Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯ ವಿಧಾನಸಭಾ ಚುನಾವಣೆ: ವಿವಿಧ 32...

ರಾಜ್ಯ ವಿಧಾನಸಭಾ ಚುನಾವಣೆ: ವಿವಿಧ 32 ಪಕ್ಷಗಳಿಗೆ ಚಿಹ್ನೆಗಳ ಹಂಚಿಕೆ

ವಾರ್ತಾಭಾರತಿವಾರ್ತಾಭಾರತಿ21 April 2018 10:02 PM IST
share

ಬೆಂಗಳೂರು, ಎ.21: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ವಿವಿಧ ರಾಜಕೀಯ ಪಕ್ಷಗಳಿಗೆ ಭಾರತೀಯ ಚುನಾವಣಾ ಆಯೋಗ ಚಿಹ್ನೆಗಳನ್ನು ಹಂಚಿಕೆ ಮಾಡಲಾಗಿದೆ.

ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ, ಸಿಪಿಐ, ಸಿಪಿಎಂ ಹಾಗೂ ಪ್ರಾದೇಶಿಕ ಪಕ್ಷಗಳಾದ ಜೆಡಿಎಸ್, ಬಿಎಸ್ಪಿ, ಜೆಡಿಯು ಪಕ್ಷಗಳನ್ನು ಹೊರತುಪಡಿಸಿ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ವಿವಿಧ 32 ರಾಜಕೀಯ ಪಕ್ಷಗಳಿಗೆ ಪ್ರತ್ಯೇಕ ಚಿಹ್ನೆಯನ್ನು ಹಂಚಲಾಗಿದೆ.

ಜನಸಾಮಾನ್ಯರ ಪಕ್ಷಕ್ಕೆ ‘ರೈತ ಚಾಲಿತ ಟ್ರಾಕ್ಟರ್’, ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷಕ್ಕೆ ‘ಆಟೋರಿಕ್ಷಾ’, ಭಾರತೀಯ ಜನತಾ ಪೀಪಲ್ ಪಾರ್ಟಿಗೆ ‘ತೆಂಗಿನ ತೋಟ’, ಇಂಡಿಯನ್ ಬ್ಯುಸಿನೆಸ್ ಪಾರ್ಟಿಗೆ ‘ಬ್ಯಾಟ್’, ಭಾರತೀಯ ರಾಷ್ಟ್ರೀಯ ಮಹಿಳಾ ಸರ್ವೋದಯ ಕಾಂಗ್ರೆಸ್ ಪಕ್ಷಕ್ಕೆ ‘ಮೋಂಬತ್ತಿ’, ಸಾಮಾನ್ಯ ಜನತಾ ಪಕ್ಷಕ್ಕೆ ‘ಏಳು ಕಿರಣಗಳ ಜೊತೆ ಪೆನ್ನಿನ ಮುಳ್ಳು’, ಜನಹಿತ ಪಕ್ಷಕ್ಕೆ ‘ಲಾರಿ’, ಭಾರತೀಯ ಪ್ರಜೆಗಳ ಕಲ್ಯಾಣ ಪಕ್ಷಕ್ಕೆ ‘ವಿಷಲ್’, ಜನತಾ ಕಾಂಗ್ರೆಸ್ ಪಕ್ಷಕ್ಕೆ ‘ಟಾರ್ಚ್’, ಡಾ.ಅಂಬೇಡ್ಕರ್ ಪೀಪಲ್ಸ್ ಪಾರ್ಟಿಗೆ ‘ಗ್ಯಾಸ್ ಸಿಲಿಂಡರ್’ ಚಿಹ್ನೆ ನೀಡಲಾಗಿದೆ.

ರಾಷ್ಟ್ರೀಯ ವಿಕಾಸ ಮೋರ್ಚಾ ಪಕ್ಷಕ್ಕೆ ‘ಹಾರ್ಮೋನಿಯಂ’, ರಾಣಿ ಚೆನ್ನಮ್ಮ ಪಕ್ಷಕ್ಕೆ ‘ಉಂಗುರ’, ಭಾರತೀಯ ಬಹುಜನ ಕ್ರಾಂತಿ ದಳಕ್ಕೆ ‘ಟಿವಿ’, ಸರ್ವ ಜನತಾ ಪಾರ್ಟಿಗೆ ‘ಬ್ಯಾಟ್ಸ್‌ಮನ್’, ಭಾರತೀಯ ಟ್ರೈಬಲ್ ಪಾರ್ಟಿಗೆ ‘ಇಸ್ತ್ರೀಪೆಟ್ಟಿಗೆ’, ಭಾರತೀಯ ಜನಶಕ್ತಿ ಕಾಂಗ್ರೆಸ್‌ಗೆ ‘ಬೆಂಡೇಕಾಯಿ’, ಇಂಡಿಯನ್ ನ್ಯೂ ಕಾಂಗ್ರೆಸ್ ಪಕ್ಷಕ್ಕೆ ‘ಧಾನ್ಯ ತೂರುತ್ತಿರುವ ರೈತನ ಚಿತ್ರ’, ಅಂಬೇಡ್ಕರ್ ಸಮಾಜ ಪಾರ್ಟಿಗೆ ‘ಗಾಜಿನ ಲೋಟ’, ಪ್ರಜಾರೈತ ಪಕ್ಷಕ್ಕೆ ‘ಲೆಟರ್ ಬಾಕ್ಸ್’, ನಮ್ಮ ಕಾಂಗ್ರೆಸ್ ಪಕ್ಷಕ್ಕೆ ‘ಹೊಲಿಗೆ ಯಂತ್ರ’, ಲೋಕ ಆವಾಜ್ ದಳಕ್ಕೆ ‘ಕಪ್ಪು ಹಲಗೆ’, ಜೈ ಭಾರತ್ ಜನಸೇನಾಕ್ಕೆ ‘ಗ್ಯಾಸ್‌ಸ್ಟೌವ್’ ಚಿಹ್ನೆಗಳನ್ನು ಆಯೋಗ ನೀಡಿದೆ.

ಅಖಿಲ ಭಾರತ ಜನರಕ್ಷ ಪಕ್ಷಕ್ಕೆ ‘ದ್ರಾಕ್ಷಿ’, ಸಂಪೂರ್ಣ ಭಾರತ್ ಕ್ರಾಂತಿ ಪಕ್ಷಕ್ಕೆ ‘ಬೆಂಕಿಪೊಟ್ಟಣ’, ರಾಷ್ಟ್ರೀಯ ಮಾನವ ವಿಕಾಸ ಪಕ್ಷಕ್ಕೆ ‘ಪೆನ್ಸಿಲ್ ಬಾಕ್ಸ್’, ರಾಷ್ಟ್ರೀಯ ಅಭಿವೃದ್ಧಿ ಪಕ್ಷಕ್ಕೆ ‘ಕೋಟು’, ಪೀಪಲ್ಸ್ ಆಕ್ಷನ್ ಪಾರ್ಟಿಗೆ ‘ಕಪ್ ಅಂಡ್ ಸಾಸರ್’, ಕನ್ನಡ ಪಕ್ಷಕ್ಕೆ ‘ರೋಡ್ ರೋಲರ್’, ಪ್ರಜಾ ಪರಿವರ್ತನಾ ಪಕ್ಷಕ್ಕೆ ‘ಅನಾನಸ್’, ಕರ್ನಾಟಕ ಸ್ವಾಭಿಮಾನ ರೈತ ಕಾರ್ಮಿಕರ ಪಕ್ಷಕ್ಕೆ ‘ಟ್ರಿಲ್ಲರ್’ ಹಾಗೂ ಕರುನಾಡ ಪಕ್ಷಕ್ಕೆ ‘ಕಲ್ಲಂಗಡಿ’ ಹಣ್ಣಿನ ಚಿಹ್ನೆಯನ್ನು ನಿಗದಿ ಮಾಡಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X