Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ನಿರ್ಮಾಪಕಿಯಾಗಿ ದೀಪಿಕಾ ಪಡುಕೋಣೆ

ನಿರ್ಮಾಪಕಿಯಾಗಿ ದೀಪಿಕಾ ಪಡುಕೋಣೆ

ವಾರ್ತಾಭಾರತಿವಾರ್ತಾಭಾರತಿ20 April 2018 5:49 PM IST
share
ನಿರ್ಮಾಪಕಿಯಾಗಿ ದೀಪಿಕಾ ಪಡುಕೋಣೆ

ಬಾಲಿವುಡ್ ಈವರೆಗೆ ಕಂಡ ಶ್ರೇಷ್ಠ ನಟಿಯರಲ್ಲಿ ತಾನೂ ಓರ್ವರೆಂಬುದನ್ನು ದೀಪಿಕಾ ಪಡುಕೋಣೆ ಸಮಯದಿಂದ ಸಮಯಕ್ಕೆ ಸಾಬೀತುಪಡಿಸುತ್ತಾ ಬಂದಿದ್ದಾರೆ. ಭಾರತದಲ್ಲಿ ಮಾತ್ರವಲ್ಲ, ಪಾಶ್ಚಾತ್ಯ ದೇಶಗಳಲ್ಲೂ ತನ್ನ ಅಭಿನಯದಿಂದ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿರುವ ದೀಪಿಕಾ, ಇದೀಗ ಸಿನೆಮಾರಂಗದಲ್ಲಿ ಇನ್ನೊಂದು ಸಾಹಸಕ್ಕೆ ಕೈಹಾಕಿದ್ದಾರೆ. ಹೌದು. ದೀಪಿಕಾ ಶೀಘ್ರದಲ್ಲೇ ಚಿತ್ರನಿರ್ಮಾಪಕಿ ಯಾಗಲಿದ್ದಾರೆ. ಆ ಮೂಲಕ ಚಿತ್ರ ನಿರ್ಮಾಣದಲ್ಲೂ ಯಶಸ್ಸು ಗಳಿಸಿರುವ ಜನಪ್ರಿಯ ನಟಿಯರಾದ ಪ್ರಿಯಾಂಕಾ ಚೋಪ್ರಾ ಹಾಗೂ ಅನುಷ್ಕಾ ಶರ್ಮಾ ಅವರ ಸಾಲಿಗೆ ಸೇರಲಿದ್ದಾರೆ.

ದೀಪಿಕಾ ತನ್ನದೇ ಆದ ಚಿತ್ರ ನಿರ್ಮಾಣಸಂಸ್ಥೆಯನ್ನು ಸ್ಥಾಪಿಸುವ ಬಗ್ಗೆ ಗಮನಹರಿಸಿದ್ದಾರೆ. ಕುತೂಹಲಕಾರಿ ಹಾಗೂ ಸತ್ವಪೂರ್ಣವಾದ ಕಥೆಯಿರುವ ಚಿತ್ರಗಳಿಗೆ ಹಣ ಸುರಿಯಲು ಆಕೆ ಉದ್ದೇಶಿಸಿದ್ದಾರೆ. ಬಹಳ ಸಮಯದಿಂದಲೂ ದೀಪಿಕಾಗೆ ಚಿತ್ರನಿರ್ಮಾಪಕಿಯಾಗಬೇಕೆಂಬ ಮಹದಾಸೆಯಿದ್ದಿತಂತೆ. ಹಾಗೆಂದು ಆಕೆ ಹಲವಾರು ಸಂದರ್ಶನಗಳಲ್ಲಿ ಹೇಳಿಕೊಂಡಿದ್ದೂ ಇದೆ.

‘‘ಒಂದಲ್ಲ ಒಂದು ದಿನ ಚಿತ್ರನಿರ್ಮಾಣ ಕ್ಷೇತ್ರವನ್ನು ಪ್ರವೇಶಿಸಲು ನಾನು ಬಯಸಿದ್ದೇನೆ. ಯಾಕೆಂದರೆ ಅಂತಹ ವ್ಯಕ್ತಿತ್ವವನ್ನು ಹೊಂದಲು ನಾನು ಬಯಸಿದ್ದೇನೆ. ಆದರೆ ಹಣಗಳಿಸಬೇಕೆಂಬ ಏಕೈಕ ಉದ್ದೇಶದಿಂದ ನಾನು ನಿರ್ಮಾಪಕಿಯಾಗಲು ಬಯಸಿಲ್ಲವೆಂದು ಆಕೆ ಈ ಹಿಂದೆ ಸಂದರ್ಶನವೊಂದರಲ್ಲಿ ತಿಳಿಸಿದ್ದರು.

ಈ ನಡುವೆ ದೀಪಿಕಾ ಪಡುಕೋಣೆ ತನ್ನ ಸ್ನೇಹಿತ, ಜನಪ್ರಿಯ ನಟ ರಣವೀರ್‌ಸಿಂಗ್ ಜೊತೆ ಹಸೆಮಣೆಯೇರಲಿದ್ದಾರೆಂಬ ಸುದ್ದಿಗಳು ಸುದ್ದಿಮಾಧ್ಯಮಗಳಲ್ಲಿ ಕಾಡ್ಗಿಚ್ಚಿನಂತೆ ಹರಡುತ್ತಿವೆ. ಆದಾಗ್ಯೂ ಇವರಿಬ್ಬರೂ ತಮ್ಮ ಮದುವೆಯ ಬಗ್ಗೆ ಒಂದೇ ಒಂದು ಮಾತನ್ನೂ ಆಡುತ್ತಿಲ್ಲ. ಆದರೆ ಈ ತಾರೆಯರ ಅಭಿಮಾನಿಗಳಲ್ಲಿ ಮಾತ್ರ, ದೀಪಿಕಾ-ರಣವೀರ್ ಮದುವೆ ಯಾವಾಗ ಎಂದು ಚಾತಕಪಕ್ಷಿಗಳಂತೆ ಕಾದುಕುಳಿತಿರುವುದಂತೂ ನಿಜ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X