Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುಂದಾಪುರ, ಸಾಲಿಗ್ರಾಮಗಳಲ್ಲಿ ಸಕ್ಕಿಂಗ್...

ಕುಂದಾಪುರ, ಸಾಲಿಗ್ರಾಮಗಳಲ್ಲಿ ಸಕ್ಕಿಂಗ್ ಯಂತ್ರ ಬಳಸಲು ಸೂಚನೆ

ವಾರ್ತಾಭಾರತಿವಾರ್ತಾಭಾರತಿ27 April 2018 10:05 AM IST
share

ಉಡುಪಿ, ಎ.27: ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಶೌಚಾಲಯದ ಗುಂಡಿಗಳನ್ನು ಯಾವುದೇ ವ್ಯಕ್ತಿಗಳು ಸ್ವಚ್ಛ ಮಾಡದೇ, ಸಕ್ಕಿಂಗ್ ಯಂತ್ರದ ಮೂಲಕವೇ ಸ್ವಚ್ಛಗೊಳಿಸುವಂತೆ ಸೂಚಿಸಲಾಗಿದೆ. ಇನ್ನು ಮುಂದೆ ಶೌಚಾಲಯದ ಗುಂಡಿಗಳನ್ನು ಯಾವ ವ್ಯಕ್ತಿಯೂ ಸ್ವಚ್ಛಗೊಳಿಸದೇ ಸಕ್ಕಿಂಗ್ ಯಂತ್ರದ ಮೂಲಕವೇ ಸ್ವಚ್ಛ ಮಾಡಿಸಬೇಕು. ಇದಕ್ಕೆ ತಪ್ಪಿದಲ್ಲ ‘ದ ಎಪ್ಲಾಯಿಮೆಂಟ್ ಆಫ್ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಆ್ಯಂಡ್ ಕನ್‌ಸ್ಟ್ರಕ್ಷನ್ ಆಫ್ ಡ್ರೈ ಲೆಟ್ರಿನ್ (ಪ್ರಾಹಿಬಿಷನ್) ಆಕ್ಟ್ 1993’ರಂತೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಯಾವುದೇ ಅನಾಹುತಕ್ಕೆ ಆಸ್ಪದ ನೀಡದಂತೆ ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ. 

ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಒಳಚರಂಡಿ ಕಾಮಗಾರಿ ಪ್ರಗತಿಯ ಲ್ಲಿರುವುದರಿಂದ, ಪುರಸಭೆಯ ಮಳೆ ನೀರು ಹರಿಯುವ ಚರಂಡಿಗೆ ತ್ಯಾಜ್ಯ ನೀರು ಬಿಡುವುದು ಪುರಸಭಾ ಕಾಯ್ದೆ 1964 ಸೆಕ್ಷನ್ 225ರಂತೆ ಅಪರಾಧವಾಗಿದೆ. ಅಂತಹ ಪೈಪ್‌ಲೈನ್ ಸಂಪರ್ಕಗಳನ್ನು ಯಾವುದೇ ಮುನ್ಸೂಚನೆ ನೀಡದೆ ಕಡಿತಗೊಳಿಸಿ ದಂಡ ವಿಧಿಸಲಾಗುವುದು ಎಂದು ಕುಂದಾಪುರ ಪುರಸಭೆಯ ಮುಖ್ಯಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 ಸಾಲಿಗ್ರಾಮ: ನ್ಯಾಯಾಲಯ ಮತ್ತು ಸರಕಾರದ ಆದೇಶದಂತೆ ತಲೆ ಮೆಲೆ ಮಲ ಹೊರುವ ಪದ್ಧತಿ ಆಚರಣೆಗೆ ಕಾರಣರಾದವರು ಮತ್ತು ಈ ಪದ್ಧತಿಯನ್ನು ಮಾಡುತ್ತಿರುವವರು ಅಪರಾಧಿಗಳಾಗುತ್ತಾರೆ. ಆದ್ದರಿಂದ ಶೌಚಾಲಯದ ಗುಂಡಿಗಳನ್ನು ಯಾವುದೇ ವ್ಯಕ್ತಿಗಳು ಸ್ವಚ್ಛ ಮಾಡದೇ ಸಕ್ಕಿಂಗ್ ಯಂತ್ರದ ಮೂಲಕವೇ ಸ್ವಚ್ಛಗೊಳಿಸುವಂತೆ ಸೂಚಿಸಲಾಗಿದೆ. ಸಾಲಿಗ್ರಾಮ ಪಟ್ಟಣ ಪಂಚಾಯತ್ ಕಚೇರಿಯಲ್ಲಿ ಸಕ್ಕಿಂಗ್ ಯಂತ್ರ ಲಭ್ಯವಿದ್ದು, ಈ ಬಗ್ಗೆ ನಿಗದಿತ ಶುಲ್ಕ ಪಾವತಿಸಿ ಸಕ್ಕಿಂಗ್ ಯಂತ್ರವನ್ನು ಬಳಸಿಕೊಳ್ಳಬಹುದು ಎಂದು ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X