತದಿಂದ ಬೇಸತ್ತಿದ್ದು, ಈ ಬಾರಿ ಕರಾವಳಿಯಲ್ಲೂ ಜೆಡಿಎಸ್ ಗೆಲುವು ಸಾಧಿಸಲಿದೆ ಎಂದು ಶ್ರೀಕಂಠೇಗೌಡ ಭವಿಷ್ಯ ನುಡಿದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ, ಮಂಗಳೂರು ಮಹಾನಗರಪಾಲಿಕೆ ಸದಸ್ಯೆ ರಮೀಜಾ ಬಾನು, ಜೆಡಿಎಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಶಾಂತಾ ಸುರೇಂದ್ರ, ವಾಸುದೇವ ರಾವ್, ಶೇಖರ್ ಕೋಟ್ಯಾನ್, ಉದಯ ಹೆಗ್ಡೆ, ಜೆಡಿಎಸ್‌ನ ಅಭ್ಯರ್ಥಿಗಳಾದ ಗಂಗಾಧರ ಭಂಡಾರಿ ಬಿರ್ತಿ, ರವಿ ಶೆಟ್ಟಿ ಅಲ್ಲದೇ ಸುಧಾಕರ ಶೆಟ್ಟಿ, ದಕ್ಷತ್ ಶೆಟ್ಟಿ, ಪೂರ್ಣಿಮಾ ನಾಯಕ್, ಅಬ್ದುಲ್, ಅನಿತಾ ಶೆಟ್ಟಿ, ಗಂಗಾಧರ ಬಿರ್ತಿ, ದಿಲ್‌ಶಾದ್, ಜಯಶ್ರೀ ಕೋಟ್ಯಾನ್, ಶಬು ವಹಾಬು ಮುಂತಾದವರು ಉಪಸ್ಥಿತರಿದ್ದರು.

ಸಮಾವೇಶ ಮೇಲೆ ಹದ್ದಿನಗಣ್ಣು

ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಜಿಲ್ಲೆಯಲ್ಲಿ ನಡೆಯುತ್ತಿರುವ ಮೊದಲ ರಾಜಕೀಯ ಸಮಾವೇಶ ಇದಾಗಿದ್ದು, ಚುನಾವಣಾಧಿಕಾರಿಗಳು ಹಾಗೂ ಪೊಲೀಸರ ತಂಡ ಪೂರ್ಣ ಪ್ರಮಾಣದಲ್ಲಿ ಹಾಜರಿದ್ದು, ಕಾರ್ಯಕಲಾಪದ ಮೇಲೆ ಹದ್ದಿನ ಕಣ್ಣಿರಿಸಿದರು. ವೀಡಿಯೊ ಚಿತ್ರೀಕರಣ ತಂಡ ಇಡೀ ಸಮಾವೇಶದ ಚಿತ್ರೀಕರಣ ನಡೆಸಿತು.

ಹೀಗಾಗಿ ಸಭೆಯಲ್ಲಿ ಉಪಸ್ಥಿತರಿದ್ದ ಜೆಡಿಎಸ್ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರು ಕೇವಲ ಮಜ್ಜಿಗೆ ಮತ್ತು ನೀರಿಗೆ ಸಂತೃಪ್ತಿ ಪಡಬೇಕಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X