Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಔಷಧಗಳ ಮಾಹಿತಿ ಪಡೆಯುವುದು ಅತ್ಯಗತ್ಯ:...

ಔಷಧಗಳ ಮಾಹಿತಿ ಪಡೆಯುವುದು ಅತ್ಯಗತ್ಯ: ಡಾ.ಎಸ್.ರಾಮಾನಂದ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ27 April 2018 11:15 PM IST
share

ಬೆಂಗಳೂರು, ಎ.27: ಶಿಕ್ಷಣದ ಜೊತೆಗೆ ರೋಗಿಗಳಿಗೆ ನೀಡುವ ಔಷಧದ ಮೂಲ ಪರಿಣಾಮಗಳ ಬಗ್ಗೆ ಔಷದಾಲಯ(ಫಾರ್ಮಸಿ) ವಿದ್ಯಾರ್ಥಿಗಳು ನಿಖರವಾದ ಮಾಹಿತಿ ಪಡೆದುಕೊಳ್ಳುವುದು ಮುಖ್ಯ ಎಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ರಾಮಾನಂದ ಶೆಟ್ಟಿ ಹೇಳಿದರು.

ಶುಕ್ರವಾರ ನಗರದ ಯಲಹಂಕದ ಆದಿತ್ಯ ಇನ್ಸ್‌ಟಿಟ್ಯೂಟ್ ಆಫ್ ಫಾರ್ಮಸಿ ಎಜುಕೇಶನ್ ಅಂಡ್ ರಿಸರ್ಚ್ (ಎಬಿಐಪಿಇಆರ್) ಕಾಲೇಜಿನಲ್ಲಿ ಆಯೋಜಿಸಿದ್ದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ರೋಗಿಗಳಿಗೆ ವೈದ್ಯರು ಬರೆದುಕೊಡುವ ಔಷಧಿಯನ್ನು ಕೊಡುವುದಷ್ಟೇ ಫಾರ್ಮಸಿ ಶಿಕ್ಷಣವಲ್ಲ. ಬದಲಾಗಿ ರೋಗಿಗಳಿಗೆ ಕೂಡುವ ಔಷಧ ಅದರ ಮೂಲ ಹಾಗೂ ಅದರಿಂದಾಗುವ ಪರಿಣಾಮಗಳ ಇಲ್ಲಿಯವೆರೆಗೆ ಆಗಿರುವ ಅನುಭವಗಳು ಅಡ್ಡಪರಿಣಾಮಗಳ ಕುರಿತು ತಿಳಿದುಕೊಳ್ಳುವುದು ಅಗತ್ಯ ಎಂದರು.

ಉಪನ್ಯಾಸಕರು ಶಿಕ್ಷಣಕ್ಕಷ್ಟೇ ಸೀಮಿತವಾಗದೇ ಮೂಲಭೂತ ಶಿಕ್ಷಣದ ಸಮುದಾಯದ ನಡುವಿನ ವ್ಯತ್ಯಾಸ, ತಂತ್ರಜ್ಞಾನದ ಪ್ರಗತಿ, ಸವಾಲುಗಳು ಮತ್ತು ಅನಿಶ್ಚಿತತೆಯನ್ನು ನಿಭಾಯಿಸಲು ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕಾಗಿದೆ ಎಂದು ಅವರು ಕರೆ ನೀಡಿದರು.

ರಾಜ್ಯ ಸರಕಾರದ ಔಷಧ ನಿಯಂತ್ರಕ ಭಾಗೋಜಿ ಟಿ.ಖಾನಪುರ್ ಮಾತನಾಡಿ, ಭಾರತೀಯ ಔಷಧೀಯ ಉದ್ಯಮವು ವಿಶ್ವದಲ್ಲಿ ಪ್ರಾಮುಖ್ಯತೆ ಪಡೆದುಕೊಂಡಿದ್ದು ಈ ಕ್ಷೇತ್ರದಲ್ಲಿ ಉದ್ಯೋಗ ಕಂಡುಕೊಳ್ಳಲು ಸಾಕಷ್ಟು ಅವಕಾಶಗಳಿವೆ ಎಂದರು.

ಆರೋಗ್ಯ ಕ್ಷೇತ್ರದಲ್ಲಿ ಫಾರ್ಮಸಿ ಪ್ರಮುಖ ಪಾತ್ರವಹಿಸಲಿದೆ ಫಾರ್ಮಸಿ ಶಿಕ್ಷಣ ಪಡೆಯುವುದು ಕೇವಲ ಉದ್ಯೋಗ ಪಡೆಯುವುದಕ್ಕಷ್ಟೇ ಸೀಮಿತಗೊಳಿಸಿಕೊಳ್ಳದೇ ರೋಗಿಗಳ ಸೇವೆಯನ್ನು ಪ್ರಮುಖ ಧ್ಯೇಯವಾಗಿ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಆದಿತ್ಯ ಇನ್ಸ್‌ಟಿಟ್ಯೂಟ್‌ನ ಅಧ್ಯಕ್ಷ ಡಾ. ಬಿ.ಎ.ವಿಶ್ವನಾಥ್, ಇನ್ಸ್‌ಟಿಟ್ಯೂಟ್‌ನ ನಿರ್ದೇಶಕಿ ಡಾ.ಪ್ರಿಯಾ ವಿಶ್ವನಾಥ್ ಸೇರಿ ಪ್ರಮುಖರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X