ಬಂಟ್ವಾಳ, ಎ. 17: ದ.ಕ.ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷರಾಗಿ ಸೀತಾರಾಮ ಶೆಟ್ಟಿ ಕಾಂತಾಡಿಗುತ್ತು ಅವರನ್ನು ನೇಮಕಮಾಡಲಾಗಿದೆ ಎಂದು ಕಾಂಗ್ರೆಸ್ ಪ್ರಕಟನೆ ತಿಳಿಸಿದೆ.