Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮದ್ರಸ ಅಧ್ಯಾಪಕರಿಂದ ಮುಂದುವರಿದ...

ಮದ್ರಸ ಅಧ್ಯಾಪಕರಿಂದ ಮುಂದುವರಿದ ಸ್ವಚ್ಛತಾ ಅಭಿಯಾನ

ಸಮಸ್ತ ಮಂಗಳೂರು ರೇಂಜ್‌ನಿಂದ ಬೋಳಾರ ಪರಿಸರದಲ್ಲಿ ಸ್ವಚ್ಛತೆ

ವಾರ್ತಾಭಾರತಿವಾರ್ತಾಭಾರತಿ24 April 2018 5:54 PM IST
share
ಮದ್ರಸ ಅಧ್ಯಾಪಕರಿಂದ ಮುಂದುವರಿದ ಸ್ವಚ್ಛತಾ ಅಭಿಯಾನ

ಮಂಗಳೂರು: ಎ.24: ಮದ್ರಸ ಅಧ್ಯಾಪಕರು ಆರಂಭಿಸಿರುವ ಸ್ವಚ್ಛತಾ ಅಭಿಯಾನ ಮುಂದುವರಿದಿದ್ದು, ಸಮಸ್ತ ಮಂಗಳೂರು ರೇಂಜ್ ವತಿಯಿಂದ ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್(ಟಿಆರ್‌ಎಫ್)ನ ಸಹಯೋಗದಲ್ಲಿ ಬೋಳಾರ ಪರಿಸರದಲ್ಲಿ ಮಂಗಳವಾರ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಸಮಸ್ತ ಜಂ-ಇಯ್ಯತುಲ್ ಮುಅಲ್ಲಿಮೀನ್‌ನ ಮಂಗಳೂರು ರೇಂಜ್‌ಗೊಳಪಟ್ಟ ವಿವಿಧ ಮದ್ರಸಗಳ 40 ಅಧ್ಯಾಪಕರು ಮತ್ತು ಟಿಆರ್‌ಎಫ್ ಕಾರ್ಯಕರ್ತರು ಬೋಳಾರ ಪರಿಸರದ ರಸ್ತೆಬದಿಯಲ್ಲಿದ್ದ ಕಸಕಡ್ಡಿಗಳನ್ನು ಹೆಕ್ಕಿದರು ಹಾಗೂ ಬಸ್ ನಿಲ್ದಾಣವನ್ನು ಗುಡಿಸಿ ಶುಚಿಗೊಳಿಸಿದರು.

ಪರಿಸರ ಸ್ವಚ್ಛತಾ ಕಾರ್ಯಕ್ರಮದಲ್ಲಿ ಸಮಸ್ತ ಜಂ-ಇಯ್ಯತುಲ್ ಮುಅಲ್ಲಿಮೀನ್ ದ.ಕ. ಜಿಲ್ಲಾ ಅಧ್ಯಕ್ಷ ಹಾಗೂ ಮಂಗಳೂರು ರೇಂಜ್ ಕಾರ್ಯದರ್ಶಿ ಕೆ.ಎಲ್.ಉಮರ್ ದಾರಿಮಿ ಪಟ್ಟೋರಿ, ಸಮಸ್ತ ಮುದರ್ರಿಬ್ ಸಯ್ಯದ್ ಉಮರುಲ್ ಫಾರೂಖ್ ತಂಙಳ್, ಸಮಸ್ತ ಮುಫತ್ತಿಶ್, ಉಮರ್ ದಾರಿಮಿ ಸಾಲ್ಮರ, ಮಂಗಳೂರು ರೇಂಜ್ ಅಧ್ಯಕ್ಷ ಅಬ್ದುಲ್ ರಹಿಮಾನ್ ದಾರಿಮಿ ಜೋಕಟ್ಟೆ, ಉಪಾಧ್ಯಕ್ಷ ನಝೀರ್ ಅಝ್‌ಹರಿ, ಪರೀಕ್ಷಾ ಬೋರ್ಡ್ ಅಧ್ಯಕ್ಷ ಅಲಿ ಫೈಝಿ, ಬೋಳಾರ ಮಸೀದಿ ಖತೀಬ್ ಇಲ್ಯಾಸ್ ಬಾಖವಿ, ನಾಸಿರ್ ಕೌಸರಿ ಮತ್ತು ಮಂಗಳೂರು ರೇಂಜ್‌ನ ವಿವಿಧ ಮದ್ರಸಗಳ ಸದರ್ ಮುಅಲ್ಲಿಮರು ಮತ್ತು ಮುಅಲ್ಲಿಮರು ಭಾಗವಹಿಸಿದ್ದರು.

ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್‌ನ ಸ್ಥಾಪಕಾಧ್ಯಕ್ಷ ಅಬ್ದುಲ್ ರವೂಫ್ ಪುತ್ತಿಗೆ, ಅಧ್ಯಕ್ಷ ರಿಯಾಝ್ ಕಣ್ಣೂರು, ಸಲಹೆಗಾರರಾದ ರಫೀಕ್ ಮಾಸ್ಟರ್, ಅಬ್ದುಸ್ಸಲಾಂ ಮುಸ್ಲಿಯಾರ್ ಪೆರ್ನೆ, ಸದಸ್ಯರಾದ ಮಜೀದ್ ತುಂಬೆ, ಅಸ್ಫರ್ ಹುಸೈನ್, ನಕಾಶ್ ಬಾಂಬಿಲ, ಮಾಸ್ಟರ್ ಮುಹಮ್ಮದ್ ಫಹಾದ್ ಮತ್ತು ಉದ್ಯಮಿ ಹುಸೈನ್ ಬೋಳಾರ್ ಭಾಗವಹಿಸಿದ್ದರು.


“ಇದೊಂದು ಮಾದರಿ ಕಾರ್ಯಕ್ರಮ. ಇದೇ ರೀತಿ ಸದರ್ ಉಸ್ತಾದರ ನೇತೃತ್ವದಲ್ಲಿ ಮುಅಲ್ಲಿಮರು, ಊರ ಯುವಕರು, ಜಮಾಅತರು ಮತ್ತು ಮದ್ರಸ ವಿದ್ಯಾರ್ಥಿಗಳನ್ನು ಸೇರಿಸಿಕೊಂಡು ಶುಕ್ರವಾರ ಮಸೀದಿ, ಮದ್ರಸ ಪರಿಸರ ಮಾತ್ರವಲ್ಲದೆ ಇಡೀ ಊರನ್ನೇ ಸ್ವಚ್ಛ ಮಾಡುವ ಕಾರ್ಯಕ್ರಮಗಳು ಆಗಾಗ ನಡೆಯಬೇಕು. ಆ ಮೂಲಕ ನಮ್ಮ ಮೊಹಲ್ಲಾವನ್ನು ಸ್ವಚ್ಛ ಹಾಗೂ ಸುಂದರ ಪರಿಸರವಾಗಿಸಬಹುದು.

                      -ಕೆ.ಎಲ್ ಉಮರ್ ದಾರಿಮಿ ಪಟ್ಟೋರಿ
                      ಅಧ್ಯಕ್ಷರು, ಸಮಸ್ತ ಜಂ-ಇಯ್ಯತುಲ್ ಮುಅಲ್ಲಿಮೀನ್. ದ.ಕ ಜಿಲ್ಲೆ ಹಾಗೂ ಕಾರ್ಯದರ್ಶಿ, ಮಂಗಳೂರು ರೇಂಜ್.


“ನಿಶ್ಚಯವಾಗಿಯೂ ಅಲ್ಲಾಹನು ಪಶ್ಚಾತ್ತಾಪಿಗಳನ್ನು ಇಷ್ಟಪಡುತ್ತಾನೆ. ಶುದ್ಧಿಯುಳ್ಳವರನ್ನೂ ಇಷ್ಟಪಡುತ್ತಾನೆ’’ ಎಂಬ ಅಲ್ಲಾಹನ ವಚನದಿಂದ ಸ್ವಚ್ಛತೆಗೆ ಎಷ್ಟೊಂದು ಮಹತ್ವವಿದೆ ಎಂದು ಅರಿವಾಗುತ್ತದೆ. ಮದ್ರಸ ಅಧ್ಯಾಪಕರು ನಡೆಸಿದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದಕ್ಕೆ ಸಂತೋಷವಾಗುತ್ತಿದೆ. ಇಂತಹ ಕಾರ್ಯಕ್ರಮಗಳು ಎಲ್ಲೆಡೆ ನಡೆಯಲಿ ಹಾಗೂ ನಮ್ಮ ಪರಿಸರ ಸ್ವಚ್ಛವಾಗಿಡುವಲ್ಲಿ ನಾವೂ ಕೈ ಜೋಡಿಸೋಣ.

                    -ಸಯ್ಯದ್ ಉಮರುಲ್ ಫಾರೂಖ್ ತಂಙಳ್,
                    ಸಮಸ್ತ ಮುದರ್ರಿಬ್ (ತರಬೇತುದಾರರು) 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X