Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಂಜಾರರ ಏಳಿಗೆಗೆ ಒತ್ತು ನೀಡಿ:...

ಬಂಜಾರರ ಏಳಿಗೆಗೆ ಒತ್ತು ನೀಡಿ: ಚಿರಂಜೀವಿಸಿಂಗ್

ವಾರ್ತಾಭಾರತಿವಾರ್ತಾಭಾರತಿ8 April 2018 10:19 PM IST
share

ಬೆಂಗಳೂರು, ಎ.8: ಯೂರೋಪ್ ರಾಷ್ಟ್ರಗಳಲ್ಲಿ ರೋಮ್ ಸಮುದಾಯ ಹರಿದು ಹಂಚಿ ಹೋಗಿದೆ. ಭಾರತದಲ್ಲಿರುವ ಬಂಜಾರ ಸಮುದಾಯವೂ ಇದಕ್ಕೆ ಭಿನ್ನವಾಗಿಲ್ಲ. ಹೀಗಾಗಿ, ಆಡಳಿತರೂಢ ಸರಕಾರಗಳು ಸಮುದಾಯಯದ ಏಳಿಗೆಗೆ ಒತ್ತು ನೀಡಬೇಕೆಂದು ರಾಜ್ಯ ಸರಕಾರದ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಚಿರಂಜೀವಿ ಸಿಂಗ್ ತಿಳಿಸಿದ್ದಾರೆ.

ರವಿವಾರ ನಗರದ ಇನ್ಸ್‌ಟಿಟ್ಯೂಟ್ ಆಫ್ ಅಗ್ರಿಕಲ್ಚರ್ ಟೆಕ್ನಾಲಜಿಸ್ಟ್ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಬಂಜಾರ ರೋಮಾ ಸಂಸ್ಥೆ ಹಾಗೂ ಕರ್ನಾಟಕ ಬಂಜಾರ ನೌಕರರ ಸಾಂಸ್ಕ್ರತಿಕ ಮತ್ತು ಕ್ಷೇಮಾಭಿವೃದ್ಧಿ ಸಂಘ ಬೆಂಗಳೂರು ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ರೋಮ ಬಂಜಾರ ದಿನಾಚಾರಣೆ ಉದ್ಘಾಟಿಸಿ ಅವರು ಮಾತನಾಡಿದರು.

ರೋಮಾ ಸಮುದಾಯ ಹಾಗೂ ಬಂಜಾರ ಸಮುದಾಯ ತನ್ನದೆಯಾದ ಭಾಂದವ್ಯ ಹೊಂದಿದೆ. ಬಂಜಾರ ಸಮುದಾಯ ತನ್ನ ಭಾಷೆ ಸಂಸ್ಕ್ರತಿ, ಭಾಷೆ, ಪರಂಪರೆ ಮೂಲಕ ಭಾರತದಲ್ಲಿ ಭಿನ್ನವಾಗಿ ಗುರುತಿಸಿಕೊಂಡಿದೆ. ತಮ್ಮ ಸಮುದಾಯದ ಅಸ್ಮಿತೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹೆಣಗಾಡುತ್ತಿದೆ. ಆಡಳಿತರೂಢ ಸರಕಾರಗಳು ಸಮುದಾಯದ ಏಳಿಗೆಗೆ ಒತ್ತು ನೀಡಬೇಕಾದ ಅಗತ್ಯವಿದೆ ಎಂದರು.

ನಮ್ಮ ಸಮಕಾಲೀನ ಸಮಸ್ಯೆಗಳು ಹಾಗೂ ಮುಂದಿರುವ ಸವಾಲುಗಳನ್ನು ಎದುರಿಸಿ ಪರಂಪರೆ ಅನುಭವಿಸಿರುವ ಕಹಿಯನ್ನು ಮರೆಸುವ ನಿಟ್ಟಿನಲ್ಲಿ ಇಂದು ವಿಶ್ವ ರೋಮ ಬಂಜಾರ ದಿನಾಚರಣೆ ಆಯೋಜಿಸಲಾಗಿದೆ. ಈ ಮೂಲಕ ನಮ್ಮ ಹಿರಿಯರು ಸ್ಮರಣ ಮಾಡುವ ಮೂಲಕ ಅವರ ಹೋರಾಟಕ್ಕೆ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಹೇಳಿದರು.

ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಅಧ್ಯಕ್ಷ ಡಾ.ಹಂಪ ನಾಗರಾಜಯ್ಯ ಮಾತನಾಡಿ, ಬಂಜಾರ ಸಮುದಾದ ತನ್ನದೇ ಆದ ವಿಶಿಷ್ಟ ಸಂಪ್ರದಾಯ, ಸಂಸ್ಕ್ರತಿ ಮೂಲಕ ಗುರುತಿಸಿಕೊಂಡಿದೆ. ಬಂಜಾರ, ರೋಮ ಸಮುದಾಯಗಳ ನಡುವೆ ಭಾಷ ಶಿಕ್ಷಣ, ಸಂಸ್ಕ್ರತಿಗಳ ರಕ್ಷಣೆಗೆ ಸೂಕ್ತ ಮಾರ್ಗದರ್ಶನಗಳ ಅಗತ್ಯವಿದೆ ಎಂದರು.

ಕಾರ್ಯಕ್ರಮದಲ್ಲಿ ಲೋಹಗಡ ಪುಸ್ತಕ ಹಾಗೂ ಅಂತರಾಷ್ಟ್ರೀಯ ಬಂಜಾರ ರೋಮಾ ಸಂಸ್ಥೆ (ಐಬಿಆರ್‌ಓ) ವೆಬ್ ಸೈಟ್‌ಗೆ ಚಾಲನೆ ನೀಡಲಾಯಿತು. ಈ ವೇಳೆ ಸಾಹಿತಿ ಕೆ.ವೈ.ನಾರಾಯಣ ಸ್ವಾಮಿ, ಲೋಹಗಡ ಪುಸ್ತಕದ ಮೂಲ ಲೇಖಕ ಗಗನ್‌ದೀಪ್ ಸಿಂಗ್, ಲೋಹಗಡ ಪುಸ್ತಕದ ಕನ್ನಡ ಅನುವಾದಕ ಡಾ.ಕೆ.ಪುಟ್ಟಸ್ವಾಮಿ ಸೇರಿದಂತೆ ಪ್ರಮುಖರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X