Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮತದಾನ ಪ್ರಕ್ರಿಯೆಯಿಂದ ಯಾರೂ...

ಮತದಾನ ಪ್ರಕ್ರಿಯೆಯಿಂದ ಯಾರೂ ವಂಚಿತರಾಗಬಾರದು: ಆರ್.ಸ್ನೇಹಲ್

ವಾರ್ತಾಭಾರತಿವಾರ್ತಾಭಾರತಿ11 April 2018 10:39 PM IST
share
ಮತದಾನ ಪ್ರಕ್ರಿಯೆಯಿಂದ ಯಾರೂ ವಂಚಿತರಾಗಬಾರದು: ಆರ್.ಸ್ನೇಹಲ್

ಧಾರವಾಡ, ಎ.11: 18 ವರ್ಷ ತುಂಬಿದ ಎಲ್ಲರೂ ಮತವನ್ನು ಚಲಾಯಿಸಬೇಕು. ಯಾವುದೇ ಕಾರಣಕ್ಕೂ ಮತದಾನದ ಪ್ರಕ್ರಿಯೆಯಿಂದ ವಂಚಿತರಾಗಬಾರದು. ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಮತದಾನ ಬಹಳ ಮುಖ್ಯವಾಗಿದೆ ಎಂದು ಜಿ.ಪಂ. ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಆರ್.ಸ್ನೇಹಲ್ ಹೇಳಿದ್ದಾರೆ.

ಬುಧವಾರ ನಗರದ ಆಲೂರು ವೆಂಕಟರಾವ್ ಸಭಾಭವನದಲ್ಲಿ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ 2017-18ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ ಹಾಗೂ ಎನ್.ಎಸ್.ಎಸ್ ಚಟುವಟಿಕೆಗಳ ಸಮಾರೋಪ ಸಮಾರಂಭ ಹಾಗೂ ಫ್ಯಾಷನ್ ಶೋ ಕಾರ್ಯ್ರಮದಲ್ಲಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಮತ ಚಲಾವಣೆ ಮಾಡಬೇಕು. ಎಲ್ಲರೂ ಮತದಾನ ಮಾಡುವುದು ಅವಶ್ಯವಾಗಿದೆ. ದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಎಂದು ಅವರು ತಿಳಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್.ಎಚ್.ನಾಗೂರ ಮಾತನಾಡಿ, ವಿದ್ಯಾರ್ಥಿಗಳು ಯಾವುದೇ ಕೆಲಸವನ್ನು ಶ್ರದ್ಧೆಯಿಂದ ಮಾಡಬೇಕು. ಸತತ ಪ್ರಯತ್ನದಿಂದ ಯಶಸ್ಸು ಖಂಡಿತ. ನಿರಂತರ ಹಾಗೂ ಆಳವಾದ ಅಧ್ಯಯನ ಬದುಕಿಗೆ ಸಹಾಯಕವಾಗುತ್ತದೆ. ಗ್ರಂಥಾಲಯವನ್ನು ಯೋಗ್ಯ ರೀತಿಯಲ್ಲಿ ಬಳಸಿಕೊಂಡು, ವಿಷಯಶೀಲರಾಗಬೇಕು. ಎಲ್ಲ ವಿಷಯಗಳ ಬಗ್ಗೆ ಆಳವಾಗಿ ತಿಳಿದುಕೊಳ್ಳಬೇಕು. ಉತ್ತಮ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು ಎಂದರು.

ಸಾಕಷ್ಟು ತೊಂದರೆಗಳ ನಡುವೆಯೂ ಅತ್ಯುತ್ತಮ ಸಾಧನೆಗಳನ್ನು ವಿದ್ಯಾರ್ಥಿಗಳು ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿದ್ಯಾರ್ಥಿಗಳು ಸಾಧನೆ ಮಾಡುವಲ್ಲಿ ನಿರತರಾಗಬೇಕು. ಶಿಕ್ಷಣದಿಂದ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಅವರು ಹೇಳಿದರು.

ಜಿಲ್ಲಾ ಪಂಚಾಯತ್ ಶಿಕ್ಷಣಾಧಿಕಾರಿ ಬಿ.ಎಸ್.ಮಾಯಾಚಾರಿ, ಧಾರವಾಡ ನಗರ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎ.ಖಾಝಿ, ಪ್ರಾಂಶುಪಾಲೆ ಡಾ.ಸರಸ್ವತಿ ಆರ್.ಕಳಸದ ಸೇರಿದಂತೆ ಇನ್ನಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X