Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನೀರವ್ ಮೋದಿ ಬಂಧನ ವಿಷಯದಲ್ಲಿ ಹಸ್ತಕ್ಷೇಪ...

ನೀರವ್ ಮೋದಿ ಬಂಧನ ವಿಷಯದಲ್ಲಿ ಹಸ್ತಕ್ಷೇಪ ನಡೆಸಲಾರೆ: ಚೀನಾ

ವಾರ್ತಾಭಾರತಿವಾರ್ತಾಭಾರತಿ9 April 2018 10:37 PM IST
share
ನೀರವ್ ಮೋದಿ ಬಂಧನ ವಿಷಯದಲ್ಲಿ ಹಸ್ತಕ್ಷೇಪ ನಡೆಸಲಾರೆ: ಚೀನಾ

ಬೀಜಿಂಗ್,ಎ.9: ಪಿಎನ್‌ಬಿ ಬ್ಯಾಂಕ್‌ಗೆ ಕೋಟ್ಯಂತರ ರೂ. ವಂಚಿಸಿ, ಹಾಂಕಾಂಗ್‌ನಲ್ಲಿ ತಲೆಮರೆಸಿಕೊಂಡಿದ್ದಾನೆಂದು ಶಂಕಿಸಲಾದ ಭಾರತೀಯ ಜ್ಯುವೆಲ್ಲರ್ ಉದ್ಯಮಿ ನೀರವ್ ಮೋದಿ ಬಂಧನದ ವಿಷಯದಲ್ಲಿ ತಾನು ಯಾವುದೇ ರೀತಿಯ ಹಸ್ತಕ್ಷೇಪ ನಡೆಸುವುದಿಲ್ಲವೆಂದು ಚೀನಾವು ಸೋಮವಾರ ತಿಳಿಸಿದೆ.

ಪಿಎನ್‌ಬಿ ಬ್ಯಾಂಕ್‌ಗೆ 200 ಕೋಟಿ ವಂಚನೆ ಹಗರಣದ ಮುಖ್ಯ ಆರೋಪಿ ನೀರವ್ ಮೋದಿ ಹಾಂಗ್‌ಕಾಂಗ್‌ನಲ್ಲಿ ತಲೆಮರೆಸಿಕೊಂಡಿದ್ದಾನೆಂದು ನಂಬಲಾಗಿದೆ. ಮಾಜಿ ಬ್ರಿಟಿಶ್ ವಸಾಹತು ಪ್ರದೇಶವಾದ ಹಾಂಕಾಂಗ್ ಈಗ ಚೀನಾಕ್ಕೆ ಸೇರ್ಪಡೆಯಾಗಿದ್ದರೂ, ಉನ್ನತ ಮಟ್ಟದ ಸ್ವಾಯತ್ತೆಯನ್ನು ಹೊಂದಿದೆ.

 ‘‘ ಒಂದು ದೇಶ ಎರಡು ವ್ಯವಸ್ಥೆ ಹಾಗೂ ಹಾಂಕಾಂಗ್ ವಿಶೇಷ ಆಡಳಿತಾತ್ಮಕ ಪ್ರಾಂತ (ಎಸ್‌ಎಆರ್) ಮೂಲಭೂತ ಕಾನೂನುಗಳ ಪ್ರಕಾರ ಹಾಗೂ ಕೇಂದ್ರ ಸರಕಾರದ ಅನುಮೋದನೆಯ ಮೇರೆಗೆ, ಹಾಂಕಾಂಗ್ ವಿಶೇಷ ಆಡಳಿತಾತ್ಮಕ ಪ್ರಾಂತವು ಇತರ ದೇಶಗಳ ಜೊತೆ ಪರಸ್ಪರ ನ್ಯಾಯಾಂಗ ನೆರವಿಗೆ ಸಂಬಂಧಿಸಿ ಸೂಕ್ತವಾದ ಏರ್ಪಾಡುಗಳನ್ನು ಮಾಡಬಹುದಾಗಿದೆ’’ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಜೆಂಗ್ ಶುವಾಂಗ್ ತಿಳಿಸಿದ್ದಾರೆ.

  ಒಂದು ವೇಳೆ ಭಾರತವು ನೀರವ್ ಮೋದಿ ಕುರಿತಾಗಿ ಹಾಂಕಾಂಗ್‌ನೊಂದಿಗೆ ಸಮರ್ಪಕವಾದ ಮನವಿಯನ್ನು ಮಾಡಿದಲ್ಲಿ, ನಾವು ಆ ವಿಷಯವನ್ನು ಹಾಂಕಾಂಗ್ ವಿಶೇಷ ಆಡಳಿತಾತ್ಮಕ ಪ್ರಾಂತದ ಕೈಗೆ ಬಿಟ್ಟುಕೊಡಲಿದ್ದೇವೆ. ಇಂತಹ ಪ್ರಸಕ್ತ ವಿಷಯವನ್ನು ನಿಭಾಯಿಸಲು ಅದು ಮೂಲಭೂತ ಕಾನೂನುಗಳನ್ನು ಅನುಸರಿಸಲಿದೆ ಹಾಗೂ ಭಾರತದೊಂದಿಗೆ ಸೂಕ್ತವಾದ ನ್ಯಾಯಾಂಗ ವ್ಯವಸ್ಥೆಯ ಒಡಂಬಡಿಕೆಯನ್ನು ಮಾಡಲಿದೆಯೆಂದು ಜೆಂಗ್ ತಿಳಿಸಿದ್ದಾರೆ.

 ಹಾಂಕಾಂಗ್ ಚೀನಾದ ಪ್ರಾಂತವಾದರೂ, ಅದು ವಿಶೇಷವಾದ ಆಡಳಿತಾತ್ಮಕ ಸ್ವಾಯತ್ತೆಯನ್ನು ಹೊಂದಿದ್ದು, ಅದರ ರಕ್ಷಣೆ ಹಾಗೂ ವಿದೇಶಾಂಗ ವ್ಯವಹಾರಗಳಲ್ಲಿ ಮಾತ್ರ ಚೀನಾ ಅಧಿಕಾರವನ್ನು ಹೊಂದಿದೆ. ಹಾಂಕಾಂಗ್ ಜೊತೆ ಭಾರತವು ಗಡಿಪಾರು ಒಪ್ಪಂದವನ್ನು ಹೊಂದಿದೆಯಾದರೂ, ಅದು ಚೀನಾದೊಂದಿಗೆ ಅಂತಹ ಒಪ್ಪಂದವನ್ನು ಮಾಡಿಕೊಂಡಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X