Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ ಅರ್ಬನ್ ಬ್ಯಾಂಕಿನಿಂದ ವಾರ್ಷಿಕ...

ಭಟ್ಕಳ ಅರ್ಬನ್ ಬ್ಯಾಂಕಿನಿಂದ ವಾರ್ಷಿಕ ಫಲಿತಾಂಶ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ9 April 2018 10:54 PM IST
share
ಭಟ್ಕಳ ಅರ್ಬನ್ ಬ್ಯಾಂಕಿನಿಂದ ವಾರ್ಷಿಕ ಫಲಿತಾಂಶ ಪ್ರಕಟ

ಭಟ್ಕಳ, ಎ. 9: ಗ್ರಾಹಕರಿಗೆ ಅಪೂರ್ವ ಸೇವೆಯನ್ನು ನೀಡುವ ಮೂಲಕ ಜನಮನದಲ್ಲಿ ನೆಲೆಯಾಗಿರುವ ಭಟ್ಕಳ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ 54 ವರ್ಷಗಳ ಸಾರ್ಥಕ ಸೇವೆಯನ್ನು ಪೂರೈಸಿ, ಸಹಕಾರಿ ರಂಗದಲ್ಲಿ 55ನೇ ವರ್ಷಕ್ಕೆ ಪಾದಾರ್ಪಿಸಿದೆ. ನಿರಂತರವಾಗಿ ಗುರುತರ ಸಾಧನೆಯನ್ನು ಸಾಧಿಸುತ್ತಾ ಬಂದಿರುವ ಈ ಬ್ಯಾಂಕು ಮಾ. 31 ರಂದು ಸಮಾಪ್ತಿಗೊಂಡ 2017-18 ನೇ ಸಾಲಿನ ಆರ್ಥಿಕ ವರ್ಷದ ಫಲಿತಾಂಶ ಪ್ರಕಟಿಸಿದ್ದು, 6 ಕೋಟಿ ರೂ. 12 ಲಕ್ಷ ನಿರ್ವಹಣಾ ಲಾಭ ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಅಬ್ದುಲ್ ಮಜೀದ್ ಚೌಗುಲೆ ತಿಳಿಸಿರುತ್ತಾರೆ.

ಬ್ಯಾಂಕಿನ ಠೇವಣಿಯು 418 ಕೋಟಿ 55 ಲಕ್ಷ ರೂ. ತಲುಪಿದ್ದು, ಸಾಲ ಮುಂಗಡವು 215 ಕೋಟಿ 54 ಲಕ್ಷ ರೂ.ವಾಗಿದೆ. ಬ್ಯಾಂಕಿನ ಗುಂತಾವಣಿಯು  215 ಕೋಟಿ 28 ಲಕ್ಷವಾಗಿದೆ. ಬ್ಯಾಂಕಿನ ನಿವ್ವಳ ಎನ್.ಪಿ.ಎ. ಪ್ರಮಾಣವು ನಿರಂತರವಾಗಿ ಹಲವು ವರ್ಷಗಳಿಂದ ಶೂನ್ಯ ಪ್ರಮಾಣದಲ್ಲಿಯೇ ಮುಂದುವರಿದಿದೆ. ಆದಾಯಕರ ಪಾವತಿಯ ನಂತರ ವರ್ಷಾಂತ್ಯಕ್ಕೆ ಬ್ಯಾಂಕು 3 ಕೋಟಿ 47 ಲಕ್ಷ ನಿವ್ವಳ ಲಾಭವನ್ನು ಗಳಿಸಿದ್ದು, ಪ್ರಸಕ್ತ ಸಾಲಿನಲ್ಲಿ ಎದುರಾದ ಆರ್ಥಿಕ ಸಂಕಷ್ಟಗಳನ್ನು ಸಮರ್ಥವಾಗಿ ನಿಭಾಯಿಸಿ ಲಾಭ ಗಳಿಸಿದ್ದು ಹೆಮ್ಮೆಯ ವಿಷಯವಾಗಿದೆ ಎಂದರು.

ಬ್ಯಾಂಕಿನ ಸ್ವಂತ ಬಂಡವಾಳವು 60 ಕೋಟಿ ರೂ. ದಾಟಿದ್ದು, ಬ್ಯಾಂಕಿನ ದುಡಿಯುವ ಬಂಡವಾಳವು  479 ಕೋಟಿ 95 ಲಕ್ಷವಾಗಿದೆ. ವರದಿ ವರ್ಷದಲ್ಲಿ ಬ್ಯಾಂಕು ಒಟ್ಟು 634 ಕೋಟಿ ರೂ. ವ್ಯವಹಾರವನ್ನು ಮಾಡಿದ್ದು, ಭಾರತೀಯ ಬ್ಯಾಂಕಿಂಗ್ ಉದ್ದಿಮೆಯು ಆರ್ಥಿಕ ಕ್ಲಿಷ್ಟಕರ ಪರಿಸ್ಥಿತಿಯನ್ನು ಎದುರಿಸುತ್ತಿದ್ದರೂ ಸಹ, ನಮ್ಮ ಬ್ಯಾಂಕು ಪ್ರಗತಿಯತ್ತ ಸಾಗುವಲ್ಲಿ ಮುನ್ನೆಡೆದಿದೆ.

ಬ್ಯಾಂಕು ಆಧುನಿಕ ತಂತ್ರಜ್ಞಾನದೊಂದಿಗೆ ತ್ವರಿತ ಬ್ಯಾಂಕಿಂಗ್ ಸೇವೆಯನ್ನು ಗ್ರಾಹಕರಿಗೆ ನೀಡುವಲ್ಲಿ ಮಂಚೂಣಿಯಲ್ಲಿದ್ದು, ತ್ವರಿತ ಹಣ ವರ್ಗಾವಣೆ ಮಾಡಲು RTGS/NEFT ಸೌಲಭ್ಯ, ಖಾತೆಯ ವ್ಯವಹಾರವನ್ನು ತಿಳಿದುಕೊಳ್ಳಲು SMS Alert ಸೌಲಭ್ಯ, ವಿದೇಶದಿಂದ ಹಣ ವರ್ಗಾವಣೆ ಮಾಡಲು HOST to HOST facility ದೇಶದ ಯಾವುದೇ ATM ಬಳಸಿ ಹಣ ಪಡೆಯಲು RuPay ATM Card  ನೀಡುವ ಸೌಲಭ್ಯವನ್ನು ಒದಗಿ ಸುತ್ತಿದೆ. ಅದಲ್ಲದೆ ಇತ್ತೀಚಿನ ತಂತ್ರಜ್ಞಾನ ಸೇವೆಗಳಾದ PoS ವ್ಯವಹಾರ ಸೌಲಭ್ಯ e-com, NACH   ಸೌಲಭ್ಯವನ್ನು ಗ್ರಾಹಕರಿಗೆ ಒದಗಿಸಿದೆ. ಬ್ಯಾಂಕಿನ ಎಲ್ಲಾ ಶಾಖೆಗಳು ಸುಸಜ್ಜಿತ ಕಟ್ಟಡದಲ್ಲಿ ಮೂಲಭೂತ ಸೌಕರ್ಯಗಳೊಂದಿಗೆ ವ್ಯವಹಾರವನ್ನು ನಡೆಸುತ್ತಿದ್ದು, ಬ್ಯಾಂಕಿನ 4 ಶಾಖೆಗಳು, ವ್ಯವಹರಿಸುವ ಶಾಖಾ ಕಟ್ಟಡದಲ್ಲೇ ATM ಸೌಲಭ್ಯವನ್ನು ಗ್ರಾಹಕರಿಗೆ ನೀಡುತ್ತಿದೆ.

ಬ್ಯಾಂಕಿನ ಉತ್ತಮ ಸಾಧನೆಗೆ ಬ್ಯಾಂಕಿನ ಶೇರುದಾರರು, ಗ್ರಾಹಕರು, ಹಿತೈಷಿಗಳ ಸಹಕಾರ ಹಾಗೂ ಪ್ರೋತ್ಸಾಹ ಮತ್ತು ಬ್ಯಾಂಕಿನ ಸಿಬ್ಬಂದಿಗಳ ಅವಿರತ ಪರಿಶ್ರಮವೇ ಕಾರಣ. ಬ್ಯಾಂಕ್ ನೀಡುತ್ತಿರುವ ಆಧುನಿಕ ಸೇವೆಗಳನ್ನು ಬ್ಯಾಂಕಿನ ಗ್ರಾಹಕರು ಪಡೆದುಕೊಂಡು ಬ್ಯಾಂಕು ಇನ್ನೂ ಹೆಚ್ಚಿನ ಉನ್ನತಿಯನ್ನು ಹೊಂದಿ ಗ್ರಾಹಕರಿಗೆ ಹೆಚ್ಚಿನ ಸೇವೆಯನ್ನು ನೀಡುವಲ್ಲಿ ಸಫಲವಾಗಲಿ ಎಂಬ ಆಶಯವನ್ನು ಬ್ಯಾಂಕಿನ ಅಧ್ಯಕ್ಷ ಅಬ್ದುಲ್ ಮಜೀದ್ ಚೌಗುಲೆ ಅವರು ಪ್ರಕಟಣೆಯಲ್ಲಿ ವ್ಯಕ್ತಪಡಿಸಿರುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X