Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಸಂಜು: ನೀವು ನೋಡಲೇಬೇಕಾದ ಟೀಸರ್

ಸಂಜು: ನೀವು ನೋಡಲೇಬೇಕಾದ ಟೀಸರ್

ಸಂಜಯ್ ದತ್ ಕಕ್ಕಾಬಿಕ್ಕಿಯಾಗಬಹುದು ರಣ್ ಬೀರ್ ಅದ್ಭುತ ನಟನೆಗೆ

ವಾರ್ತಾಭಾರತಿವಾರ್ತಾಭಾರತಿ24 April 2018 9:49 PM IST
share
ಸಂಜು: ನೀವು ನೋಡಲೇಬೇಕಾದ ಟೀಸರ್

'ತ್ರಿ ಈಡಿಯೆಟ್ಸ್' ಹಾಗೂ 'ಪಿಕೆ' ಖ್ಯಾತಿಯ ನಿರ್ದೇಶಕ ರಾಜ್ ಕುಮಾರ್ ಹಿರಾನಿಯವರ ಸಂಜಯ್ ದತ್ ಜೀವನವನ್ನಾಧರಿಸಿದ ‘ಸಂಜು’ ಚಿತ್ರದ ಟೀಸರ್ ಇಂದು ಬಿಡುಗಡೆಯಾಗಿದೆ. ರಣ್ ಬೀರ್ ಕಪೂರ್ ಅವರ ಸಂಜಯ್ ದತ್ ಲುಕ್ ಬಿಡುಗಡೆಯಾದಾಗಿನಿಂದ ಈ ಚಿತ್ರದ ಬಗೆಗಿನ ನಿರೀಕ್ಷೆಗಳು ಹೆಚ್ಚಾಗಿತ್ತು. ಸಂಜಯ್ ದತ್ ಪಾತ್ರದಲ್ಲಿ ರಣ್ ಬೀರ್ ಹೇಗೆ ನಟಿಸಿರಬಹುದು ಎನ್ನುವ ಕುತೂಹಲ ಕೆರಳಿಸಿತ್ತು.

ಇವೆಲ್ಲದಕ್ಕೆ ಉತ್ತರವೆಂಬಂತೆ ಇಂದು ‘ಸಂಜು’ ಟೀಸರ್ ಬಿಡುಗಡೆಯಾಗಿದೆ. ಸಂಜಯ್ ದತ್ ಅವರ ಬಾಲ್ಯ, ಮಾದಕ ವ್ಯಸನಕ್ಕೆ ತುತ್ತಾದ ಸಂದರ್ಭ, ವಿಲಾಸಿ ಜೀವನ, ರಸ್ತೆ ಬದಿ ಭಿಕ್ಷೆ ಬೇಡಿದ ಘಟನೆ, ಜೈಲು ಪಾಲಾದ ಪ್ರಕರಣ ಹಾಗು ಭೂಗತ ಜಗತ್ತಿನೊಂದಿಗಿನ ನಂಟಿನ ಬಗ್ಗೆ ಟೀಸರ್ ನಲ್ಲಿ ತೋರಿಸಲಾಗಿದೆ.

ಸಂಜಯ್ ದತ್ ಬದುಕನ್ನಾಧರಿಸಿದ ಚಿತ್ರ ಇದಾದರೂ ರಣ್ ಬೀರ್ ಕಪೂರ್ ಹಲವು ಗೆಟಪ್ ಗಳಲ್ಲಿ, ಮ್ಯಾನರಿಸಂಗಳಲ್ಲಿ ಮಿಂಚಿದ್ದಾರೆ. ಸ್ವತಃ ಸಂಜಯ್ ದತ್ ಅವರೇ ಶಹಬ್ಬಾಸ್ ಹೇಳುವ ರೀತಿಯಿದೆ ಅವರ ನಟನೆ. ಕೇವಲ ಲುಕ್ ನಲ್ಲಿ ಮಾತ್ರವಲ್ಲ ಹಾವಭಾವದಲ್ಲೂ ಸಂಜತ್ ದತ್ ರನ್ನು ಹೋಲಲು ರಣ್ ಬೀರ್ ಕಸರತ್ತು ನಡೆಸಿದ್ದಾರೆ ಎನ್ನುವುದು ಟೀಸರ್ ನಲ್ಲೇ ತಿಳಿಯುತ್ತದೆ. ಯುಟ್ಯೂಬ್ ನಲ್ಲಿ ಇಂದು ಈ ಟೀಸರ್ ಬಿಡುಗಡೆಯಾಗಿದ್ದು, ಚಿತ್ರರಸಿಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.  

ಅನುಷ್ಕಾ ಶರ್ಮಾ, ಪರೇಶ್ ರಾವಲ್, ಸೋನಮ್ ಕಪೂರ್, ದಿಯಾ ಮಿರ್ಝಾ, ಕರೀಷ್ಮಾ ತನ್ನಾ, ಮನೀಷಾ ಕೊಯಿರಾಲಾ, ವಿಕ್ಕಿ ಕೌಶಲ್ ಹಾಗು ಬೊಮಾನಿ ಇರಾನಿ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X