Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ. ಜಿಲ್ಲೆಯಲ್ಲಿ 66 ನಾಮಪತ್ರಗಳು...

ದ.ಕ. ಜಿಲ್ಲೆಯಲ್ಲಿ 66 ನಾಮಪತ್ರಗಳು ಕ್ರಮಬದ್ಧ

ವಾರ್ತಾಭಾರತಿವಾರ್ತಾಭಾರತಿ25 April 2018 9:49 PM IST
share
ದ.ಕ. ಜಿಲ್ಲೆಯಲ್ಲಿ 66 ನಾಮಪತ್ರಗಳು ಕ್ರಮಬದ್ಧ

ಮಂಗಳೂರು, ಎ.25: ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ದ.ಕ. ಜಿಲ್ಲೆಯಲ್ಲಿ ಸಲ್ಲಿಕೆಯಾದ ನಾಮಪತ್ರಗಳ ಪರಿಶೀಲನೆ ಬುಧವಾರ ನಡೆಯಿತು. ಜಿಲ್ಲೆಯಲ್ಲಿ 66 ನಾಮಪತ್ರಗಳು ಕ್ರಮಬದ್ಧವಾಗಿವೆ.

ನಾಮಪತ್ರ ಹಿಂದೆಗೆಯಲು ಎ. 27 ಅಂತಿಮ ದಿನ.

ಕ್ರಮಬದ್ಧ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ವಿವರ ಇಂತಿವೆ.

ಬೆಳ್ತಂಗಡಿ ಕ್ಷೇತ್ರ: ಕೆ. ವಸಂತ ಬಂಗೇರ(ಕಾಂಗ್ರೆಸ್), ಸುಮತಿ ಎಸ್. ಹೆಗ್ಡೆ(ಜೆ.ಡಿ.ಎಸ್), ಹರೀಶ್ ಪೂಂಜಾ (ಬಿ.ಜೆ.ಪಿ), ವೆಂಕಟೇಶ್ ಬೆಂಡೆ (ಪಕ್ಷೇತರ), ಜಗನ್ನಾಥ(ಎಂಇಪಿ), ಪ್ರಸಾದ್ ಕುಮಾರ್(ಶಿವಸೇನೆ), ಸೈಯದ್ ಹಸನ್(ಪಕ್ಷೇತರ)

ಮೂಡುಬಿದಿರೆ ಕ್ಷೇತ್ರ - ಕೆ. ಅಭಯಚಂದ್ರ ಜೈನ್(ಕಾಂಗ್ರೆಸ್), ಉಮಾನಾಥ ಎ. ಕೋಟ್ಯಾನ್ (ಬಿ.ಜೆ.ಪಿ), ಜೀವನ್ ಕುಮಾರ್ ಶೆಟ್ಟಿ (ಜಾತ್ಯತೀತ ಜನತಾದಳ), ಕೆ.ಯಾದವ ಶೆಟ್ಟಿ (ಸಿ.ಪಿ.ಐ.ಎಂ), ಅಶ್ವಿನ್ ಜೊಸ್ಸಿ ಪಿರೇರ (ಪಕ್ಷೇತರ), ರೀನಾ ಪಿಂಟೋ (ಪಕ್ಷೇತರ), ಅಬ್ದುಲ್ ರಹಿಮಾನ್ (ಎಂ.ಇ.ಪಿ).

ಮಂಗಳೂರು ಉತ್ತರ ಕ್ಷೇತ್ರ: ಮ್ಯಾಕ್ಸಿಂ ಪಿಂಟೋ (ಪಕ್ಷೇತರ), ಮೊಯ್ದಿನ್ ಬಾವಾ (ಕಾಂಗ್ರೆಸ್), ಡಾ.ವೈ.ಭರತ್ ಶೆಟ್ಟಿ (ಬಿ.ಜೆ.ಪಿ), ಡಿ.ಪಿ.ಹಮ್ಮಬ್ಬ (ಜಾತ್ಯತೀತ ಜನತಾ ದಳ), ಮುನೀರ್ ಕಾಟಿಪಳ್ಳ (ಸಿ.ಪಿ.ಐ.ಎಂ), ಸುರೇಶ್ ಬಿ. ಸಾಲ್ಯಾನ್ (ಪಕ್ಷೇತರ), ಪಿ.ಎಂ. ಅಹ್ಮದ್ (ಎಂ.ಇ.ಪಿ), ಸುಪ್ರೀತ್ ಕುಮಾರ್ ಪೂಜಾರಿ (ಲೋಕ ಆವಾಝ್‌ದಳ).

ಮಂಗಳೂರು ದಕ್ಷಿಣ ಕ್ಷೇತ್ರ: ಧರ್ಮೇಂದ್ರ(ಅಖಿಲ ಭಾರತ್ ಹಿಂದೂ ಮಹಾಸಭಾ), ಜೆ.ಆರ್.ಲೋಬೊ (ಕಾಂಗ್ರೆಸ್), ಸುನೀಲ್ ಕುಮಾರ್ ಬಜಾಲ್ (ಸಿ.ಪಿ.ಐ.ಎಂ), ಡಿ.ವೇದವ್ಯಾಸ ಕಾಮತ್ (ಬಿ.ಜೆ.ಪಿ), ಮ್ಯಾಕ್ಸಿಮ್ ಪಿಂಟೋ (ಪಕ್ಷೇತರ), ರೀನಾ ಪಿಂಟೋ (ಪಕ್ಷೇತರ), ಮದನ್ ಎಂ.ಸಿ. (ಪಕ್ಷೇತರ), ಆರ್.ಶ್ರೀಕರ ಪ್ರಭು (ಪಕ್ಷೇತರ), ಸುಪ್ರೀತ್ ಕುಮಾರ್ ಪೂಜಾರಿ (ಪಕ್ಷೇತರ), ರತ್ನಾಕರ ಸುವರ್ಣ (ಜೆ.ಡಿ.ಎಸ್.), ಪ್ಯಾಟ್ರಿಕ್ ಲೋಬೊ (ಪಕ್ಷೇತರ), ಮುಹಮ್ಮದ್ ಖಾಲಿದ್ (ಪಕ್ಷೇತರ), ಮುಹಮ್ಮದ್ ಇಕ್ಬಾಲ್ (ಪಕ್ಷೇತರ). ಮಂಗಳೂರು ಕ್ಷೇತ್ರ: ನಿತಿನ್ ಕುತ್ತಾರ್(ಸಿ.ಪಿ.ಐ.ಎಂ), ಸಂತೋಷ್ ಕುಮಾರ್ ರೈ (ಬಿ.ಜೆ.ಪಿ), ಯು.ಟಿ.ಖಾದರ್ (ಕಾಂಗ್ರೆಸ್), ಕೆ.ಅಶ್ರಫ್ (ಜೆ.ಡಿ.ಎಸ್), ಉಸ್ಮಾನ್ (ಎಂ.ಇ.ಪಿ).

 ಬಂಟ್ವಾಳ ಕ್ಷೇತ್ರ: ರಾಜೇಶ್ ನಾಕ್(ಬಿ.ಜೆ.ಪಿ), ಮುಹಮ್ಮದ್ ರಿಯಾಝ್(ಎಸ್.ಡಿ.ಪಿ.ಐ), ಅಬ್ದುಲ್ ಮಜೀದ್ ಖಾನ್(ಎಸ್.ಡಿ.ಪಿ.ಐ), ಬಿ.ರಮಾನಾಥ ರೈ (ಕಾಂಗ್ರೆಸ್), ಇಬ್ರಾಹೀಂ (ಪಕ್ಷೇತರ), ಬಾಲಕೃಷ್ಣ ಪೂಜಾರಿ(ಜೆಡಿಯು), ಸಮೀರ್ (ಎಂ.ಇ.ಪಿ).

ಪುತ್ತೂರು ಕ್ಷೇತ್ರ: ಶಕುಂತಳಾ ಟಿ. ಶೆಟ್ಟಿ (ಕಾಂಗ್ರೆಸ್), ಸಂಜೀವ ಮಠಂದೂರು (ಬಿ.ಜೆ.ಪಿ), ವಿದ್ಯಶ್ರೀ (ಪಕ್ಷೇತರ), ಅಮರನಾಥ ಬಿ.ಕೆ . (ಪಕ್ಷೇತರ), ಶೇಖರ ಬಿ. (ಪ್ರಜಾ ಪರಿವರ್ತನ ಪಾರ್ಟಿ), ಎಂ.ಶೇಶಪ್ಪ ರಾವ್ (ಸಾಮಾನ್ಯ ಜನತಾ ಪಕ್ಷ), ಬಿ.ಎಸ್.ಚೇತನ್ ಕುಮಾರ್ (ಪಕ್ಷೇತರ), ಐ.ಸಿ.ಕೈಲಾಸ್ (ಜೆ.ಡಿ.ಎಸ್.), ಅಬ್ದುಲ್ ಬಶೀರ್ ಮಡಿಯಾರ್ (ಪಕ್ಷೇತರ), ಮುಹಮ್ಮದ್ ಅಶ್ರಫ್ ಕಲ್ಲೇಗ (ಜೆ.ಡಿ.ಎಸ್), ಶಬಾನ ಎಸ್. ಶೇಖ್ (ಎಂ.ಇ.ಪಿ), ಮಜೀದ್ (ಸಂಯುಕ್ತ ಜನತಾ ದಳ).

ಸುಳ್ಯ ಕ್ಷೇತ್ರ: ಸಂಜೀವ ಬಾಬು ರಾವ್ ಕುರಾನ್ಡ್‌ವಾಡ್(ಪಕ್ಷೇತರ), ಸುಂದರ ಕೆ. (ಪಕ್ಷೇತರ), ಅಂಗಾರ ಎಸ್.(ಬಿ.ಜೆ.ಪಿ), ಡಾ. ಬಿ. ರಘು (ಕಾಂಗ್ರೆಸ್), ರಘು (ಬಹುಜನ ಸಮಾಜ ಪಾರ್ಟಿ), ಚಂದ್ರಶೇಖರ ಕೆ. (ಪಕ್ಷೇತರ), ರಮೇಶ ಕೆ. (ಪಕ್ಷೇತರ).

share
ವಾರ್ತಾಭಾರತಿ
ವಾರ್ತಾಭಾರತಿ
Next Story
X