ಬಂಟ್ವಾಳ, ಎ. 17: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಬೇಬಿ ಕುಂದರ್ ಅವರನ್ನು ನೇಮಕ ಮಾಡಲಾಗಿದೆ. ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಶಿಫಾರಸಿನಂತೆ ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಈ ನೇಮಕ ಮಾಡಿದ್ದಾರೆ ಎಂದು ಕಾಂಗ್ರೆಸ್ ಪ್ರಕಟನೆ ತಿಳಿಸಿದೆ.