Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಹನಿಟ್ರಾಪ್ ಆರೋಪಿಗಳಿಗೆ...

ಮಂಗಳೂರು: ಹನಿಟ್ರಾಪ್ ಆರೋಪಿಗಳಿಗೆ ಜಾಮೀನು ನಿರಾಕರಣೆ

ವಾರ್ತಾಭಾರತಿವಾರ್ತಾಭಾರತಿ12 April 2018 10:54 PM IST
share

ಮಂಗಳೂರು, ಎ.12: ನಿವೃತ್ತ ಸರಕಾರಿ ಉದ್ಯೋಗಿಯನ್ನು ಮಸಾಜ್ ನೆಪದಲ್ಲಿ ನಂಬಿಸಿ ಬಳಿಕ ಹನಿಟ್ರ್ಯಾಪ್ ಮೂಲಕ 3 ಲಕ್ಷ ರೂ. ಸುಲಿಗೆ ಮಾಡಿರುವ ಆರೋಪದ ಮೇಲೆ ಬಂಧಿತರಾಗಿರುವ ಆರು ಮಂದಿಗೆ ಮಂಗಳೂರಿನ ಜೆಎಂಎಫ್‌ಸಿ ಹಾಗೂ ಸೆಷನ್ಸ್ ನ್ಯಾಯಾಲಯ ಜಾಮೀನು ನಿರಾಕರಿಸಿದೆ.

 ನಗರದ ಜೈಲು ರೋಡ್ ನಿವಾಸಿ ಪ್ರೀತೇಶ್ (36), ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಕಳಸದ ರವಿ (42), ಪಡೀಲ್ ಕೋಡಕ್ಕಲ್ ನಿವಾಸಿ ರಮೇಶ್ (35) ಮತ್ತು ಮೂವರು ವಿವಾಹಿತ ಮಹಿಳೆಯರು ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲಿನಲ್ಲಿದ್ದರು.

ಬಳಿಕ ಜೆಎಂಎಫ್ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದ ಆರೋಪಿಗಳಿಗೆ ಅಲ್ಲೂ ಜಾಮೀನು ಅರ್ಜಿ ತಿರಸ್ಕೃತಗೊಂಡ ಕಾರಣ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅಲ್ಲೂ ಜಾಮೀನು ಅರ್ಜಿ ತಿರಸ್ಕಾರವಾಗಿದೆ. ಹಾಗಾಗಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವುದು ಅನಿವಾರ್ಯವಾಗಿದೆ.

ನಿವೃತ್ತ ಸರಕಾರಿ ಉದ್ಯೋಗಿ, ಮೇರಿಹಿಲ್ ನಿವಾಸಿಯೊಬ್ಬರನ್ನು ಯುವತಿಯರಿಂದ ಮಸಾಜ್ ಮಾಡಿಸುವ ನೆಪದಲ್ಲಿ ನಂಬಿಸಿ ಬಾಡಿಗೆ ಮನೆಯೊಂದಕ್ಕೆ ಕರೆಯಿಸಿಕೊಂಡಿ ದ್ದರು. ವ್ಯಕ್ತಿ ಮಹಿಳೆಯರಿದ್ದ ಮನೆಗೆ ತೆರಳಿದ ಕೂಡಲೇ ಮೂವರು ಯುವಕರು ಏಕಾಏಕಿ ಪ್ರವೇಶಿಸಿ ವ್ಯಕ್ತಿಯನ್ನು ನಗ್ನಗೊಳಿಸಿ ಯುವತಿಯರ ಜತೆ ವೀಡಿಯೊ ಹಾಗೂ ಫೋಟೊ ತೆಗೆದು 3 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಹಣ ಕೊಡದಿದ್ದರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಡುವುದಾಗಿ ಬೆದರಿಕೆ ಒಡ್ಡಿದ್ದರು. ಈ ಸಂದರ್ಭ ಹೆದರಿದ ನಿವೃತ್ತ ಸರಕಾರಿ ಉದ್ಯೋಗಿ 3 ಲಕ್ಷ ರೂ. ಹಣವನ್ನು ಆರೋಪಿ ರವಿ ಎಂಬಾತನ ಖಾತೆಗೆ ಜಮೆ ಮಾಡಿದ್ದರು. ಮತ್ತೆ ಹಣಕ್ಕೆ ಬೇಡಿಕೆಯಿಟ್ಟ ಕಾರಣ ಬೇರೆ ದಾರಿ ಕಾಣದೆ ಕಾವೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದರಂತೆ ಸಿಸಿಬಿ ಪೊಲೀಸರು ಪ್ರಕರಣವನ್ನು ಕೈಗೆತ್ತಿಕೊಂಡು ಆರೋಪಿಗಳನ್ನು ಬಂಧಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X