ವಿಧಾನಸಭಾ ಚುನಾವಣೆಯ ಪ್ರಯುಕ್ತ ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿರುವ ಕ್ಷಿಪ್ರ ಕಾರ್ಯಪಡೆ ಸಿಬ್ಬಂದಿ ಬೆಂಗಳೂರಿನ ಮಲ್ವೇಶರಂ ಮತ್ತು ವೈಯಾಲಿಕಾವಲ್ ಪ್ರದೇಶದಲ್ಲಿ ಬುಧವಾರ ಪಥಸಂಚಲನ ನಡೆಸಿದರು.