Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕನ್ನಡಿಗರ ಮನದಲ್ಲಿ ಎಂದೆಂದಿಗೂ...

ಕನ್ನಡಿಗರ ಮನದಲ್ಲಿ ಎಂದೆಂದಿಗೂ ಚಿರಸ್ಥಾಯಿ ಡಾ.ರಾಜ್: ಚಿಕ್ಕಮಗಳೂರು ಡಿಸಿ ಶ್ರೀರಂಗಯ್ಯ

ವಾರ್ತಾಭಾರತಿವಾರ್ತಾಭಾರತಿ24 April 2018 10:02 PM IST
share
ಕನ್ನಡಿಗರ ಮನದಲ್ಲಿ ಎಂದೆಂದಿಗೂ ಚಿರಸ್ಥಾಯಿ ಡಾ.ರಾಜ್: ಚಿಕ್ಕಮಗಳೂರು ಡಿಸಿ ಶ್ರೀರಂಗಯ್ಯ

ಚಿಕ್ಕಮಗಳೂರು, ಎ.24: ಡಾ. ರಾಜ್‍ಕುಮಾರ್ ರವರು ಸಮಾಜದ ಎಲ್ಲಾ ವರ್ಗದ ಜನರ ಮನಸ್ಸಿನಲ್ಲಿಯೂ ನೆಲೆಸಿರುವ  ಮೇರು ನಟ ಎಂದು ಜಿಲ್ಲಾಧಿಕಾರಿ ಶ್ರೀ ಎಂ.ಕೆ.ಶ್ರೀರಂಗಯ್ಯ ತಿಳಿಸಿದರು. 

ಅವರು ಇಂದು ನಗರದ ಕುವೆಂಪು ಕಲಾಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿಕ್ಕಮಗಳೂರು ಅವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ವರನಟ ಡಾ. ರಾಜ್‍ಕುಮಾರ್ ರವರ 90ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಡಾ.ರಾಜ್‍ಕುಮಾರ್ ರವರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಸರಿಯಲ್ಲ. ಇಡೀ ಸಮಾಜಕ್ಕೆ ಬೇಕಾಗಿದ್ದವರು ರಾಜ್‍ಕುಮಾರ್ ಎಂದ ಅವರು ಇಡೀ ಕನ್ನಡ ನಾಡೇ ಅವರನ್ನು ಅತ್ಯುನ್ನತ ಸ್ಥಾನದಲ್ಲಿಟ್ಟು ಆರಾಧಿಸುತ್ತಿತ್ತು ಎಂದರು.

ಗೋಕಾಕ್ ಚಳುವಳಿಯಲ್ಲಿ ರಾಜ್ ಅವರ ಬೆಂಬಲ ಕನ್ನಡ ಪ್ರೇಮಿಗಳಲ್ಲಿ ಸಂಚಲನವನ್ನು ಮೂಡಿಸಿತು ಎಂದ ಅವರು ಡಾ. ರಾಜ್‍ಕುಮಾರ್ ರವರು ಎಲ್ಲಾ ಪಾತ್ರಗಳಲ್ಲಿಯೂ ಅತ್ಯುತ್ತಮವಾಗಿ ನಟಿಸುತ್ತಿದ್ದರು. ಅವರ ಅನೇಕ ಚಿತ್ರಗಳನ್ನು ನೋಡಿದ್ದಾಗಿಯೂ ತಿಳಿಸಿ ಜೊತೆಗೆ ಅವರ ಚಿತ್ರದ ಹಾಡುಗಳನ್ನು ಚಿಕ್ಕ ವಯಸ್ಸಿನಲ್ಲಿ ಹಾಡಿರುವ ಬಗ್ಗೆ ತಮ್ಮ ಮಾತುಗಳಲ್ಲಿ ಹಂಚಿಕೊಂಡರು.

ರಾಜ್‍ಕುಮರ್ ರವರನ್ನು ಹತ್ತಿರದಿಂದ ನೋಡಬೇಕೆಂಬ ಬಯಕೆ ಹೊಂದಿದ್ದ ನಾನು ಬೆಂಗಳೂರಿನಲ್ಲಿ ಚುನಾವಣೆ ಕರ್ತವ್ಯ ನಿರ್ವಹಿಸುವಾಗ ಕಚೇರಿಯ ಮುಂದೆ ಚಲನಚಿತ್ರ ಶೂಟಿಂಗ್ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ರಾಜ್‍ರವರನ್ನು ಭೇಟಿ ಮಾಡಿ ಮಾತನಾಡಿಸಿದ ಬಗ್ಗೆ ಹಾಗೂ ಈ ಸಂದರ್ಭವನ್ನು ಅನೇಕ ಸ್ನೇಹಿತರೊಂದಿಗೆ ಹಂಚಿಕೊಂಡೆ ಎಂದರು. 

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿ.ಸತ್ಯಭಾಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ರಾಜ್‍ರವರು ಅಭಿನಯಿಸಿದ ಒಂದೊಂದು ಪಾತ್ರವು ಚಿರಸ್ಮರಣೀಯ, ಒಂದೊಂದು ಚಿತ್ರಗಳು ಸಮಾಜಕ್ಕೆ ಒಂದೊಂದು ಸಂದೇಶವನ್ನು ನೀಡಿವೆ ಎಂದರು.

ರಾಜ್‍ಕುಮಾರ್ ರವರದು ಪಾತ್ರಕ್ಕೆ ತಕ್ಕಂತೆ ಅಭಿನಯ ವೇಷಕ್ಕೆ ತಕ್ಕಂತೆ ಅಂಗಿಕ ರಾಜ್‍ಕುಮಾರ್ ಕಷ್ಟಗಳಲ್ಲಿಯೇ ಬೆಳೆದು ಬಂದರು, ಎಲ್ಲಾ ಪಾತ್ರಗಳಲ್ಲಿಯೂ ನವಿರಾಗಿ ಪ್ರತಿಬಿಂಬಿಸುತ್ತಿದ್ದರು. ನಾಡು ನುಡಿಯ ಹಿತವನ್ನು ಕಾಪಾಡುವ ಕಾಯಕವನ್ನು ಅವರು  ಮಾಡಿರುವರು ಎಂದು ಈ ಸಂಧರ್ಭದಲ್ಲಿ ತಿಳಿಸಿದರು. 

ಲೇಖಕಿ ವಾಣಿ ಚಂದ್ರಯ್ಯನಾಯ್ಡು ಉಪನ್ಯಾಸ ನೀಡಿ ರಾಜ್‍ಕುಮಾರ್ ವಿಶ್ವದಲ್ಲಿಯೇ ಅಪರೂಪರೆನಿಸುವ ಮಹಾನ್ ವ್ಯಕ್ತಿಯಾಗಿದ್ದರು.       ರಾಜ್ ಅಭಿನಯಕ್ಕಾಗಿ ಮಾತ್ರವಲ್ಲದೆ ಗಾಯನಕ್ಕೂ ರಾಜ್ಯ ಹಾಗೂ ರಾಷ್ಟ್ರ ಮಟ್ಟದ  ಪ್ರಶಸ್ತಿಯನ್ನು ಗಳಿಸಿದ್ದಾರೆ ಎಂದ ಅವರು ಪದ್ಮಭೂಷಣ ದಾದಸಾಹೇಬ ಪಾಲ್ಕೆ ಹಾಗೂ ಕರ್ನಾಟಕ ರತ್ನ ಸೇರಿದಂತೆ ಹಲವಾರು ಪ್ರಶಸ್ತಿಗಳು ಲಭಿಸಿವೆ ಎಂದರು. ರಾಜ್‍ರವರು ಅಭಿಜಾತ ಕಲಾವಿದ, ಕಲೆಯ ಅರಾಧಕ ಹಾಗೂ ಕಲೆಯನ್ನು ಬದುಕನ್ನಾಗಿಸಿಕೊಂಡಿದ್ದರು ಎಂದು ಬಣ್ಣಿಸಿದರು. 

ಇದೇ ಸಂದರ್ಭದಲ್ಲಿ ಡಾ.ರಾಜ್‍ಕುಮಾರ್‍ರವರ ಭಾವಚಿತ್ರವನ್ನು ಬಿಡುಗಡೆಗೊಳಿಸಲಾಯಿತು.

ರಾಜ್ ಅಭಿಮಾನಿ ಎ.ಎನ್.ಮೂರ್ತಿ, ರಾಜ್‍ಕುಮಾರ್ ರವರ ಚಲನಚಿತ್ರ ಗೀತೆಗಳನ್ನು ಹಾಡುವ ಮೂಲಕ ಸಭಿಕರನ್ನು ರಂಜಿಸಿದರು.
ವಾರ್ತಾಧಿಕಾರಿ ಜೆ.ಮಂಜೇಗೌಡ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸುಮಾ ಪ್ರಸಾದ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X